• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮಧುರವಾಗಿದೆ ಕಡಲತೀರದ ಭಾರ್ಗವನ ಹಾಡು

Any Mind by Any Mind
January 10, 2023
in ಸಿನಿಮಾ
0
ಮಧುರವಾಗಿದೆ ಕಡಲತೀರದ ಭಾರ್ಗವನ ಹಾಡು
Share on WhatsAppShare on FacebookShare on Telegram

ಕಾಲ ಕ್ರಮೇಣ ಇತ್ತೀಚಿನ ದಿನಗಳಲ್ಲಿ ನಮ್ಮ ಸ್ಯಾಂಡಲ್‌ವುಡ್‌ನಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರಗಳಲ್ಲಿ ಸುಮಧುಋ ಹಾಡುಗಳು ಕಡಿಮೆಯಾಗುತ್ತ ಬರುತ್ತಿವೆ ಎಂಬ ಆರೋಪಗಳು ಸಿನಿರಸಿಕರಿಂದ ವ್ಯಾಪಕವಾಗಿ ಕೇಳಿ ಬರುತ್ತಿದೆ.

ADVERTISEMENT

ಸಿನಿ ರಸಿಕರ ಆರೋಪಗಳಿಗೆ ಪ್ರತ್ಯತ್ತರವಾಗಿ ಕಡಲತೀರದ ಭಾರ್ಗವ ಚಿತ್ರತಂಡದಿಂದ ಮಧುರ ಮಧುರ ಎಂಬ ಸುಮಧುರ ಹಾಡು ಬಿಡುಗಡೆಯಾಗಿದ್ದು ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಬಹದ್ದೂರ್‌ ಖ್ಯಾತಿಯ ಚೇತನ್‌ ಸಾಹಿತ್ಯ ಬರೆದಿರುವ ಈ ಹಾಡಿಗೆ ಅನಿಲ್‌ ಸಿ.ಜೆ ಸಂಗೀತ ಸಂಯೋಜಿಸಿದ್ದು ಅನಿಲ್‌ ಹಾಗೂ ವಾರಿಜಾಶ್ರೀ ಹಾಡಿಗೆ ಧ್ವನಿಯಾಗಿದ್ದಾರೆ. ಈಗಾಗಲೇ ಸೆನ್ಸಾರ್‌ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ಪಡೆದಿರುವ ಚಿತ್ರವು ಶೀಘ್ರವೇ ತೆರೆ ಮೇಲೆ ಬರಲು ಯೋಜನೆ ಹಾಕಿಕೊಂಡಿದೆ.

ಇನ್ನು ಕಡಲ ತೀರದ ಭಾರ್ಗವ ಚಿತ್ರಕ್ಕೆ ಪನ್ನಗಾ ಸೋಮಶೇಖರ್‌ ಆಕ್ಷನ್‌ ಕಟ್‌ ಹೇಳಿದ್ದು, ವರುಣ್ ರಾಜು ಮತ್ತು ಭರತ್ ಗೌಡ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ ನಾಯಕನಾಗಿ ಭರತ್‌ ಗೌಡ, ನಾಯಕಿಯಾಗಿ ಶ್ರುತಿ ಪ್ರಕಾಶ್‌ ನಟಿಸಿದ್ದಾರೆ. ಇನ್ನುಳಿದಂತೆ ವರುಣ್ ರಾಜು, ರಾಘವ್ ನಾಗ್, ಕೆ.ಎಸ್. ಶ್ರೀಧರ್, ಅಶ್ವಿನ್ ಹಾಸನ್ ತಾರಾಗಣದಲ್ಲಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ಸಸ್ಯಹಾರ ಸೇವನೆಯಿಂದ ವ್ಯಕ್ತಿಯ ಭಾವನೆಗಳು ದುರ್ಬಲವಾಗುತ್ತವೆ

Next Post

IndVsSl ಮೊದಲ ಏಕದಿನ ಪಂದ್ಯ; ಭಾರತಕ್ಕೆ 67 ರನ್‌ಗಳ ಜಯ

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
IndVsSl ಮೊದಲ ಏಕದಿನ ಪಂದ್ಯ; ಭಾರತಕ್ಕೆ 67 ರನ್‌ಗಳ ಜಯ

IndVsSl ಮೊದಲ ಏಕದಿನ ಪಂದ್ಯ; ಭಾರತಕ್ಕೆ 67 ರನ್‌ಗಳ ಜಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada