• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆದಾಯ ಮೀರಿ ಆಸ್ತಿ ಗಳಿಕೆ : ಸಚಿವನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

Any Mind by Any Mind
December 26, 2023
in ದೇಶ
0
ಆದಾಯ ಮೀರಿ ಆಸ್ತಿ ಗಳಿಕೆ : ಸಚಿವನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!
Share on WhatsAppShare on FacebookShare on Telegram

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿರುವ ಕೆ ಪೊನ್ಮುಡಿ ಮತ್ತು ಅವರ ಪತ್ನಿ ವಿಶಾಲಾಕ್ಷಿ ಅವರಿಗೆ ಮದ್ರಾಸ್ ಹೈಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ADVERTISEMENT

ಸಚಿವ ಪೊನ್ಮುಡಿ ಹಾಗೂ ಅವರ ಪತ್ನಿ ತಲಾ 50 ಲಕ್ಷ ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ದಂಡ ಪಾವತಿಸಲು ವಿಫಲವಾದಲ್ಲಿ ಆರೋಪಿತ ದಂಪತಿ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದೆ.

1996 ರಿಂದ 2001ರ ವರೆಗಿನ ಡಿಎಂಕೆ ನೇತೃತ್ವದ ಸರ್ಕಾರದಲ್ಲಿ ಪೊನ್ಮುಡಿ ಅವರು ರಾಜ್ಯ ಸಾರಿಗೆ ಸಚಿವರಾಗಿದ್ದರು. ಈ ಸಂದರ್ಭದಲ್ಲಿ 1.4 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ಯಾವುದೇ ಕ್ರಿಮಿನಲ್‌ ಪ್ರಕರಣದಲ್ಲಿ ಎರಡು ವರ್ಷಕ್ಕಿಂತ ಹೆಚ್ಚಿನ ಸೆರಾವಾಸ ಶಿಕ್ಷೆಗೆ ಗುರಿಯಾದರೆ, ಅಂತಹವರ ಶಾಸಕ ಸ್ಥಾನ ಸಹಜವಾಗಿಯೇ ರದ್ದುಗೊಳ್ಳಲಿದೆ. ಆದರಂತೆ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ 1951ರ ಜನಪ್ರತಿನಿಧಿ ಕಾಯ್ದೆಯ ಅನುಸಾರ ಶಾಸಕ ಸ್ಥಾನದಿಂದ ಅನರ್ಹಗೊಳ್ಳಲಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಂಸ್ಕೃತಿ ವಾಹಕ ಮಹಿಳೆಯೇ ಶೋಷಿತಳೂ ಹೌದು! : ನಾ ದಿವಾಕರ ಅವರ ಬರಹ

Next Post

ಸಿಎಂ ಸಿದ್ದರಾಮಯ್ಯ ಕೆಣಕಿದ ಅಶೋಕ್‌ಗೆ ಬಾಸುಂಡೆ ಬರೆ ಎಳೆದ ಟಗರು!!

Related Posts

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ
Top Story

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

by ಪ್ರತಿಧ್ವನಿ
February 8, 2026
0

ಚಿನ್ನದ ಬೆಲೆ ಏರಿಕೆ ಜೊತೆಗೆ 2026ರ ಆರಂಭದಲ್ಲೇ ಕ್ರಿಪ್ಟೋ(crypto )ಹೂಡಿಕೆದಾರರಿಗೆ ಬಿಟ್‌ಕಾಯಿನ್(Bitcoin) ಭಾರಿ ಶಾಕ್ ನೀಡಿದೆ. ಒಂದು ಬಿಟ್‌ಕಾಯಿನ್ ಮೌಲ್ಯ 1.2 ಲಕ್ಷ ಡಾಲರ್‌ನಿಂದ 66 ಸಾವಿರ...

Read moreDetails
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
Next Post
ಸಿಎಂ ಸಿದ್ದರಾಮಯ್ಯ ಕೆಣಕಿದ ಅಶೋಕ್‌ಗೆ ಬಾಸುಂಡೆ ಬರೆ ಎಳೆದ ಟಗರು!!

ಸಿಎಂ ಸಿದ್ದರಾಮಯ್ಯ ಕೆಣಕಿದ ಅಶೋಕ್‌ಗೆ ಬಾಸುಂಡೆ ಬರೆ ಎಳೆದ ಟಗರು!!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!