• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

10 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ಬುಡಾ ಆಯುಕ್ತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!

ಪ್ರತಿಧ್ವನಿ by ಪ್ರತಿಧ್ವನಿ
November 23, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೀದರ್: ಲಂಚ ಪಡೆಯುತ್ತಿರುವಾಗಲೇ ಬುಡಾ ಆಯುಕ್ತರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬುಡಾ ಕಚೇರಿಯಲ್ಲಿನ ಲಂಚಾವತಾರದ ಬಗ್ಗೆ ಹಲವು ದೂರುಗಳು ಬಂದ ಹಿನ್ನಲೆ ಲೋಕಾಯುಕ್ತ ಎಸ್ಪಿ ಉಮೇಶ್ ಮಾರ್ಗದರ್ಶನ ದಲ್ಲಿ ಬೀದರ್ ಲೋಕಾಯುಕ್ತ ಡಿವೈಎಸ್ಪಿ ಹಣಮಂತರಾಯ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

ADVERTISEMENT

ಬೀದರ್ ಅಭಿವೃದ್ಧಿ ಪ್ರಾಧಿಕಾರದ‌ ಆಯುಕ್ತ ಶ್ರೀಕಾಂತ್ ಚಿಮ್ಮಕೋಡೆ ಹಾಗೂ ಸದಸ್ಯ ಚಂದ್ರಕಾಂತ ರೆಡ್ಡಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತರ ಬಲೆಗೆ ಬಿದಿದ್ದಾರೆ.

Channapatna Election Result:  ಯೋಗೇಶ್ವರ್ ಭರ್ಜರಿ ಗೆಲುವು  ಪತ್ನಿ ಸಂಭ್ರಮ..! #cpyogeshwar #wife

ಬುಡಾ ಕಮೀಷನರ್ ಶ್ರೀಕಾಂತ ಚಿಮ್ಮಕೋಡೆ ಮತ್ತು ಸತೀಶ್ ನೌಬಾದೆ ಅವರ ಲೇಔಟ್ ನಿರ್ಮಾಣಕ್ಕೆ ಅನೂಮೋದನೆ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಬುಡಾದಿಂದ ಲೇಔಟ್ ವಿನ್ಯಾಸ‌ ಪೂರ್ಣ ರಿಲೀಸ್ ಮಾಡಲು 50 ಲಕ್ಷ ಲಂಚಕ್ಕೆ ಬೇಡಿಕೆಯನ್ನು ಇಟ್ಟಿದ್ದರು.

Document 71Download

ಈ ಸಂಬಂಧ ಸತೀಶ್ ನೌಬಾದೆ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. 50 ಲಕ್ಷಕ್ಕೆ ಬೇಡಕೆ ಇಟ್ಟು, 10 ಲಕ್ಷ ಹಣ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬುಡಾ ಆಯುಕ್ತರ ಆದೇಶದ ಮೇರೆಗೆ ಲಂಚದ ಹಣ ತೆಗೆದುಕೊಳ್ಳುತ್ತಿದ್ದ ಆಪ್ತ ಸಿದ್ದು ಹೂಗಾರ ರೆಡ್ ಹ್ಯಾಂಡಾಗಿ ಸಿಕ್ಕಿಬಿದಿದ್ದಾರೆ. ಬಳಿಕ ಮೂವರನ್ನು ಬಂಧಿಸಿ, ಲೋಕಾಯುಕ್ತ ಕಚೇರಿಗೆ ಕರೆದೊಯ್ಯಲಾಗಿದೆ.

Tags: Bidar MLABidar PoliceBJPBUDA OfficeCongress PartylokayukthaSP Umeshನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಐದು ದಶಕ, ನೂರಾರು ಸಿನಿಮಾಗಳು, ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳು..

Next Post

ದೇಶದ ಗೌರವ ಉಳಿಸಲು ಕೇಂದ್ರ ಸರ್ಕಾರ ಅದಾನಿ ಅವರನ್ನು ಬಂಧಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!
Top Story

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

by ಪ್ರತಿಧ್ವನಿ
May 17, 2026
0

ಬೆಳಗಾವಿ : ಬೇಸಿಗೆಯ ಹೊಡೆತಕ್ಕೆ ಉತ್ತರ ಕರ್ನಾಟಕದ ಹಲವು ನಲುಗಿ ಹೋಗಿವೆ. ಕಂಡದಂತ ಬಿಸಿಲಿಗೆ ಜನ - ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಅಲ್ಲದೆ ನೀರಿನ ಅಭಾವವು ಹೆಚ್ಚಾಗಿದ್ದು,...

Read moreDetails
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

May 16, 2026
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
Next Post

ದೇಶದ ಗೌರವ ಉಳಿಸಲು ಕೇಂದ್ರ ಸರ್ಕಾರ ಅದಾನಿ ಅವರನ್ನು ಬಂಧಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada