• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ.. ಸಿಎಂ ಇಲ್ಲಿ ಡಿಸಿಎಂ ಅಲ್ಲಿ.. ಗಾಂಧಿ ನೆನಪು..

ಕೃಷ್ಣ ಮಣಿ by ಕೃಷ್ಣ ಮಣಿ
January 30, 2025
in Uncategorized
0
ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ.. ಸಿಎಂ ಇಲ್ಲಿ ಡಿಸಿಎಂ ಅಲ್ಲಿ.. ಗಾಂಧಿ ನೆನಪು..
Share on WhatsAppShare on FacebookShare on Telegram

ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ವಿಧಾನ ಸೌಧದ ಗಾಂಧಿ ಪ್ರತಿಮೆ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿಜಿ ಪ್ರತಿಮೆಗೆ ಸಿಎಂ ಮಾಲಾರ್ಪಣೆ ಮಾಡಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರಾದ ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್ ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಕೂಡ ಹಾಜರಿದ್ದರು. ಆದರೆ ಡಿಸಿಎಂ ಡಿ.ಕೆ ಶಿವಕುಮಾರ್ ಗೈರು ಹಾಜರಾಗಿದ್ದರು.

ADVERTISEMENT

ಸಿಎಂ ಸಿದ್ದರಾಮಯ್ಯ ಮಾತನಾಡಿ, ಜನವರಿ 30 ರಂದು 1948ರಲ್ಲಿ ಮಹಾತ್ಮ ಗಾಂಧಿಯನ್ನ ಹತ್ಯೆ ಮಾಡಿದ ದಿನ. ಮತಾಂಧ ನಾತೂರಾಮ್ ಗೋಡ್ಸೆ ಗಾಂಧೀಜಿಯನ್ನ ಗುಂಡಿಕ್ಕಿ ಕೊಲ್ತಾರೆ ಸಾಯಂಕಾಲ. ಗೋಡ್ಸೆ ಗಾಂಧಿಯನ್ನ‌ ಗುಂಡಿಕ್ಕಿ ಕೊಂದಿರಬಹದು. ಆದರೆ ಮಹಾತ್ಮ ಗಾಂಧಿ ಮೌಲ್ಯವನ್ನ ಕೊಲ್ಲಲು ಯಾರಿಂದ ಸಾಧ್ಯವಿಲ್ಲ ಎಂದಿದ್ದಾರೆ.

DK Shivakumar: ಬಿಜೆಪಿ ನಾಯಕರು ಗಾಂಧಿ ವಿರೋಧಿಗಳು..! #bjp #dkshivakumar #siddaramaiah #pratidhvani

ಇವತ್ತು ಗಾಂಧಿ ವಿಚಾರ ಮೌಲ್ಯ ಜಗತ್ತಿನಲ್ಲೇ ಪ್ರಸ್ತುತವಾಗಿದೆ. ಮಹಾತ್ಮ ಗಾಂಧಿಯವರು ತನ್ನ ಜೀವನವೇ ಸಂದೇಶ ಎಂದಿದ್ದರು. ಅವರ ಹೋರಾಟದ ಬದುಕು ನಮಗೆ ಪ್ರೇರಣೆ. ಬಹಶಃ ಜಗತ್ತಿನಲ್ಲಿ ಸತ್ಯ ಅಹಿಂಸೆ ಮೂಲಕ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಬೇರೆಲ್ಲೂ ಸಾಧ್ಯವಿಲ್ಲ. ಬಹಳ‌ ದೀರ್ಘಕಾಲ ಹೋರಾಟ ನಡೆದಿದೆ, ಗಾಂಧೀಜಿ ನೇತ್ರತ್ವ ವಹಿಸಿದ್ದರು. ಹೋರಾಟ ಸತ್ಯ ಅಹಿಂಸೆಗಳಿಂದ ಕೂಡಿತ್ತು. ಸಾವಿರಾರು ಜನ ಹೋರಾಟದಲ್ಲಿ ಭಾಗಿಯಾಗಿದ್ದರು. ಮಹಾತ್ಮ ಗಾಂಧಿ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದ್ದು, ಬ್ರಿಟಿಷ್‌ ದಾರ್ಷ್ಯದಿಂದ ಭಾರತ ಬಿಡುಗಡೆಯಾಗಿತ್ತು ಎಂದು ಮೆಲುಕು ಹಾಕಿದ್ದಾರೆ.

ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಅವರ ನೆನಪಿನಲ್ಲಿ ನಾವು ಡಿಸೆಂಬರ್ 26-27 ಎರಡು ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನ ಡಿಸೆಂಬರ್ 26ರಂದು ಮಾಡಿದ್ದೆವು. ಖರ್ಗೆಯವರು ರಾಹುಲ್ ಗಾಂಧಿಯವರು ಭಾಗಿಯಾಗಿದ್ದರು. ಮನಮೋಹನ್ ಸಿಂಗ್ ಅವರ ನಿಧನದಿಂದ ಮುಂದೂಡಿದ್ದೆವು. ನಂತರ ಜನವರಿಯಲ್ಲಿ ಗಾಂಧಿ ಭಾರತ್ ಕಾರ್ಯಕ್ರಮ ಮಾಡಿದ್ದೆವು. ಅವತ್ತಿನ ಸಮಾವೇಶದ ಘೋಷವಾಕ್ಯ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಮಾಡಿದೆವು. ಗಾಂಧಿಜಿಯವರ ಪ್ರತಿಮೆಯನ್ನ ಸುವರ್ಣ ಸೌಧದಲ್ಲಿ ಅನಾವರಣ ಮಾಡಿದ್ದೆವು. ಸುರ್ಜೇವಾಲ, ಪ್ರಿಯಾಂಕಾ ಗಾಂಧಿ, ನಾನು ಎಐಸಿಸಿ ಅಧ್ಯಕ್ಷರು ಸಚಿವರು ಶಾಸಕರು ಭಾಗಿಯಾಗಿದ್ದು, ಶತಮಾನೋತ್ಸವ ಸವಿನೆನೆಪಿಗಾಗಿ ನಾವು ಇದನ್ನೆಲ್ಲಾ ಮಾಡಿದ್ದೆವು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಮೇಲೆ ದೇಶ ಹೇಗಿರಬೇಕು ಎಂದು ಅಂದೇ ಹೇಳಿದ್ದರು. ಗ್ರಾಮ ಸ್ವರಾಜ್ಯ ಹಳ್ಳಿ ಸ್ವಾವಲಂಬನೆ ಬಗ್ಗೆ ಅವರ ಕಲ್ಪನೆ ಆಗಿತ್ತು. ಸಣ್ಣ ಅತಿ ಸಣ್ಡ ಕೈಗಾರಿಕೆ ದೇಶದ ಆರ್ಥಿಕ ತಳಹದಿ, ಅದಕ್ಕೆ ಉತ್ತೇಜನ ಕೊಡಬೇಕೆಂದಿದ್ದರು. ಗಾಂಧಿ ಭಾರತವನ್ನ ಕಟ್ಟುವುದಕ್ಕೆ ನಾವೆಲ್ಲ ಪ್ರಾಮಾಣಿಕ ಪ್ರಯತ್ನ ಮಾಡ್ಬೇಕು ಎಂದಿದ್ದಾರೆ

ವಿಧಾನಸೌಧದ ಎದುರು ನೆಡೆದ ಕಾರ್ಯಕ್ರಮಕ್ಕೆ ಗೈರಾಗಿದ್ದ ಡಿಸಿಎಂ ಡಿ.ಕೆ ಶಿವಕುಮಾರ್, ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಡಿ.ಕೆ ಶಿವಕುಮಾರ್, ಗಾಂಧಿ ಟೋಪಿ ಧರಿಸಿ ಹುತಾತ್ಮ ದಿನಾಚರಣೆಯಲ್ಲಿ ಭಾಗಿಯಾದರು. ಆ ಬಳಿಕ ಮಾತನಾಡಿ ಗಾಂಧಿ ಕೊಟ್ಟ ಕೊಡುಗೆ ಸ್ಮರಿಸುತ್ತಾ ಅವರ ಆದರ್ಶಗಳನ್ನ ಉಳಿಸುವ ಕೆಲಸ ಮಾಡುತ್ತಿದ್ದೇವೆ. ಬೆಳಗಾವಿಯಲ್ಲಿ ಎರಡು ದಿನಗಳ ಐತಿಹಾಸಿಕ ಕಾರ್ಯಕ್ರಮ ಮಾಡಿದೆವು. ಗಾಂಧೀಜಿ ಉಸಿರುವ ಇಲ್ಲದಿದ್ದರೂ ಅವರ ನಡೆ ನುಡಿ ಉಳಿಸುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

Tags: dk shivakumar on siddaramaiahdk shivakumar siddaramaiahgandhikarnataka cm candidate siddaramaiahMahatma GandhiRahul GandhiRajiv Gandhirajiv gandhi death anniversarysiddaramaiah about dk shivakumarsiddaramaiah deathsiddaramaiah dk shivakumarsiddaramaiah dk shivakumar fightsiddaramaiah on dk shivakumarsiddaramaiah vs d k shivkumarsiddaramaiah vs dk shiva kumarSonia Gandhisonia gandhi dk ravi
Previous Post

ನಾನು ಯಡಿಯೂರಪ್ಪನ ಮಗ… ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ..! – ನಗುನಗುತ್ತಲೇ ವಿಜಯೇಂದ್ರ ಟಾಂಗ್! 

Next Post

ಸಮಾಧಾನ ಇಲ್ಲ ಸಮರ ಎಂದವರಿಗೆ ವಿಜಯೇಂದ್ರ ಸಾವಧಾನದ ಉತ್ತರ..

Related Posts

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ
Uncategorized

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

by ಪ್ರತಿಧ್ವನಿ
January 25, 2026
0

ಬೆಂಗಳೂರು: ರಾಜ್ಯಪಾಲರ ನಡೆಯ ವಿರುದ್ಧ ಈಗಾಗಲೇ ಕಾಂಗ್ರೆಸ್‌ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜ್ಯಪಾಲರನ್ನು‌ ಕೇಂದ್ರ ಸರ್ಕಾರ ತಕ್ಷಣ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರದ್ದು ಖಂಡನಾರ್ಹವಾದ ನಡೆಯಾಗಿದೆ ಎಂದು ಕಾಂಗ್ರೆಸ್‌...

Read moreDetails
ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

January 23, 2026
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

January 21, 2026
BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
Next Post
ಸಮಾಧಾನ ಇಲ್ಲ ಸಮರ ಎಂದವರಿಗೆ ವಿಜಯೇಂದ್ರ ಸಾವಧಾನದ ಉತ್ತರ..

ಸಮಾಧಾನ ಇಲ್ಲ ಸಮರ ಎಂದವರಿಗೆ ವಿಜಯೇಂದ್ರ ಸಾವಧಾನದ ಉತ್ತರ..

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada