• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನವರಿ 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ- ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 27, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಸರ್ಕಾರಿ ಜಮೀನು ಒತ್ತುವರಿ ತೆರವು:
ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು.

ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

Tags: CM Siddaramaiahcm siddaramaiah and dk shivakumarcm siddaramaiah breakfastcm siddaramaiah in mangalorecm siddaramaiah latest newscm siddaramaiah lunchcm siddaramaiah newscm siddaramaiah speechcm siddaramaiah today newscm siddaramaiah vs dcm dk shivakumarcm siddaramaiah vs dk shivakumarkarnataka cm siddaramaiahkarnataka cm siddaramaiah castsiddaramaiahsiddaramaiah news
Previous Post

ನರೇಗಾ ಯೋಜನೆ ಸುಧಾರಣೆಯೂ ಇಲ್ಲ, ಸಬಲೀಕರಣವೂ ಇಲ್ಲ-ಪ್ರಿಯಾಂಕ್ ಖರ್ಗೆ

Next Post

ಇನಾಂವೀರಾಪುರ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌..!!

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post

ಇನಾಂವೀರಾಪುರ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada