• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಲ್ಲಿದೆ ಹವಾಮಾನ ಇಲಾಖೆ ಮುನ್ಸೂಚನೆ 

ಪ್ರತಿಧ್ವನಿ by ಪ್ರತಿಧ್ವನಿ
March 18, 2026
in ಕರ್ನಾಟಕ
0
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಲ್ಲಿದೆ ಹವಾಮಾನ ಇಲಾಖೆ ಮುನ್ಸೂಚನೆ 
Share on WhatsAppShare on FacebookShare on Telegram

ಕರ್ನಾಟಕ:

ADVERTISEMENT

ಬಂಗಾಳಕೊಲ್ಲಿ ನಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕ ರಾಜ್ಯದಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Puneeth Rajkumar Birthday :  ಅಪ್ಪು ಸ್ಮರಿಸಿ ಆರತಿ ಬೆಳಗಿದ ರಾಘವೇಂದ್ರ ರಾಜ್ ಕುಮಾರ್.. #pratidhvani

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ದಾವಣಗೆರೆ, ಬೆಳಗಾವಿ, ಬೀದರ್ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Sanjay Singh : ಭಾರತ - ಇರಾನ್ ದೋಸ್ತಿ ಇತಿಹಾಸಕ್ಕಿಂತ ಹಳೆಯದಾಗಿದೆ ಅಂತ ಮೋದಿ ಹೇಳಿದ್ರು..! #pmmodi

ಇನ್ನೊಂದೆಡೆ, ಹವಾಮಾನ ಬದಲಾವಣೆಯ ಪರಿಣಾಮವಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಪ್ರದೇಶದಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಆಲಿಕಲ್ಲು ಮಳೆ ಜನರನ್ನು ಅಚ್ಚರಿಗೊಳಿಸಿದೆ. ಮಳೆಯ ತೀವ್ರತೆಗೆ ರಸ್ತೆಗಳು ಮಂಜುಗಡ್ಡೆಯಂತೆ ಬಿಳಿಯಾಗಿ ಕಾಣಿಸಿಕೊಂಡಿದ್ದು, ಸ್ಥಳೀಯರಿಗೆ ಇದು ‘ಕಾಶ್ಮೀರ’ದಂತ ಅನುಭವ ನೀಡಿತು.

ಕಲಘಟಗಿಯಿಂದ ಮಾಚಾಪುರಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಲಿಕಲ್ಲುಗಳು ಜಮಾಯಿಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನಂತರ ಜೆಸಿಬಿ ಯಂತ್ರಗಳ ಮೂಲಕ ಹಿಮದಂತೆ ಕಂಡ ಆಲಿಕಲ್ಲುಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು.

Nanjunde gowda B M Principal:ಒಕ್ಕಲಿಗ ಸಂಘದ ITI ಕಾಲೇಜಿನ ಪ್ರಾಂಶುಪಾಲರನ್ನು ಕ್ಷಮೆ ಕೇಳಿದ ಪೋಷಕರು

ಒಟ್ಟಾರೆ, ಮುಂದಿನ ಕೆಲ ದಿನಗಳ ಕಾಲ ರಾಜ್ಯದಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ

ಕರ್ನಾಟಕದಲ್ಲಿ ಅಕಾಲಿಕ ಮಳೆ:ಆಲಿಕಲ್ಲು ಅಬ್ಬರ- ಹಲವು ಜಿಲ್ಲೆಗಳ  ಸಮಗ್ರ ವರದಿ ಇಲ್ಲಿದೆ

Tags: Alley stonebangala kolliBangloreBay of bengalDavanagereKalagatagiMeteorological Department's forecastpratidavaniRain
Previous Post

ಕರ್ನಾಟಕದಲ್ಲಿ ಅಕಾಲಿಕ ಮಳೆ:ಆಲಿಕಲ್ಲು ಅಬ್ಬರ- ಹಲವು ಜಿಲ್ಲೆಗಳ  ಸಮಗ್ರ ವರದಿ ಇಲ್ಲಿದೆ

Next Post

ಬೆಂಗಳೂರಿನ ಮಂತ್ರಿ ಡೆವೆಲಪರ್ಸ್ ಮೇಲೆ ಇಡಿ ದಾಳಿ!

Related Posts

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?
Top Story

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯದಲ್ಲಿನ ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಜೋರಾಗಿದೆ. ಕ್ಷೇತ್ರದ ಚುನಾವಣೆಗೆ...

Read moreDetails
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
Next Post
ಬೆಂಗಳೂರಿನ ಮಂತ್ರಿ ಡೆವೆಲಪರ್ಸ್ ಮೇಲೆ ಇಡಿ ದಾಳಿ!

ಬೆಂಗಳೂರಿನ ಮಂತ್ರಿ ಡೆವೆಲಪರ್ಸ್ ಮೇಲೆ ಇಡಿ ದಾಳಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!