• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಶ್ರೀನಿವಾಸ್‌, ಪಿಎ ಅರೆಸ್ಟ್!‌

ಪ್ರತಿಧ್ವನಿ by ಪ್ರತಿಧ್ವನಿ
September 12, 2022
in ಕರ್ನಾಟಕ
0
ಬಿಬಿಎಂಪಿ ಡಿ ಲಿಮಿಟೇಷನ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ : ನಾಲ್ಕೇ ದಿನಕ್ಕೆ 2 ಸಾವಿರ Objection Letter.!
Share on WhatsAppShare on FacebookShare on Telegram

ಬೆಂಗಳೂರಿನ ಪಶ್ಚಿಮ ವಿಭಾಗದ ಬಿಬಿಎಂಪಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದು, ಜಂಟಿ ಆಯುಕ್ತ ಶ್ರೀನಿವಾಸ್‌ ಹಾಗೂ ಅವರ ಪಿಎ ಉಮೇಶ್‌ ಅವರನ್ನು ಬಂಧಿಸಿದೆ.

ADVERTISEMENT

ಭ್ರಷ್ಟಾಚಾರ ಪ್ರಕರಣದಲ್ಲಿ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದೆ ಎಂದು ಹೇಳಲಾಗಿದೆ. ಹೈಕೋರ್ಟ್‌ ಸೂಚನೆ ಮೇರೆಗೆ ರಾಜ್ಯ ಸರಕಾರ ಅಧಿಕೃತವಾಗಿ ಭ್ರಷ್ಟಾಚಾರ ನಿಗ್ರಹ ಘಟಕವನ್ನು ವಿಸರ್ಜಿಸಿ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತ ಪೊಲೀಸರಿಗೆ ಹಸ್ತಾಂತರ ಮಾಡಿದ ಬೆನ್ನಲ್ಲೇ ಈ ದಾಳಿ ನಡೆದಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರ ಶ್ರೀನಿವಾಸ್ ಕಚೇರಿಯ ಮೇಲೆ ಸುಮಾರು 8 ಅಧಿಕಾರಿಗಳನ್ನೊಳಗೊಂಡ ಲೋಕಾಯುಕ್ತ ತಂಡ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ವಿರುದ್ಧ ಖಾತೆ ಬದಲಾವಣೆ ಸಂಬಂಧ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿಯೇ ಲೋಕಾಯುಕ್ತ ಡಿವೈಎಸ್ಪಿ ಮಂಜಯ್ಯ, ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಿತ್ತು.

Previous Post

ಸಾವಿರಾರು ಕೋಟಿ ಮೌಲ್ಯದ ಆಸ್ತಿ ಹೊಡೆಯುವ ಅತೀ ದೊಡ್ಡ ಅಕ್ರಮ ಬಯಲು: ಎಚ್.ಡಿ. ಕುಮಾರಸ್ವಾಮಿ ಬಾಂಬ್

Next Post

ಜೋಡಣೆ ಸ್ಪಂದನೆ ನಡುವೆ ಒಂದಷ್ಟು ನಿಸ್ಪೃಹ ಜನ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಜೋಡಣೆ ಸ್ಪಂದನೆ ನಡುವೆ ಒಂದಷ್ಟು ನಿಸ್ಪೃಹ ಜನ

ಜೋಡಣೆ ಸ್ಪಂದನೆ ನಡುವೆ ಒಂದಷ್ಟು ನಿಸ್ಪೃಹ ಜನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada