• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Kokate Manikrao Shivajirao: ರಮ್ಮಿ ಆಡಿ ಕೃಷಿ ಖಾತೆ ಕಳೆದುಕೊಂಡ ಮಹಾರಾಷ್ಟ್ರ ಸಚಿವ..!!

ಪ್ರತಿಧ್ವನಿ by ಪ್ರತಿಧ್ವನಿ
August 1, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ ಖಾತೆಯನ್ನು ಕಳೆದುಕೊಂಡಿದ್ದಾರೆ. ಕಳಂಕಿತ ಸಚಿವನ ವಿರುದ್ಧ ಎನ್ಸಿಪಿ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕೊನೆಗೂ ಕ್ರಮ ಕೈಗೊಂಡು ಕೃಷಿ ಸಚಿವರಿಗೆ ಹಿಂಬಡ್ತಿ ನೀಡಿದ್ದಾರೆ.

ADVERTISEMENT

ಮಾಣಿಕ್ರಾವ್ ಕೊಕಾಟೆ ನಿರ್ವಹಿಸುತ್ತಿದ್ದ ಕೃಷಿ ಖಾತೆಯನ್ನು ಎನ್ಸಿಪಿ ಸಚಿವ ದತ್ತಾತ್ರೇಯ ಭರ್ನೆ ಅವರಿಗೆ ವಹಿಸಲಾಗಿದೆ. ಭರ್ನೆಯವರ ಕ್ರೀಡೆ, ಯುವಜನ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ವಕ್ಸ್ ಖಾತೆ ಕೊಕಾಟೆಗೆ ಲಭ್ಯವಾಗಿದೆ. ಘಟನೆ ಬಗ್ಗೆ ಮಾಣಿಕ್ರಾವ್ ಕೊಕಾಟೆ ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ಮತ್ತು ಮುಂದೆ ಇಂಥ ಘಟನೆಗಳು ಮರುಕಳಿಸುವುದಿಲ್ಲ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಮುಂದುವರಿಯಲು ಅಜಿತ್ ಪವಾರ್ ಸಮ್ಮತಿ ಸೂಚಿಸಿದರು ಎಂದು ಪಕ್ಷದ ಮೂಲಗಳು ಹೇಳಿವೆ.

ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಮಾಣಿಕ್ರಾವ್ ಕೊಕಾಟೆಗೆ ಹಲವು ಬಾರಿ ಪವಾರ್ ಎಚ್ಚರಿಕೆಯನ್ನೂ ನೀಡಿದ್ದರು. ಮಾಣಿಕ್ರಾವ್ ಕೊಕಾಟೆಯವರ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಆಗುವ ಹಾನಿಯಿಂದ ರಕ್ಷಿಸಲು ಮಾಣಿಕ್ರಾವ್ ಕೊಕಾಟೆ ವಿರುದ್ಧ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಆಗ್ರಹಿಸಿದ್ದರು ಎಂದು ಸರ್ಕಾರಿ ಮೂಲಗಳು ಹೇಳಿವೆ. ಅಂತಿಮವಾಗಿ ಮಾಣಿಕ್ರಾವ್ ಕೊಕಾಟೆಯವರಿಂದ ಪ್ರಮುಖ ಕೃಷಿ ಖಾತೆಯನ್ನು ಕಿತ್ತು ಪ್ರಮುಖವಲ್ಲದ ಯುವಜನ ಸೇವೆ ಮತ್ತು ಕ್ರೀಡಾಖಾತೆಯನ್ನು ನೀಡಿದ್ದಾರೆ ಎನ್ನಲಾಗಿದೆ. “ಮಾಣಿಕ್ರಾವ್ ಕೊಕಾಟೆ ರಾಜೀನಾಮೆ ನೀಡುವಂತೆ ಮಂಗಳವಾರ ಸೂಚಿಸಿಲ್ಲವಾದರೂ, ಅವರ ರಾಜೀನಾಮೆ ಪಡೆಯುವಂತೆ ಅಥವಾ ಕನಿಷ್ಠ ಕೃಷಿ ಖಾತೆಯನ್ನು ಕಿತ್ತುಕೊಳ್ಳುವಂತೆ ಪಕ್ಷದಲ್ಲೇ ಒತ್ತಡ ಇತ್ತು” ಎಂದು ಮೂಲಗಳು ಸ್ಪಷ್ಟಪಡಿಸಿವೆ.

Tags: manikrao kokatemanikrao kokate ajinamamanikrao kokate casemanikrao kokate livemanikrao kokate nashikmanikrao kokate natakmanikrao kokate ncpmanikrao kokate newsmanikrao kokate news livemanikrao kokate nikalmanikrao kokate pcmanikrao kokate rummymanikrao kokate speech viralmanikrao kokate todaymanikrao kokate vadgrast newsmanikrao kokate videomanikrao kokate viralmanikrao kokate viral videonashik news manikrao kokateraju shetti on manikrao kokateviral footage manikrao kokate
Previous Post

ಅಸ್ಸಾಂನ ಬೊಕಾಜನ್‌ ಜನತೆಗೆ ಅತ್ಯಾಧುನಿಕ ಆಂಬ್ಯುಲೆನ್ಸ್‌ ಹಸ್ತಾಂತರಿಸಿದ ಹೆಚ್.ಡಿ.ಕುಮಾರಸ್ವಾಮಿ

Next Post

ಧರ್ಮಸ್ಥಳದ ವಿರುದ್ಧ ಸುದ್ದಿ ಪ್ರಸಾರಕ್ಕೆ ಇದ್ದ ನಿರ್ಬಂಧ ತೆರವು – ಹೈಕೋರ್ಟ್ ಮಗತ್ವದ ಆದೇಶ 

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಧರ್ಮಸ್ಥಳದ ವಿರುದ್ಧ ಸುದ್ದಿ ಪ್ರಸಾರಕ್ಕೆ ಇದ್ದ ನಿರ್ಬಂಧ ತೆರವು – ಹೈಕೋರ್ಟ್ ಮಗತ್ವದ ಆದೇಶ 

ಧರ್ಮಸ್ಥಳದ ವಿರುದ್ಧ ಸುದ್ದಿ ಪ್ರಸಾರಕ್ಕೆ ಇದ್ದ ನಿರ್ಬಂಧ ತೆರವು - ಹೈಕೋರ್ಟ್ ಮಗತ್ವದ ಆದೇಶ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada