• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

“ಕುಲದಲ್ಲಿ ಕೀಳ್ಯಾವುದೊ” ಚಿತ್ರದ ಸಾಹಸ ಸನ್ನಿವೇಶದಲ್ಲೂ ಸೈ ಎನಿಸಿಕೊಂಡ ಮಡೆನೂರ್ ಮನು..!!

ಪ್ರತಿಧ್ವನಿ by ಪ್ರತಿಧ್ವನಿ
November 25, 2024
in Top Story, ಅಂಕಣ, ಅಭಿಮತ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ (Parls Cini Creation) ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು (Comedy Kiladigalu)” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಮನಗರದ ಸಮೀಪ ಅದ್ದೂರಿಯಾಗಿ ನೆರವೇರಿತು. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನದಲ್ಲಿ ನಾಯಕ ಮಡೆನೂರ್ ಮನು, ನಾಯಕಿ ಮೌನ‌ ಗುಡ್ಡಮನೆ, ಶರತ್ ಲೋಹಿತಾಶ್ವ, ಕರಿ ಸುಬ್ಬು, ಡ್ರ್ಯಾಗನ್ ಮಂಜು, ಸೀನ ಮುಂತಾದವರು ಸಾಹಸ ಸನ್ನಿವೇಶದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಬಿಡುವಿನ ವೇಳೆ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾಹಿತಿ ನೀಡಿದರು.

ADVERTISEMENT

ಹೆಸರೆ ಹೇಳುವಂತೆ ‘ಕುಲದಲ್ಲಿ ಕೀಳ್ಯಾವುದೊ’ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಎಂದು ಮಾತಾನಾಡಿದ ನಿರ್ದೇಶಕ ರಾಮನಾರಾಯಣ್, ಹಿರಿಯ ನಿರ್ದೇಶಕ ಯೋಗರಾಜ್ ಭಟ್ ಅವರ ಮಾರ್ಗದರ್ಶನದಲ್ಲಿ ಸಂತೋಷ್ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರದ ಸಾಹಸ ಸನ್ನಿವೇಶದ ಚಿತ್ರೀಕರಣ ವಿನೋದ್ ಮಾಸ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಅದ್ದೂರಿಯಾಗಿ ನಡೆಯುತ್ತಿದೆ. ಮಡೆನೂರ್ ಮನು, ಶರತ್ ಲೋಹಿತಾಶ್ವ, ಡ್ರ್ಯಾಗನ್ ಮಂಜು, ಕರಿಸುಬ್ಬು,‌ ಮೌನ ಗುಡ್ಡೆಮನೆ, ಸ್ಥಳೀಯ ಪ್ರತಿಭೆ ಸೀನ ಮುಂತಾದವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸೋನಾಲ್ ಮೊಂತೆರೊ ಅವರು ಚಿತ್ರದ ವಿಶೇಷಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ‌. ಇದು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣವಾಗಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ‌ ಬಾಕಿಯಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬರುತ್ತಿದೆ ಎಂದರು.

ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಯೋಗರಾಜ್ ಭಟ್ (Yogaraj Bhat) ನಮ್ಮ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಮಡೆನೂರ್ ಮನು (Madenur Manu) ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಅಂದುಕೊಂಡ ಆದರೆ ಫೆಬ್ರವರಿಯಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ಮಾಪಕ ಸಂತೋಷ್ (Producer Santhosh). ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ‌.

C. M. Ibrahim: ಅಪ್ಪ-ಮಗ ವಿರುದ್ಧ ಗುಡುಗಿದ ಸಿಎಂ ಇಬ್ರಾಹಿಂ..! #nikhilkumaraswamy #jds #cpyogeshwar

ಯೋಗರಾಜ್ ಭಟ್ ಅವರ ಮಾರ್ಗದರ್ಶನದಲ್ಲಿ, ಸಂತೋಷ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ , ರಾಮನಾರಾಯಣ್ ಅವರು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ನಟಿಸಲು ತುಂಬಾ ಸಂತೋಷವಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ. ಶರತ್ ಲೋಹಿತಾಶ್ವ, (Sharath Lohitashva) ತಬಲ ನಾಣಿ (Tabala Nani) ಮುಂತಾದ ಹಿರಿಯ ಕಲಾವಿದರ ಜೊತೆ ನಟಿಸಿ‌ ಸಾಕಷ್ಟು ಕಲಿತೆದ್ದೇನೆ ಎಂದು ಮಡೆನೂರ್ ಮನು ತಿಳಿಸಿದರು ‌.

ಹಿರಿತೆರೆಯಲ್ಲಿ ಇದು ನನ್ನ ಮೊದಲ ಚಿತ್ರ. ಈ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ ಎಂದು ಮೌನ ಗುಡ್ಡಮನೆ ಹೇಳಿದರು.

ಶರತ್ ಲೋಹಿತಾಶ್ವ, ಕರಿಸುಬ್ಬು, ಡ್ರ್ಯಾಗನ್‌ ಮಂಜು, ಸೀನ,‌ ಸಾಹಸ ನಿರ್ದೇಶಕ ವಿನೋದ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಮನು ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ. ಮಡೆನೂರ್ ಮನು, ಮೌನ ಗುಡ್ಡೆಮನೆ, ಯೋಗರಾಜ್ ಭಟ್, ಹರೀಶ್ ರಾಜ್, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: Dyagan ManjuKannada movieKari SubbuKuladalli KeelyavudoMadenur ManuMouna GuddamanesandalwoodSharath LohitashwaYogaraj Bhat
Previous Post

“ತೂಕ ಕಾಪಾಡಿ, ಆರೋಗ್ಯ ಹೊಂದಿ: ABC ರಸದ ಪ್ರಯೋಜನಗಳು”

Next Post

ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಎಂಬ ಸವಾಲಿನ ಪದಗಳನ್ನು ಅರ್ಜಿ ತಿರಸ್ಕರಿಸಿದ:ಸುಪ್ರೀಂ ಕೋರ್ಟ್

Related Posts

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
0

ಮಾನವ ಸಮಾಜದ ಅಭ್ಯುದಯಕ್ಕೆ ಬುನಾದಿಯೇ ಭೂಮಿ ಭೂಮಿಯನ್ನಾಧರಿಸಿದ ಕೃಷಿ, ಬೇಸಾಯ ಮತ್ತು ಹೈನುಗಾರಿಕೆಯ ವೃತ್ತಿಗಳು. ಬೇಸಾಯದ ತಂತ್ರಗಳು ಮತ್ತು ವಿಧಾನಗಳು ಎಷ್ಟೇ ಬದಲಾದರೂ, ಆಧುನಿಕ ವಿಜ್ಞಾನವು ಎಷ್ಟೇ...

Read moreDetails
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
Next Post
ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಎಂಬ ಸವಾಲಿನ ಪದಗಳನ್ನು ಅರ್ಜಿ ತಿರಸ್ಕರಿಸಿದ:ಸುಪ್ರೀಂ ಕೋರ್ಟ್

ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದಿ', 'ಜಾತ್ಯತೀತ' ಎಂಬ ಸವಾಲಿನ ಪದಗಳನ್ನು ಅರ್ಜಿ ತಿರಸ್ಕರಿಸಿದ:ಸುಪ್ರೀಂ ಕೋರ್ಟ್

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!