• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Madikeri ಮನೆಯಲ್ಲೇ ಅಕ್ರಮ ನಾಡ ಬಂದೂಕು ತಯಾರಿ; ಆರೋಪಿ ಬಂಧನ; ಬಂದೂಕು, ಪಿಸ್ತೂಲ್‌ ವಶಕ್ಕೆ

ಪ್ರತಿಧ್ವನಿ by ಪ್ರತಿಧ್ವನಿ
August 16, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿ: ಮಡಿಕೇರಿ ತಾಲೂಕಿನ ಭಾಗಮಂಡಲ ಪೊಲೀಸ್‌ ಠಾಣೆ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿ ಹಾಗೂ ಬಂದೂಕು ಖರೀದಿ ಮಾಡಿದ ವ್ಯಕ್ತಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್‌ (52) ಬಂಧಿತ ಆರೋಪಿ. ಈತನ ಮನೆ ಮೇಲೆ ದಾಳಿ ಮಾಡಿದಾಗ ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಗ್ರಿಗಳು, 2 ನಾಡ ಬಂದೂಕು (ಎಸ್‌.ಬಿ.ಬಿ.ಎಲ್‌) ಮತ್ತು 1 ನಾಡ ಪಿಸ್ತೂಲ್‌ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗ್ರಾಹಕರೂ ಪೊಲೀಸರ ವಶಕ್ಕೆಸುರೇಶ್‌ :ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ ಕರಿಕೆ ಚೆತ್ತುಕಾಯ ಗ್ರಾಮದ ಎನ್‌.ಜೆ. ಶಿವರಾಮ (45), ಪಿರಿಯಾಪಟ್ಟಣದ ಮಾಗಳಿ ಗ್ರಾಮದ ಎಸ್‌. ರವಿ (35) ಹಾಗೂ ಭಾಗಮಂಡಲ ದೊಡ್ಡಪುಲಿಕೋಟು ಗ್ರಾಮದ ಕೋಟಿ (55) ಅವರನ್ನು ಕೂಡ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಅವರ ಬಳಿ ಇದ್ದ ತಲಾ ಒಂದು ನಾಡ ಬಂದೂಕು (ಎಸ್‌.ಬಿ.ಬಿ.ಎಲ್‌) ಅನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 5 ನಾಡ ಬಂದೂಕು (ಎಸ್‌.ಬಿ.ಬಿ.ಎಲ್‌) ಮತ್ತು 1 ನಾಡ ಪಿಸ್ತೂಲ್‌ ವಶಪಡಿಸಿಕೊಳ್ಳಲಾಗಿದೆ.

ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್‌ ಕುಮಾರ್‌, ಮಡಿಕೇರಿ ಗ್ರಾಮಾಂತರ ವೃತ್ತದ ವೃತ್ತ ನಿರೀಕ್ಷಕ ಅನೂಪ್‌ ಮಾದಪ್ಪ, ಭಾಗಮಂಡಲ ಠಾಣೆ ಪಿಎಸ್‌ಐ ಶೋಭಾ ಲಾಮಾಣಿ ಹಾಗೂ ಸಿಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯ ಬಗ್ಗೆ ಎಸ್‌ಪಿ ಕೆ. ರಾಮರಾಜನ್‌ ಶ್ಲಾ ಸಿದ್ದಾರೆ.

Tags: #police departmentGovernment of KarnatakaHome minister Dr G Parameshwara
Previous Post

ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಿದ ನಟ ಪ್ರಥಮ್ ! ಯಾರನ್ನೂ ಸಮರ್ಥಿಸಲ್ಲ ಎಂದ ಒಳ್ಳೆ ಹುಡುಗ !

Next Post

ಕೇರಳದ ಶೇಕಡಾ 85 ರಷ್ಟು ಕ್ವಾರಿಗಳು ಅಕ್ರಮ ; ವಿಜ್ಞಾನಿ ಮಾದವ ಗಾಡ್ಗೀಲ್

Related Posts

ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್
ಕರ್ನಾಟಕ

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
March 4, 2026
0

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರಪ್ರದೇಶ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೂಡಲೇ...

Read moreDetails
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post
ಕೇರಳದ ಶೇಕಡಾ 85 ರಷ್ಟು ಕ್ವಾರಿಗಳು ಅಕ್ರಮ ; ವಿಜ್ಞಾನಿ ಮಾದವ ಗಾಡ್ಗೀಲ್

ಕೇರಳದ ಶೇಕಡಾ 85 ರಷ್ಟು ಕ್ವಾರಿಗಳು ಅಕ್ರಮ ; ವಿಜ್ಞಾನಿ ಮಾದವ ಗಾಡ್ಗೀಲ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada