• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಾಗಿಲು ತೆರೆಯದಿದ್ದಕ್ಕೆ ಆಸಿಡ್ ಎರಚಿದ ಪ್ರಿಯಕರ

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ಕರ್ನಾಟಕ
0
ಬಾಗಿಲು ತೆರೆಯದಿದ್ದಕ್ಕೆ ಆಸಿಡ್ ಎರಚಿದ ಪ್ರಿಯಕರ
Share on WhatsAppShare on FacebookShare on Telegram

ಬಾಗಲಕೋಟೆ: ಮಹಿಳೆಯು ಮನೆಯ ಬಾಗಿಲು ತೆರೆಯದಿರುವ ಹಿನ್ನೆಲೆಯಲ್ಲಿ ಕೋಪಗೊಂಡ ಪ್ರಿಯಕರ ಆಸಿಡ್ ಎರಚಿರುವ ಘಟನೆ ನಡೆದಿದೆ.

ADVERTISEMENT

ಬಾಗಲಕೋಟೆ(Bagalakote) ತಾಲೂಕಿನ ಗದ್ದನಕೇರಿ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಮೌನೇಶ್ ಪತ್ತಾರ ಎಂಬ ವ್ಯಕ್ತಿಯೇ ಆಸಿಡ್ ಎರಚಿದ ಕಿರಾತಕ. ಘಟನೆಯಲ್ಲಿ ಲಕ್ಷ್ಮಿ ಬಡಿಗೇರ ಎಂಬ ಮಹಿಳೆಯ ಎಡಗಣ್ಣು ಮತ್ತು ಮುಖದ ಮೇಲೆ ಗಾಯವಾಗಿದೆ. ಜೊತೆಗೆ ಆಕೆಯ ಎಂಟು ವರ್ಷದ ಮಗಳ ಮುಖಕ್ಕೂ ಅಲ್ಪ ಪ್ರಮಾಣದಲ್ಲಿ ಆಸಿಡ್ ತಗುಲಿದೆ. ಸದ್ಯ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಹಾಗೂ ಮೌನೇಶ್ ಇಬ್ಬರೂ ವಿಜಯಪುರ ಜಿಲ್ಲೆಯವರಾಗಿದ್ದರು. ಮೌನೇಶ್ ಮೂರ್ತಿ ತಯಾರಿಕೆ ಕೆಲಸ‌ ಮಾಡುತ್ತಿದ್ದ. ಇಬ್ಬರಿಗೂ ಬೇರೆ ಮದುವೆಯಾಗಿದ್ದರೂ ಲೀವಿಂಗ್ ಟುಗೆದರ್ ನಲ್ಲಿದ್ದರು. ಆದರೆ, ಮಾನೇಶ್ ಸಂಶಯ ಪಡುತ್ತಿದ್ದ. ಈ ಹಿನ್ನೆಲೆಯಲ್ಲಿ ಇಬ್ಬರ ಮಧ್ಯೆ ಜಗಳವಾಗುತ್ತಿತ್ತು. ಜಗಳವಾಗಿದ್ದರಿಂದಾಗಿ ಮಹಿಳೆ ಬಾಗಿಲು ತೆರೆದಿರಲಿಲ್ಲ. ಹೀಗಾಗಿ ಮೌನೇಶ್ ಸಿಟ್ಟಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

Tags: acidBagalkoteHospitalLover
Previous Post

ತಮ್ಮ ವಿರುದ್ಧದ ಕೇಸ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಚ್.ಡಿ. ರೇವಣ್ಣ

Next Post

ನೆಟ್ವರ್ಕ್ ಸಮಸ್ಯೆ; ಗ್ರಾಮಸ್ಥರು ಮಾಡಿದ್ದೇನು?

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
Next Post
ನೆಟ್ವರ್ಕ್ ಸಮಸ್ಯೆ; ಗ್ರಾಮಸ್ಥರು ಮಾಡಿದ್ದೇನು?

ನೆಟ್ವರ್ಕ್ ಸಮಸ್ಯೆ; ಗ್ರಾಮಸ್ಥರು ಮಾಡಿದ್ದೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!