• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ವಿಜಯ್‌ ದೇವರಕೊಂಡ ಬರ್ತ್‌ಡೇ ಪ್ರಯುಕ್ತ ʻಖುಷಿʼ ಚಿತ್ರತಂಡದಿಂದ ಲಿರಿಕಲ್‌ ಸಾಂಗ್‌ ಬಿಡುಗಡೆ

Any Mind by Any Mind
May 9, 2023
in ಸಿನಿಮಾ
0
ವಿಜಯ್‌ ದೇವರಕೊಂಡ ಬರ್ತ್‌ಡೇ ಪ್ರಯುಕ್ತ ʻಖುಷಿʼ ಚಿತ್ರತಂಡದಿಂದ ಲಿರಿಕಲ್‌ ಸಾಂಗ್‌ ಬಿಡುಗಡೆ
Share on WhatsAppShare on FacebookShare on Telegram

ಟಾಲಿವುಡ್‌ನ ರೌಡಿಬಾಯ್‌ ವಿಜಯ್‌ ದೇವರಕೊಂಡ ಇಂದು ತಮ್ಮ 34ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ವಿಜಯ್ ಹುಟ್ಟುಹಬ್ಬದ ಪ್ರಯುಕ್ತ, ʻಖುಷಿʼ ಸಿನಿಮಾದ ಮೊದಲ ಲಿರಿಕಲ್‌ ಸಾಂಗ್ ರಿಲೀಸ್ ಮಾಡಲಾಗಿದೆ. ನನ್ನ ರೋಜಾ ನೀನೇ ಎಂಬ ಮೆಲೋಡಿ ಟ್ರ್ಯಾಕ್ ಇಂದು ಬಿಡುಗಡೆಯಾಗಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಈ ಹಾಡು ಸಿಕ್ಕಾಪಟ್ಟೆ ವೈರಲ್‌ ಆಗ್ತಿದೆ.

ADVERTISEMENT

ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಈ ಹಾಡಿಗೆ ಹೇ ಶಾಮ್ ಅಬ್ದುಲ್ ವಹಾಬ್ ಧ್ವನಿಯಾಗುವುದರ ಜೊತೆಗೆ, ಟ್ಯೂನ್ ಹಾಕಿದ್ದಾರೆ. ಲವರ್ ಬಾಯ್ ಆಗಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದು, ಸಮಂತಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಕಾಶ್ಮೀರ ಭಾಗದಲ್ಲಿ ಇಡೀ ಸಾಂಗ್‌ಅನ್ನ ಚಿತ್ರೀಕರಿಸಲಾಗಿದೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ಖುಷಿ ಸಿನಿಮಾ, ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ.  ಮೈತ್ರಿ ಮೂವಿ ಬ್ಯಾನರ್‌ನಡಿಯಲ್ಲಿ ಅದ್ಧೂರಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಮಜಿಲಿ ಹಿಟ್ ನಿರ್ದೇಶಕ ಶಿವ ನರ್ವಣ ನಿರ್ದೇಶಿಸುತ್ತಿದ್ದಾರೆ. ನವೀನ್ ಯೆರ್ನೇನಿ ಮತ್ತು ಯಲಮಂಚಿಲಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

ರೊಮ್ಯಾಂಟಿಕ್ ಲವ್ ಎಂಟರ್‌ಟೈನರ್ ಕಥಾಹಂದರ ಹೊಂದಿರುವ `ಖುಷಿ’ ಸಿನಿಮಾ, ಇದೇ ಸೆಪ್ಟೆಂಬರ್ 1ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಜಯರಾಮ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ವಿನ್ನಿಲ್ಲಾ ಕಿಶೋರ್, ರೋಹಿನಿ ಸೇರಿದಂತೆ ಹಲವರು ಚಿತ್ರದ ಭಾಗವಾಗಿದ್ದಾರೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.

Tags: #actor#birthday#celebration#fans#kushi#pratidhvani#pratidhvanidigital#pratidhvaninews#release#song#team#today#tolllywood#vijaydevarakondasamanta
Previous Post

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರು: ಈ ಬಾರಿ ಮತ ಚಲಾಯಿಸಲಿರುವ ಸ್ಟಾರ್‌ ವೋಟರ್ಸ್‌ ಯಾರ್‌ ಯಾರು..? ಇಲ್ಲಿದೆ ಮಾಹಿತಿ

Next Post

ಶಿಗ್ಗಾಂವಿ ಕ್ಷೇತ್ರದ ಹಳ್ಲಿಗಳಲ್ಲಿ ಮನೆ ಮನೆಗೆ ತೆರಳಿ ಸಿಎಂ ಬಸವರಾಜ ಬೊಮ್ಮಾಯಿ ಮತಯಾಚನೆ..!

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
ಸಿನಿಮಾ

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

by ಪ್ರತಿಧ್ವನಿ
May 25, 2026
0

ಕನ್ನಡದ ಸೂಪರ್‌ಹಿಟ್‌ಗೆ ಮತ್ತೊಂದು ಗರಿ; ‘ತುಂಬಾಡ್ಚಿ ಮಂಜುಳಾ’ ಹೆಸರಿನಲ್ಲಿ ಮರಾಠಿಗೆ ಎಂಟ್ರಿ. ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ‘ಸು ಫ್ರಮ್‌ ಸೋ’ ಇದೀಗ ಮರಾಠಿ ಭಾಷೆಗೆ ರಿಮೇಕ್‌...

Read moreDetails
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
Next Post
ಶಿಗ್ಗಾಂವಿ ಕ್ಷೇತ್ರದ ಹಳ್ಲಿಗಳಲ್ಲಿ ಮನೆ ಮನೆಗೆ ತೆರಳಿ ಸಿಎಂ ಬಸವರಾಜ ಬೊಮ್ಮಾಯಿ ಮತಯಾಚನೆ..!

ಶಿಗ್ಗಾಂವಿ ಕ್ಷೇತ್ರದ ಹಳ್ಲಿಗಳಲ್ಲಿ ಮನೆ ಮನೆಗೆ ತೆರಳಿ ಸಿಎಂ ಬಸವರಾಜ ಬೊಮ್ಮಾಯಿ ಮತಯಾಚನೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada