• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ನ್ಯೂಯಾರ್ಕ್; ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು

ಪ್ರತಿಧ್ವನಿ by ಪ್ರತಿಧ್ವನಿ
August 19, 2022
in ವಿದೇಶ
0
ನ್ಯೂಯಾರ್ಕ್; ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು
Share on WhatsAppShare on FacebookShare on Telegram

ಅಮೆರಿಕಾದ ನ್ಯೂಯಾರ್ಕ್ನ ಪ್ರಸಿದ್ದ ಶ್ರೀ ತುಳಸಿ ದೇವಾಲಯದ ಮುಂದಿರುವ ಮಹಾತ್ಮ ಗಾಂಧಿ ವಿಗ್ರಹವನ್ನ ದುಷ್ಕರ್ಮಿಗಳು ಎರತಡು ವಾರಗಳ ಅವಧಿಯಲ್ಲಿ ಎರಡನೇ ಭಾರೀ ಧ್ವಂಸ ಮಾಡಿದ್ದಾರೆ.

ADVERTISEMENT

ಆಗಸ್ಟ್ 16ರಂದು ಗಾಂಧೀಜಿ ಪ್ರತಿಮೆಯನ್ನು ವಿರೂಪಗೊಳಿಸಲಾಗಿತ್ತು. ತುಳಸಿ ಮಂದಿರದಲ್ಲಿರುವ ಪ್ರತಿಮೆಯನ್ನು ಆರು ಮಂದಿ ದೊಡ್ಡ ಸುತ್ತಿಗೆಯಿಂದ ಹೊಡೆದು ರಸ್ತೆಗಳ ಮೇಲೆ ಕೆಟ್ಟದಾಗಿ ಬರೆದಿರುವುದಾಗಿ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

The Gandhi statue at Tulsi Mandir was vandalized a second time, this time completely destroyed.

With the outpouring of support I’ve received from ppl all around Queens, the country & world, I’m more optimistic than ever that we will succeed in defeating these forces of hate.👇 pic.twitter.com/TolUqi0wCR

— Assemblywoman Jenifer Rajkumar (@JeniferRajkumar) August 18, 2022

ಈ ಮೊದಲು ಆಗಸ್ಟ್ 3ರಂದು ಪ್ರತಿಮೆಯನ್ನು ಧ್ವಂಸ ಮಾಡಲಾಗಿತ್ತು. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳ ಪರಿಶೀಲನೆಯಲ್ಲಿ ತೊಡಗಿದ್ದು 25-30 ವರ್ಷದ ಯುವಕರ ಗುಂಪು ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ ಎಂದಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ನ್ಯೂಯಾರ್ಕ್ ಸ್ಟೇಟ್ ಅಸ್ಲೆಂಬಿ ಸದಸ್ಯೆ ಜೆನ್ನಿಫರ್ ರಾಜ್ಕುಮಾರ್ ಕೃತ್ಯವನ್ನ ಖಂಡಿಸಿದ್ದು ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇಳುಗರ ಮೋಡಿ ಮಾಡಿದ ಕಂಬ್ಳಿಹುಳದ ಹಾಡು

Next Post

ಮನೀಶ್ ಮನೆಯಲ್ಲಿ ಪೆನ್ಸಿಲ್, ನೋಟ್ ಬುಕ್ ಸಿಗಲಿದೆ; ಎಎಪಿ ಟೀಕೆ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ವಿದೇಶ

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

by ಪ್ರತಿಧ್ವನಿ
April 23, 2026
0

ಅಮೆರಿಕ: ಜನ್ಮಸಿದ್ಧ ಪೌರತ್ವ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ವಿವಾದಕ್ಕೆ ಕಾರಣರಾಗಿದ್ದಾರೆ. ರಾಜಕೀಯ ವಿಶ್ಲೇಷಕ ಮೈಕೆಲ್ ಸ್ಯಾವೇಜ್​​ರ ಪಾಡ್‌ಕ್ಯಾಸ್ಟ್‌ನಲ್ಲಿನ ವಿವಾದಾತ್ಮಕ...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

April 17, 2026
Next Post
ದೆಹಲಿ; ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ

ಮನೀಶ್ ಮನೆಯಲ್ಲಿ ಪೆನ್ಸಿಲ್, ನೋಟ್ ಬುಕ್ ಸಿಗಲಿದೆ; ಎಎಪಿ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada