• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಲುಫ್ತಾನ್ಸಾ ಏರ್ ಲೈನ್ಸ್ ನ ಪ್ಯಾಸೆಂಜರ್ಸ್ ಲಿಸ್ಟ್ ಪ್ರಕಟ..! ಏರ್ ಪೋರ್ಟ್ ಗೆ ಆಗಮಿಸಿದ ಎಸ್ ಐಟಿ ತಂಡ

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ದೇಶ
0
ಪ್ರಜ್ವಲ್​ ರೇವಣ್ಣ ಬಾರದೇ ಇರಲು ಇರುವ ಕಾರಣಗಳೇನು..?
Share on WhatsAppShare on FacebookShare on Telegram

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna) ಜರ್ಮನಿಯ ಮ್ಯೂನಿಕ್‌ ನಿಂದ (Munich Airport) ಬೆಂಗಳೂರಿಗೆ (Bengaluru) ಪ್ರಯಾಣ ಬೆಳೆಸಿದ್ದಾರೆ.

ADVERTISEMENT

ಮ್ಯೂನಿಕ್‌ ವಿಮಾನ ನಿಲ್ದಾಣದ ವಲಸೆ ವಿಭಾಗವು ಬೆಂಗಳೂರು ವಿಮಾನ ನಿಲ್ದಾಣದ ವಲಸೆ ವಿಭಾಗಕ್ಕೆ ಪ್ರಯಾಣಿಕರ ಪಟ್ಟಿಯೊಂದನ್ನು ಕಳುಹಿಸಿದೆ. ಈ ಪಟ್ಟಿಯಲ್ಲಿ ಪ್ರಜ್ವಲ್‌ ರೇವಣ್ಣ ಹೆಸರು ಇರುವುದನ್ನು ಎಸ್‌ ಐಟಿ ಖಚಿತಗೊಳಿಸಿದೆ.

ಲುಫ್ತನ್ಸಾ ವಿಮಾನದಲ್ಲಿ 3 ಲಕ್ಷ ರೂ. ಹಣ ವ್ಯಯಿಸಿ ಬಿಸಿನೆಸ್‌ ದರ್ಜೆಯ (Business Class) ಟಿಕೆಟ್‌ ಖರೀದಿಸಿ ಪ್ರಜ್ವಲ್‌ ಪ್ರಯಾಣ ಬೆಳೆಸಿದ್ದಾರೆ. ಒಟ್ಟು 23 ಬಿಸಿನೆಸ್‌ ದರ್ಜೆಯ ಟಿಕೆಟ್‌ ಪೈಕಿ 8 ಜನ ಮಾತ್ರ ಬುಕ್ ಮಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಒಬ್ಬಂಟಿಯಾಗಿ ವಿಂಡೋ ಸೀಟ್‌ ನಲ್ಲಿ ಕುಳಿತಿದ್ದಾರೆ.

ಆ ವಿಮಾನವು ಭಾರತೀಯ ಕಾಲಮಾನದಂತೆ ಸಂಜೆ 4:09ಕ್ಕೆ ಟೇಕಾಫ್‌ ಆಗಿದ್ದು ಮಧ್ಯರಾತ್ರಿ 1:05 ರ ಸಮಯಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಪ್ರಜ್ವಲ್ ವಶಕ್ಕೆ ಪಡೆಯಲು ಎಸ್ ಐಟಿ ತಂಡ ವಿಮಾನ ನಿಲ್ದಾಣಕ್ಕೆ ತೆರಳಿದೆ. ಪ್ರಜ್ವಲ್‌ ಚೆಕ್‌ ಔಟ್‌ ಆಗುತ್ತಿದ್ದಂತೆ ಅವರನ್ನು ಎಸ್ ಐಟಿ ಬಂಧಿಸಲಿದ್ದಾರೆ. ಈಗಾಗಲೇ ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿ, ಎಸ್ ಐಟಿ ಅಧಿಕಾರಿಗಳು ಒಳಕ್ಕೆ ತೆರಳಿದ್ದಾರೆ.

Tags: BangaloreBusiness ClassMunich AirportPrajwal Revanna
Previous Post

ಪ್ರಜ್ವಲ್ ರೇವಣ್ಣ ಮೊಬೈಲ್ ಹಿಂದೆ ಬಿದ್ದ SIT ! ಮದರ್ ಡಿವೈಸ್ ಗಾಗಿ ಹುಡುಕಾಟ ನಡೆಸಲಿರೋ ಅಧಿಕಾರಿಗಳು !

Next Post

ತಿಥಿ” ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ “ದಾಸಪ್ಪ” ಚಿತ್ರದ ಟ್ರೇಲರ್ ಬಿಡುಗಡೆ

Related Posts

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ
Top Story

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

by ಪ್ರತಿಧ್ವನಿ
June 13, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು 27 ಕೋಟಿಗೂ ಹೆಚ್ಚು ಮೌಲ್ಯದ ಪ್ರಮುಖ ನಾವೀನ್ಯತೆ, ಜೈವಿಕ ತಂತ್ರಜ್ಞಾನ ಮತ್ತು ಕೈಗಾರಿಕೆ - ಶೈಕ್ಷಣಿಕ ಉಪಕ್ರಮಗಳನ್ನು ಅನುಮೋದಿಸಿದೆ ಎಂದ ಗೃಹ,...

Read moreDetails
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

June 13, 2026
ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

June 13, 2026
“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”

“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”

June 13, 2026
ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

June 13, 2026
Next Post
ತಿಥಿ” ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ “ದಾಸಪ್ಪ” ಚಿತ್ರದ ಟ್ರೇಲರ್ ಬಿಡುಗಡೆ

ತಿಥಿ" ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ "ದಾಸಪ್ಪ" ಚಿತ್ರದ ಟ್ರೇಲರ್ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada