• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಲೋಕಾಯುಕ್ತ ವಿಚಾರಣೆ- ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 6, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಮೈಸೂರು,: ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತ ವಿಚಾರಣೆಗೆ ಇಂದು ಹಾಜರಾಗಿದ್ದು, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ಬಿಜೆಪಿಯವರು ಗೋಬ್ಯಾಕ್ ಸಿಎಂ ಎಂಬ ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ,ರಾಜ್ಯಪಾಲರು ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಬಿಜೆಪಿಯವರು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದ ಈ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ ಎಂದರು.

ವಿಚಾರಣೆ ನಡೆಸುವ ಲೋಕಾಯುಕ್ತ ನಂಬಿಕೆಯಿಲ್ಲ, ತನಿಖೆಯನ್ನು ಸಿಬಿಐ ನವರು ನಡೆಸಬೇಕೆಂಬ ಬಿಜೆಪಿಯವರ ಬೇಡಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಎಂದರು.

ಬಿಜೆಪಿಯವರಿಗೆ ಕಾನೂನಿನ ಬಗ್ಗೆ ಗೌರವವಿಲ್ಲ:

ಲೋಕಾಯುಕ್ತ ವಿಚಾರಣೆ ಪೂರ್ವನಿಯೋಜಿತವಾಗಿ, ನಿಷ್ಪಕ್ಷವಾಗುತ್ತದೆ ಎಂಬ ಬಿಜೆಪಿಯವರ ಆರೋಪ ಮಾಡುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸಿಬಿಐ ಯಂತೆ , ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಬಿಜೆಪಿಯವರು ಯಾವುದೇ ಪ್ರಕರಣವನ್ನು ಇದುವರೆಗೆ ಸಿಬಿಐ ಗೆ ನೀಡಿಲ್ಲ. ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ ಎಂದರು.

ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರ:ಮುಡಾದಿಂದ ಹಂಚಿಕೆಯಾದ 14 ನಿವೇಶನಗಳು ಕಾನೂನುಬದ್ಧವಾಗಿತ್ತೇ, ಅವುಗಳನ್ನು ವಾಪಸ್ಸು ನೀಡಲಾಯಿತೇಕೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ನಿವೇಶನ ಹಂಚಿಕೆ ಕಾನೂನೂ ಬದ್ಧವಾಗಿಯೇ ಆಗಿದೆ. ಬಿಜೆಪಿ ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ವಿಚಾರಣೆಯಲ್ಲಿ ಇಂದು ಉತ್ತರವನ್ನು ನೀಡಿದ್ದು, ತನಿಖೆಯನ್ನು ಕಾನೂನುರೀತ್ಯ ಮುಂದುವರೆಸಲಿದ್ದಾರೆ.

ನನ್ನ ಮೇಲೆ ಬಂದ ಸುಳ್ಳು ಆರೋಪಗಳ ಮಾಡಲಾಗಿದ್ದರಿಂದ ನನ್ನ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿದರೆ ಹೊರತು, ತಪ್ಪು ಮಾಡಿದ್ದಕ್ಕಾಗಿ ನಿವೇಶನಗಳನ್ನು ವಾಪಸ್ಸು ನೀಡಲಾಗಿಲ್ಲ. ಈ ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ.ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ.ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇವೆ ಎಂದರು.

Tags: BJP has no respect for lawBJP's allegationCBIChief Minister Siddaramaiahcm siddaramaiah in muda scamI told the truth about the false accusationlokayuktaLokayukta inquiry
Previous Post

ಶ್ವೇತಭವನದ ಕೀಲಿಕೈ ಹೊಂದಿರುವ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್ ಟ್ರಂಪ್ ಭರ್ಜರಿ ಗೆಲುವು

Next Post

ಚನ್ನಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ

Related Posts

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
0

ಬೆಂಗಳೂರು: ಕರ್ನಾಟಕದ ರಾಜಭವನಕ್ಕೆ ಹೆಸರು ಬದಲಾಯಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿರುವ ರಾಜ ಭವನಕ್ಕೆ ಲೋಕ ಭವನ ಕರ್ನಾಟಕ ಎಂದು ಮರು ನಾಮಕರಣ ಮಾಡುವಂತೆ...

Read moreDetails
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
Next Post

ಚನ್ನಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!