• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾ’ ಡ್ರಾಮಾ; ಡಿಸಿಎಂ ಆಗಿ ಎನ್‌ಸಿಪಿಯ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಲಾಯ್ಡ್ by ಲಾಯ್ಡ್
July 2, 2023
in Top Story, Uncategorized, ಇದೀಗ, ರಾಜಕೀಯ
0
ಮಹಾ’ ಡ್ರಾಮಾ; ಡಿಸಿಎಂ ಆಗಿ ಎನ್‌ಸಿಪಿಯ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ
Share on WhatsAppShare on FacebookShare on Telegram

ಒಂದೆಡೆ ದೇಶದ ಎಲ್ಲಾ ವಿಪಕ್ಷಗಳು ಒಗ್ಗಾಟ್ಟಾಗಿ ಬಿಜೆಪಿಯನ್ನು ವಿರೋಧಿಸುವ ಯೋಜನೆ ರೂಪಿಸುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಸೈಲೆಂಟಾಗಿ ಎನ್‌ಸಿಪಿಯ ಅಜಿತ್ ಪವಾರ್‌ರನ್ನು ತಮ್ಮ ತೆಕ್ಕೆಗೆ ಸೆಳೆದಿದೆ.

ADVERTISEMENT

ಮಹಾರಾಷ್ಟ್ರದಲ್ಲಿ ಶಿಂಧೆ ನೇತೃತ್ವದ ಶಿವಸೇನೆ ಮತ್ತ ಬಿಜೆಪಿ ಅಧಿಕಾರದಲ್ಲಿದ್ದು ಈಗ ಎನ್‌ಸಿಪಿಯ ಅಜಿತ್ ಪವಾರ್ ತಮ್ಮ ಬೆಂಬಲಿಗರೊಂದಿಗೆ ಮೈತ್ರಿ ಸರ್ಕಾರದ ತೆಕ್ಕೆಗೆ ಜಾರಿದ್ದಾರೆ. ಅಜಿತ್ ಬಣದ 9 ಜನ ಶಾಸಕರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ತಮಗೆ 40 ಶಾಸಕರ ಬೆಂಬಲ ಇದೆ ಎಂದು ಹೇಳಿರುವ ಅಜಿತ್ ಪವಾರ್, ಇಂದು ಬೆಳ್ಳಂಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ಕರೆದು ತಮ್ಮ ನಿರ್ಧಾರ ಪ್ರಕಟಿಸಿದ್ದರು. ಈ ಹಠಾತ್ ನಿರ್ಧಾರಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಹಿರಿಯ ನಾಯಕರಾದ ಛಗನ್ ಭುಜಬಲ, ದಿಲೀಪ್ ವಾಲ್ಸೆ ಸೇರಿದಂತೆ, ಧನಂಜಯ ಮುಂಡೆ, ಹಸನ್ ಮುಶ್ರೀಫ್, ಧರ್ಮರಾವ್ ಬಾಬಾ, ಅದಿತಿ ತಟಕಾರೆ, ಅನಿಲ್ ಪಾಟಿಲ್, ಸಂಜಯ್ ಬನ್ಸೋಡೆಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆ ಇದೆ.

Tags: Ajith PawarNCP PartySharad Pawar
Previous Post

ಫಸ್ಟ್ ಲುಕ್ ಮೂಲಕ ಗಮನ ಸೆಳೆದ “ಟೋಬಿ” .

Next Post

ರಾಗಿಣಿ ದ್ವಿವೇದಿ ದ್ವಿಭಾಷೆಗಳಲ್ಲಿ ನಟಿಸಿರುವ “ಶೀಲ” ಮಾಸಾಂತ್ಯಕ್ಕೆ ತೆರೆಗೆ

Related Posts

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?
Top Story

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

by ಪ್ರತಿಧ್ವನಿ
April 27, 2026
0

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ, Grok ಎಂಬ ಚಾಟ್‌ಬಾಟ್ ಭಾರತದ ಪ್ರಧಾನಿ ಯಾರು ಆಗಬೇಕು ಎಂಬ ಪ್ರಶ್ನೆಗೆ ನೀಡಿದ ಉತ್ತರ ರಾಜಕೀಯ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ರಾಗಿಣಿ ದ್ವಿವೇದಿ ದ್ವಿಭಾಷೆಗಳಲ್ಲಿ ನಟಿಸಿರುವ “ಶೀಲ” ಮಾಸಾಂತ್ಯಕ್ಕೆ ತೆರೆಗೆ

ರಾಗಿಣಿ ದ್ವಿವೇದಿ ದ್ವಿಭಾಷೆಗಳಲ್ಲಿ ನಟಿಸಿರುವ "ಶೀಲ" ಮಾಸಾಂತ್ಯಕ್ಕೆ ತೆರೆಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!