• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು

ಪ್ರತಿಧ್ವನಿ by ಪ್ರತಿಧ್ವನಿ
November 17, 2025
in ಕರ್ನಾಟಕ
0
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು
Share on WhatsAppShare on FacebookShare on Telegram

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಇಂದು ಆದೇಶ ನೀಡಿದೆ.

ADVERTISEMENT

ಮಹೇಶ್ ಶೆಟ್ಟಿ ತಿಮರೋಡಿಯನ್ನ ಒಂದು ವರ್ಷಗಳ ಕಾಲ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ಈ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್​ ಮೊರೆ ಹೋಗಿದ್ದರು.

ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಗಡಿಪಾರು ಆದೇಶ ರದ್ದು ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸೂಕ್ತ ಕಾರಣ, ಸೆಕ್ಷನ್​ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ.

Tags: ​ dharmastala caseKarnataka High CourtMahesh shetty thimarodi
Previous Post

ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

Next Post

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

Related Posts

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ
Top Story

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

by ಪ್ರತಿಧ್ವನಿ
September 23, 2026
0

ಬೆಂಗಳೂರು : ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು...

Read moreDetails
ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

September 23, 2026
ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು

September 23, 2026
`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

September 23, 2026
ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

September 23, 2026
Next Post
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!