• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ಲೈಮಾಕ್ಸ್ ಹಂತ ತಲುಪಿದ ಮಹಾರಾಷ್ಟ್ರ ಸಿಎಂ ಆಯ್ಕೆ ಕಸರತ್ತು ! ಇಂದು ಸಿಎಂ ಆಯ್ಕೆ , ನಾಳೆಯೇ ಪ್ರಮಾಣವಚನ! 

Chetan by Chetan
December 4, 2024
in Top Story, ಇದೀಗ, ರಾಜಕೀಯ
0
ಕ್ಲೈಮಾಕ್ಸ್ ಹಂತ ತಲುಪಿದ ಮಹಾರಾಷ್ಟ್ರ ಸಿಎಂ ಆಯ್ಕೆ ಕಸರತ್ತು ! ಇಂದು ಸಿಎಂ ಆಯ್ಕೆ , ನಾಳೆಯೇ ಪ್ರಮಾಣವಚನ! 
Share on WhatsAppShare on FacebookShare on Telegram

ಮಹಾರಾಷ್ಟ್ರದಲ್ಲಿ (Maharashtra) ಸರ್ಕಾರ ರಚನೆ ಮತ್ತು ಮುಖ್ಯಮಂತ್ರಿಯ (Cm) ಆಯ್ಕೆಯ ಕಗ್ಗಂಟಿಗೆ ಅಂತಿಮವಾಗಿ ಇಂದು ತೆರೆ ಬೀಳುವ ಸಾಧ್ಯತೆಯಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ಇಂದು ಅಂತಿಮಗೊಳ್ಳಲಿದೆ. ಇಂದು ಸಿಎಂ ಅಭ್ಯರ್ಥಿ ಆಯ್ಕೆ ಯಾಗಿ ನಾಳೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ADVERTISEMENT

ಮಹಾಯುತಿ (Mahayuti) ಮೈತ್ರಿ ಕೂಟದಿಂದ ಅಂತಿಮವಾಗಿ ದೇವೇಂದ್ರ ಫಡ್ನವೀಸ್ (Devendra Fadnavis) ಹೆಸರು ಅಂತಿಮಗೊಳ್ಳಬಹುದು ಎನ್ನಲಾಗಿದ್ದು, ಫಡ್ನವೀಸ್ ಮತ್ತೆ ಸಿಎಂ ಆಗುವ ಸಾಧ್ಯತೆ ನಿಚ್ಚಳವಾಗಿದೆ ಹಾಗೂ ಏಕನಾಥ ಶಿಂಧೆ (Eknath Shinde) ಡಿಸಿಎಂ ಆಗಲು ಈಗಾಗಲೇ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Siddaramaiah: ಡಿಕೆ ಶಿವಕುಮಾರ್‌ ಹೇಳಿಕೆ ಸಿಎಂ ಸಿದ್ದರಾಮಯ್ಯ ಮಾತು..! #dkshivakumar #congress #highcommand

ಇಂದಿನ ಈ ಪ್ರಕ್ರಿಯೆಗೆ,ಮಹಾ ನಾಯಕನ ಆಯ್ಕೆಗಾಗಿ ಈಗಾಗಲೇ ಕೇಂದ್ರ ವೀಕ್ಷಕರಾದ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ಮುಂಬೈಗೆ ಬಂದಿದ್ದಾರೆ.ಬಿಜೆಪಿಯ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದವರಿಗೆ ಮಹಾರಾಷ್ಟ್ರ ಸಿಎಂ ಜೊತೆಗೆ ಇಬ್ಬರು ಡಿಸಿಎಂಗಳ ನೇಮಕವಾಗಲಿದೆ.

Tags: ಏಕನಾಥ್ ಶಿಂಧೆದೇವೇಂದ್ರ ಫಡ್ನವೀಸ್ಮಹಾಯುತಿಮಹಾರಾಷ್ಟ್ರ ಸಿಎಂ
Previous Post

ಸಕಲ ಸರ್ಕಾರೀ ಗೌರವಗಳೊಂದಿಗೆ ಐಪಿಎಸ್‌ ಅಧಿಕಾರಿ ಹರ್ಷ್‌ ವರ್ಧನ್‌ ಅಂತ್ಯ ಕ್ರಿಯೆ

Next Post

ತೆರೆಗೆ ಬರಲು ಅಣಿಯಾಗಿದೆ ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ”

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ತೆರೆಗೆ ಬರಲು ಅಣಿಯಾಗಿದೆ ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ”

ತೆರೆಗೆ ಬರಲು ಅಣಿಯಾಗಿದೆ ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ "ರಕ್ತ ಕಾಶ್ಮೀರ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada