• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಂದಾಯ ಇಲಾಖೆ ಕಚೇರಿ ಮೇಲೆ ಉಪಲೋಕಾಯುಕ್ತ ದಾಳಿ

Any Mind by Any Mind
September 27, 2022
in ಕರ್ನಾಟಕ
0
ಕಂದಾಯ ಇಲಾಖೆ ಕಚೇರಿ ಮೇಲೆ ಉಪಲೋಕಾಯುಕ್ತ ದಾಳಿ
Share on WhatsAppShare on FacebookShare on Telegram

ಬೆಂಗಳೂರಿನ ಕಂದಾಯ ಭವನ ಕಚೇರಿ ಮತ್ತು ತಹಸೀಲ್ದಾರ್ ಕಚೇರಿಗೆ ಉಪಲೋಕಾಯುಕ್ತ ನ್ಯಾ. ಫಣೀಂದ್ರ ನೇತೃತ್ವದ ತಂಡ ದಾಳಿಯನ್ನು ನಡೆಸಿ ದಾಖಲೆಯಗಳ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ಕಂದಾಯ ಭವನದಲ್ಲಿ ಅರ್ಜಿಯನ್ನು ಅರ್ಜಿಗಳನ್ನು ವಿಲೇವಾರಿಯನ್ನು ಮಾಡಲು ವಿಳಂಬ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದವು. ಇದರ ಜೊತೆಗೆ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು.

ಈ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ ನ್ಯಾ. ನ್ಯಾ.ಫಣೀಂದ್ರ ನೇತೃತ್ವದ ತಂಡ ಕಂದಾಯ ಭವನ ಮೇಲೆ ಉಪಲೋಕಾಯುಕ್ತ ದಾಳಿ ನಡೆಸಿ ತಪಾಸಣೆಯನ್ನು ನಡೆಸುತ್ತಿದ್ದಾರೆ.

ದೂರುದಾರರಿಂದ ಕಂದಾಯ ಭವನಕ್ಕೆ ಅರ್ಜಿಯಲ್ಲಿ ವಿಲೇವಾರಿ, ಕೃಷಿ ಭೂಮಿಯಿಂದ ಕೃಷಿಯೇತರ ಅರ್ಜಿ ಸೇರಿದಂತೆ ವಿವಿಧ ಅರ್ಜಿಗಳು ತಡವಾದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಖಾತಾ, ಭೂ ಪರಿವರ್ತನೆ ಮಾಡಲು ಹಣ ಬೇಡಿಕೆ, ಸಿಬ್ಬಂದಿ ಕೊರತೆ ಸೇರಿದಂತೆ ವಿವಿಧ ದೂರುಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ದಾಳಿಯನ್ನು ನಡೆಸಲಾಗಿದೆ.

Tags: bengalurulokayukthapratidvani
Previous Post

ಒತ್ತುವರಿ ತೆರವು ಕಾರ್ಯಾಚರಣೆ; ಓಬಿರಾಯನ ಕಾಲದ ಮ್ಯಾಪ್ ಹಿಡಿದು ಡೆಮಾಲಿಷನ್ ನಡೆಸಿತೇ ಬಿಬಿಎಂಪಿ ?

Next Post

ಗಜರಾಮನಿಗೆ ಜೊತೆಯಾದ ಕೊಡಗಿನ ಕುವರಿ

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಗಜರಾಮನಿಗೆ ಜೊತೆಯಾದ ಕೊಡಗಿನ ಕುವರಿ

ಗಜರಾಮನಿಗೆ ಜೊತೆಯಾದ ಕೊಡಗಿನ ಕುವರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada