• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಕಣ್ಸನ್ನೆ, ಕೈಸನ್ನೆ ಮೂಲಕ ಹಣದ ಆಮಿಷ- ಮಂಡ್ಯ ಶಾಸಕನ ವಿರುದ್ಧ ಹೆಚ್‌ಡಿಕೆ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
August 28, 2024
in ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಮಂಡ್ಯ: ಇಲ್ಲಿನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಈ ವೇಳೆ ಶಾಸಕ ಗಣಿಗ ರವಿ ಮೇಲೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಗಂಭೀರ ಆರೋಪವೊಂದನ್ನು ಮಾಡಿದರು.

ADVERTISEMENT

ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ವಾಮಮಾರ್ಗದಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂಬ ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟರು.

ಶಾಸಕರ ಪ್ರಕಾರ, ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯಲ್ಲಿಯೂ ಚುನಾವಣಾಧಿಕಾರಿಯ ಮುಂದೆಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೆ, ಕೈಸನ್ನೆ ಮೂಲಕ ಹಣದ ಆಮಿಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಚುನಾವಣೆ ಸೋಲಿನ ಭಯದಲ್ಲಿ ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್ ಪರ್ಟ್. ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ. ಆದರೆ ಏನಾದರೂ ಕಿತಾಪತಿ ಮಾಡುವುದಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ಮಾಡಿದರು ಎಂದು ಆರೋಪ ಮಾಡಿದರು.

ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ.ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಲೇಬೇಕಾಯಿತು.ದೆಹಲಿಯಲ್ಲಿ ಸಚಿವ ಸಂಪುಟದ ಸಭೆ ನಿಗದಿ ಆಗಿತ್ತು.ನಾನು ಪ್ರಧಾನಮಂತ್ರಿಗಳ ಕಚೇರಿಯ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಅಷ್ಟರ ಮಟ್ಟಿಗೆ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಅವರು ಕಿಡಿಕಾರಿದರು.

ಮಹದೇವು ನಿಷ್ಠಾವಂತ ಜೆಡಿಎಸ್ ಸದಸ್ಯರು. ಪಕ್ಷ ನಿಷ್ಠೆಗೆ ಬೆಲೆ ಕೊಟ್ಟು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿಲ್ಲ.ಕಾಂಗ್ರೆಸ್ ನಾಯಕರು ಇವರ ಕುಟುಂಬದ ಸದಸ್ಯರನ್ನು ಬ್ಲಾಕ್ ಮೇಲ್ ಮಾಡಿದರು. ಮಹದೇವು ಅವರು ತೆಗೆದುಕೊಂಡ ನಿರ್ಧಾರ ಪಕ್ಷನಿಷ್ಠೆಗೆ ಮಾದರಿಯಾಗಿದೆ ಎಂದು ಸಚಿವರು ಹೇಳಿದರು.

Tags: JDSMLA Ganiga RavikumarUnion minister HD Kumaraswamy
Previous Post

ರಾಜಭವನ ಚಲೋ ಬದಲು ಸೋನಿಯಾ ಗಾಂಧಿ ಮನೆ ಚಲೋ ಮಾಡಲಿ ಎಂದು ಕಾಂಗ್ರೆಸ್ಸಿಗರಿಗೆ ತಿರುಗೇಟು ಕೊಟ್ಟ: ಸಚಿವ ಕುಮಾರಸ್ವಾಮಿ

Next Post

ಹಣಕ್ಕಾಗಿ 5 ದಿನದ ಶಿಶುವನ್ನು ಮಾರಿದ ದಂಪತಿ

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post

ಹಣಕ್ಕಾಗಿ 5 ದಿನದ ಶಿಶುವನ್ನು ಮಾರಿದ ದಂಪತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada