• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಡನೂರ್ ಮನು ಅಭಿನಯದ “ಕೇದಾರ್ ನಾಥ್ ಕುರಿಫಾರಂ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇತರೆ / Others, ಕರ್ನಾಟಕ
0
ಮಡನೂರ್ ಮನು ಅಭಿನಯದ “ಕೇದಾರ್ ನಾಥ್ ಕುರಿಫಾರಂ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ
Share on WhatsAppShare on FacebookShare on Telegram

ಬೆಂಗಳೂರು.ಜೆ.ಕೆ.ಮೂವೀಸ್ ಲಾಂಛನದಲ್ಲಿ ಕೆ.ಎಂ ನಟರಾಜ್ ಅವರು ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ “ಕೇದಾರ್ ನಾಥ್ ಕುರಿಫಾರಂ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕಣ್ಣೂರ್ ಜಗದೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಬಿಡುಗಡೆ ಸಮಾರಂಭದ ನಂತರ ಚಿತ್ರತಂಡದ ಮಾತನಾಡಿದರು.

ADVERTISEMENT

ನಾನು “ದುನಿಯಾ” ಸೂರಿ ಅವರ ನಿರ್ದೇಶನದ ಚಿತ್ರಗಳಲ್ಲಿ ನಟನಾಗಿ ಹಾಗೂ ಸಹಾಯಕ ನಿರ್ದೇಶಕನಾಗಿ ಗುರುತಿಸುಕೊಂಡಿದ್ದೆ. ಛಾಯಾಗ್ರಾಹಕ ಸತ್ಯ ಹೆಗಡೆ ಅವರ ಬಳಿ ಛಾಯಾಗ್ರಹಣ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದೆ. ನಿರ್ದೇಶಕನಾಗಿ ಇದು ಎರಡನೇ ಚಿತ್ರ. ನಾನು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ಕಥೆ, ಸಂಭಾಷಣೆ ಹಾಗೂ ಸಹ ನಿರ್ದೇಶನ ರಾಜೇಶ್ ಸಾಲುಂಡಿ ಅವರದು. ಇದು ಪಕ್ಕಾ ಗ್ರಾಮೀಣ ಸೊಗಡಿನ ಸಿನಿಮಾ‌.

ಕಾಮಿಡಿ ಥ್ರಿಲ್ಲರ್ ಜಾನರ್ ನ ಕಥಾ ಹಂದರ ಹೊಂದಿರುವ ಈ ಚಿತ್ರ ನೂರು ರೂಪಾಯಿ ಕೊಟ್ಟು ಟಿಕೆಟ್ ಪಡೆದ ಪ್ರೇಕ್ಷಕನಿಗೆ ಯಾವುದೇ ರೀತಿಯ ಬೇಸರ ಮಾಡದೆ ಮನೋರಂಜನೆಯ ಮಹಾಪೂರವನ್ನೇ ಹರಿಸುತ್ತದೆ. . ರಿಯಾಲಿಟಿ ಶೋ ಮೂಲಕ ಗಮನ ಸೆಳೆದಿದ್ದ ಮಡೆನೂರ್ ಮನು ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಿರ್ಮಾಪಕ ಕೆ.ಎಂ.ನಟರಾಜ್ ಈ ಚಿತ್ರವನ್ನು ಆಗಸ್ಟ್ 30 ರಂದು ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ ಎಂದು ನಿರ್ದೇಶಕ ಶೀನು ಸಾಗರ್ ತಿಳಿಸಿದರು.

“ಕಾಲೇಜ್ ಕುಮಾರ”, “ಜಾನ್ ಜಾನಿ ಜನಾರ್ದನ್” ಚಿತ್ರಗಳಿಗೆ ಸಹ ನಿರ್ಮಾಪಕನಾಗಿದ್ದೆ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ನಾಯಕಿಯ ತಂದೆಯ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ನಟರಾಜ್.”ಕಾಮಿಡಿ ಕಿಲಾಡಿಗಳು” ರಿಯಾಲಿಟಿ ಶೋ ನ ನಂತರ ನಾನು ನಟಿಸಿರುವ ಮೊದಲ ಚಿತ್ರವಿದು.ಹಳ್ಳಿ ಸೊಗಡಿನ ಈ ಚಿತ್ರದಲ್ಲಿ ಮನೋರಂಜನೆಗೆ ಬರವಿಲ್ಲ. ಮಂಜು ನನ್ನ ಪಾತ್ರದ ಹೆಸರು ಎಂದು ಮಡೆನೂರ್ ಮನು ತಿಳಿಸಿದರು.ನಾಯಕಿ ಶಿವಾನಿ ಹಾಗೂ ನಟ ಮುತ್ತು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನೃತ್ಯ ನಿರ್ದೇಶಕ ನಾಗಭೂಷಣ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#ambarish #rebalstar #kannadafilmindustry #bangalore #kanteeravastudio #cm #basavarajabommai #evening #pratidhvani #pratidhvanidigital #pratidhvaninewsKedar Nath Kuripharam filmManu
Previous Post

ತವರು ಜಿಲ್ಲೆಯಲ್ಲಿ ಸಿದ್ದು ಶಕ್ತಿ ಪ್ರದರ್ಶನ ! ಜನಾಂದೋಲನ ಸಮಾವೇಶದ ಮೂಲಕ ಮೈತ್ರಿಗೆ ಠಕ್ಕರ್ !

Next Post

ಚನ್ನಪಟ್ಟಣ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ಕೊಟ್ಟ ಸಚಿವ ಕೃಷ್ಣ ಬೈರೇಗೌಡ.!

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಚನ್ನಪಟ್ಟಣ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ಕೊಟ್ಟ ಸಚಿವ ಕೃಷ್ಣ ಬೈರೇಗೌಡ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada