• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

9 ತಾಲೂಕು ಕಚೇರಿಗಳ ಮೇಲೆ‌ ಲೋಕಾಯುಕ್ತ ದಾಳಿ

Any Mind by Any Mind
February 26, 2024
in Top Story, ಕರ್ನಾಟಕ
0
9 ತಾಲೂಕು ಕಚೇರಿಗಳ ಮೇಲೆ‌ ಲೋಕಾಯುಕ್ತ ದಾಳಿ
Share on WhatsAppShare on FacebookShare on Telegram

ಕಲಬುರಗಿ  (Kalaburagi): ಜಿಲ್ಲೆಯ 9 ತಾಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ADVERTISEMENT

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಆಂಟನಿ ಜಾನ್ ಜೆ.ಕೆ. ಮಾರ್ಗದರ್ಶನದಲ್ಲಿ ಒಟ್ಟು ತಲಾ 10 ಅಧಿಕಾರಿಗಳಿರುವ ಒಂಬತ್ತು ತಂಡಗಳು ದಾಳಿ ನಡೆಸಿ, ಕಡತ ಪರಿಶೀಲನೆ ಮಾಡಿದ್ದಾರೆ‌.

ಚಿಂಚೋಳಿ ತಾಲ್ಲೂಕು ಆಡಳಿತ ಸೌಧದ ಮೇಲೆ ದಾಳಿ ಮಾಡಿದ ಲೋಕಾಯುಕ್ತರು, ಅಲ್ಲಿನ ಖರ್ಚು ವೆಚ್ಚ ಪರಿಶೀಲನೆ ನಡೆಸಿದರು. ತಹಶೀಲ್ದಾರ್ ಕಚೇರಿಯ ಖರ್ಚು ವೆಚ್ಚ ಹಾಗೂ ವೇತನ (ಇಎಸ್‌ಟಿ) ವಿಭಾಗದ ಕಡತಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ.

#karnataka #kalaburagi #lokayukta #lokayuktaraid #talukoffice

Previous Post

41 ಸಾವಿರ ಕೋಟಿ ರೂ. ಮೊತ್ತದ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

Next Post

‘ಫಸ್ಟ್ ನೈಟ್ ವಿತ್ ದೆವ್ವ’ ಟೀಸರ್ ರಿಲೀಸ್

Related Posts

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ
Top Story

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

by ಪ್ರತಿಧ್ವನಿ
August 5, 2026
0

ಆಗಸ್ಟ್‌ 3ರಂದು ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು ಹಾಗೂ ಜನಪ್ರತಿನಿಧಿಗಳಿಗೆ ವಿಧಾನಸೌಧ ಮತ್ತು ಶಾಸಕರ ವಸತಿಗೃಹದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ....

Read moreDetails
 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

August 5, 2026
ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

August 5, 2026
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

August 4, 2026
Next Post
‘ಫಸ್ಟ್ ನೈಟ್ ವಿತ್ ದೆವ್ವ’ ಟೀಸರ್ ರಿಲೀಸ್

'ಫಸ್ಟ್ ನೈಟ್ ವಿತ್ ದೆವ್ವ' ಟೀಸರ್ ರಿಲೀಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada