• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

‘ಆರಾಮ್ ಅರವಿಂದ್ ಸ್ವಾಮಿ’ ಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in ಸಿನಿಮಾ
0
‘ಆರಾಮ್ ಅರವಿಂದ್ ಸ್ವಾಮಿ’ ಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ
Share on WhatsAppShare on FacebookShare on Telegram

ನಟ ಅನೀಶ್ ತೇಜೇಶ್ವರ್, ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಸಿನಿಮಾ ‘ಆರಾಮ್ ಅರವಿಂದ್ ಸ್ವಾಮಿ’. ಮಾಸ್ ಹೀರೋ ಆಗಿ ಮಿಂಚಿದ್ದ ಅನೀಶ್ ತೇಜೇಶ್ವರ್ ಇದೇ ಮೊದಲ ಬಾರಿಗೆ ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಟೈಟಲ್ ಮೂಲಕ ಗಮನ ಸೆಳೆದಿರುವ ಈ ಚಿತ್ರದಿಂದ ಹೊಸದೊಂದು ಅಪ್ಡೇಟ್ ಹೊರಬಿದ್ದಿದೆ.

ADVERTISEMENT

ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ. ಚಿತ್ರತಂಡ ಅಧೀಕೃತವಾಗಿ ಮಾಹಿತಿ ಹಂಚಿಕೊಂಡಿದ್ದು, ಅರ್ಜುನ್ ಜನ್ಯ ಎಂಟ್ರಿಯಿಂದ ಸಿನಿಮಾ ಮೇಲಿನ ನಿರೀಕ್ಷೆಯೂ ದುಪ್ಪಟ್ಟಾಗಿದೆ.

 ‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ  ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಸಿನಿಮಾವಿದು. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಅನೀಶ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ.

 ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಎರಡು ಶೆಡ್ಯೂಲ್ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಮೂರನೇ ಶೆಡ್ಯೂಲ್ ಕೇರಳದಲ್ಲಿ ಸೆರೆ ಹಿಡಿಯಲು ಪ್ಲ್ಯಾನ್ ಮಾಡಿಕೊಂಡಿದೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ.

Tags: ಅರ್ಜುನ್ ಜನ್ಯಆರಾಮ್ ಅರವಿಂದ್ ಸ್ವಾಮಿ
Previous Post

ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆ: ಸಂಸದ ಪ್ರತಾಪ್ ಸಿಂಹ

Next Post

ಹೊಸ ಲುಕ್‌ನೊಂದಿಗೆ ಕೇಂಬ್ರಿಡ್ಜ್‌ ವಿವಿಯಲ್ಲಿ ಕಾಣಿಸಿಕೊಂಡ ರಾಹುಲ್‌ ಗಾಂಧಿ..!

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
ಹೊಸ ಲುಕ್‌ನೊಂದಿಗೆ ಕೇಂಬ್ರಿಡ್ಜ್‌ ವಿವಿಯಲ್ಲಿ ಕಾಣಿಸಿಕೊಂಡ ರಾಹುಲ್‌ ಗಾಂಧಿ..!

ಹೊಸ ಲುಕ್‌ನೊಂದಿಗೆ ಕೇಂಬ್ರಿಡ್ಜ್‌ ವಿವಿಯಲ್ಲಿ ಕಾಣಿಸಿಕೊಂಡ ರಾಹುಲ್‌ ಗಾಂಧಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada