• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಲೋಕಾಯುಕ್ತ ದಾಳಿ ಪ್ರಕರಣ : KSDL ಅಧ್ಯಕ್ಷ ಸ್ಥಾನಕ್ಕೆ ಶಾಸಕ ವಿರೂಪಾಕ್ಷಪ್ಪ ಮಾಡಾಳ್​​ ರಾಜೀನಾಮೆ

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in ಇದೀಗ, ಕರ್ನಾಟಕ
0
Lokayukta attack case: MLA Virupakshappa Madal resigns as KSDL president
Share on WhatsAppShare on FacebookShare on Telegram

ಬೆಂಗಳೂರು : ಕೆಎಸ್​ಡಿಲ್​​ಗೆ ಕೆಮಿಕಲ್​​ ಪೂರೈಕೆ ಮಾಡುವ ಟೆಂಡರ್​ ಪ್ರಕ್ರಿಯೆಗೆ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್​​​ ಪುತ್ರ ಪ್ರಶಾಂತ್​ ಮಾಡಾಳ್​ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದು ಬಂಧನಕ್ಕೊಳಗಾಗಿದ್ದರು. ಈ ಪ್ರಕರಣದ ಬಳಿಕ ಪುತ್ರ ಪ್ರಶಾಂತ್​ ಮಾಡಾಳ್​ ನಿವಾಸಕ್ಕೆ ಲೋಕಾಯುಕ್ತ ದಾಳಿ ನಡೆಸಿ 7.5 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡ ಬೆನ್ನಲ್ಲೇ ಕೆಎಸ್​ಡಿಎಲ್​ ಅಧ್ಯಕ್ಷ ಸ್ಥಾನಕ್ಕೆ ಶಾಸಕ ವಿರೂಪಾಕ್ಷಪ್ಪ ಮಾಡಾಳ್​ ರಾಜೀನಾಮೆ ನೀಡಿದ್ದಾರೆ.

ADVERTISEMENT

ಸಿಎಂ ಬಸವರಾಜ ಬೊಮ್ಮಾಯಿ ನೀಡಿದ ಸೂಚನೆಯಂತೆಯೇ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್​ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತ ಶಾಸಕ ವಿರೂಪಾಕ್ಷಪ್ಪ ಮಾಡಾಳ್​ ಪುತ್ರ ಪ್ರಶಾಂತ್​ ಮಾಡಾಳ್​​ರನ್ನು ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಬೆಳಗ್ಗೆ ಹಾಜರುಪಡಿಸಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ಪ್ರಶಾಂತ್​ ಮಾಡಾಳ್​​ ಸೇರಿದಂತೆ ಐವರಿಗೆ 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಿದೆ.

ಲೋಕಾಯುಕ್ತ ದಾಳಿ ಪ್ರಕರಣದ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರವನ್ನು ನಿಯಂತ್ರಣಕ್ಕೆ ತರಬೇಕೆಂದೇ ನಾವು ಲೋಕಾಯುಕ್ತವನ್ನು ಮತ್ತೊಮ್ಮೆ ಅಸ್ತಿತ್ವಕ್ಕೆ ತಂದಿದ್ದೇವೆ. ಲೋಕಾಯುಕ್ತ ಇಲ್ಲದೇ ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ಅನೇಕ ಕೇಸುಗಳು ಮುಚ್ಚಿ ಹೋಗಿದ್ದವು. ಆದರೆ ಈಗ ಹಾಗಿಲ್ಲ.ಭ್ರಷ್ಟಾಚಾರ ಎಲ್ಲಿಯೇ ನಡೆಯುತ್ತಿದ್ದರು ಅದನ್ನು ತಡೆಯಲು ಲೋಕಾಯುಕ್ತವಿದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

Tags: CM Basavaraja BommaiKSDL president resignlokayuktaPrashant MadalVirupakshappa Madalಕೆಎಸ್​ಡಿಎಲ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಪ್ರಶಾಂತ್​ ಮಾಡಾಳ್​ಲೋಕಾಯುಕ್ತವಿರೂಪಾಕ್ಷಪ್ಪ ಮಾಡಾಳ್​ಸಿಎಂ ಬಸವರಾಜ ಬೊಮ್ಮಾಯಿ
Previous Post

ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್

Next Post

JEEVA NEVEEN : ನೈಜ ಘಟನೆ ಆಧರಿಸಿ ಪಾಲಾರ್ ಸಿನಿಮಾ ಮೂಡಿಬಂದಿದೆ

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
JEEVA NEVEEN : ನೈಜ ಘಟನೆ ಆಧರಿಸಿ ಪಾಲಾರ್ ಸಿನಿಮಾ ಮೂಡಿಬಂದಿದೆ

JEEVA NEVEEN : ನೈಜ ಘಟನೆ ಆಧರಿಸಿ ಪಾಲಾರ್ ಸಿನಿಮಾ ಮೂಡಿಬಂದಿದೆ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!