• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈತ್ರಿ ಪಾಲಿಗೆ ಗೊಂದಲದ ಗೂಡಾದ ಪರಿಷತ್ ಚುನಾವಣೆ ! ಗೆಲುವು ಕಷ್ಟ – ಟಿಕೆಟ್ ಹಂಚಿಕೆಯಲ್ಲೂ ಗೊಂದಲ !

ಪ್ರತಿಧ್ವನಿ by ಪ್ರತಿಧ್ವನಿ
May 14, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮೈತ್ರಿ ಪಾಲಿಗೆ ಗೊಂದಲದ ಗೂಡಾದ ಪರಿಷತ್ ಚುನಾವಣೆ ! ಗೆಲುವು ಕಷ್ಟ – ಟಿಕೆಟ್ ಹಂಚಿಕೆಯಲ್ಲೂ ಗೊಂದಲ !
Share on WhatsAppShare on FacebookShare on Telegram

ರಾಜ್ಯದಲ್ಲಿ ಎರಡು ಹಂತದ ಚುನಾವಣೆ ಮುಗಿದ ಹಿನ್ನಲೆ, ಬಿಜೆಪಿ (8jp) ನಾಯಕರು ರಾಜ್ಯದ ಒಟ್ಟು ಲೋಕಸಭಾ ಕ್ಷೇತ್ರದ ಅವಲೋಕನ ಮಾಡಿದ್ದಾರೆ. ಈ ಬಾರಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಅಂತರ ಕಡಿಮೆ ಎಂದು ಅವಲೋಕನ ವೇಳೆ ಜಿಲ್ಲಾ ನಾಯಕರು ಪ್ರಸ್ತಾಪಿಸಿದ್ದಾರೆ. ಗೆಲುವಿಗೆ ಅಂತರ ಕಡಿಮೆ ಇರುವ ಕ್ಷೇತ್ರ ಬಿಜೆಪಿ ಕೈ ತಪ್ಪುವ ಸಾಧ್ಯತೆ ಬಗ್ಗೆ ಹಾಗೂ ಸ್ವಪಕ್ಷ ನಾಯಕರ ಪಕ್ಷ ವಿರೋಧಿ ಚಟುವಟಿಕೆ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿದ್ದಾರೆ.

ADVERTISEMENT

ಚಿತ್ರದುರ್ಗ (chitradurga), ತುಮಕೂರು (Tumkur), ಬೀದರ್ (Bidar), ಬೆಂಗಳೂರು ಉತ್ತರ (Bangalore north), ಉತ್ತರ ಕನ್ನಡ ಸೇರಿದಂತೆ ಹಲವು ಕಡೆ ಬಿಜೆಪಿ ಅಭ್ಯರ್ಥಿಗಳಿಗೆ ಸರಿಯಾಗಿ ಬೆಂಬಲಿಸಲಿಲ್ಲ ಎಂಬ ಆರೋಪ ಬಂದಿದ್ದು ಸ್ವಪಕ್ಷ, ಪಕ್ಷ ವಿರೋಧಿ ನಾಯಕರ ವಿರುದ್ಧ ರಾಜ್ಯ ನಾಯಕರು ಕ್ರಮಕ್ಕೆ ಮುಂದಾಗಿದ್ದಾರೆ.

ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ಮೈತ್ರಿಯಲ್ಲಿ ಮತ್ತೆ ಗೊಂದಲ ಸೃಷ್ಟಿಯಾಗಿದೆ. ಆರು ಕ್ಷೇತ್ರಗಳ ಪೈಕಿ 4 ಸೀಟ್ ಬಿಜೆಪಿಗೆ 2 ಜೆಡಿಎಸ್‌ ಗೆ (Jds) ಎಂಬ ಮಾನದಂಡದಡಿ ಮಾತುಕತೆಯಾಗಿತ್ತು. ಆದ್ರೆ ಈ ಮಧ್ಯೆ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೂ ಸೇರಿಸಿ ಒಟ್ಟು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಿಸಿದ್ರಿಂದ ಗೊಂದಲ ಉಂಟಾಗಿತ್ತು.

ಆ ನಂತರ ಜೆಡಿಎಸ್ ನಾಯಕರ ಸಭೆ ನಂತ್ರ ಮತ್ತೆ ಬಿಜೆಪಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಹೆಸರಿಗೆ ತಡೆಯನ್ನ ನೀಡಿತ್ತು. ಇಷ್ಟಾಗ್ತಿದ್ದಂತೆ ಗೊಂದಲ ಪರಿಹಾರ ಆಯ್ತು ಅಂತಾನೇ ಅಂದುಕೊಳ್ಳಲಾಗಿತ್ತು. ಆದ್ರೀಗ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಈ ಹಿಂದೆ ಘೋಷಿಸಿದ್ದ ಅಭ್ಯರ್ಥಿ ಇ.ಸಿ ನಿಂಗರಾಜು (Ed nigaraju) ಈಗಾಗಲೇ ಬಿಜೆಪಿಯಿಂದ ಟಿಕೆಟ್ ಘೋಷಣೆ ಆಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ, ಪಕ್ಷದ ವರಿಷ್ಟರ ಜೊತೆ ಕೂಡ ಮಾತಾಡಿದ್ದೇನೆ ಅಂತ ಹೇಳೋ ಮೂಲಕ ಗೊಂದಲ ಸೃಷ್ಟಿಸಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್ಡಿಕೆ ಶಿವಕುಮಾರ್ಪರಿಷತ್ ಚುನಾವಣೆಬಿ ಎಸ್ ಯಡಿಯೂರಪ್ಪಬಿಜೆಪಿಬಿಜೆಪಿ ಜೆಡಿಎಸ್ ಮೈತ್ರಿಸಿದ್ದರಾಮಯ್ಯ
Previous Post

ಕೆಲವೆಡೆ ಭಾರೀ ಮಳೆ, ಹಲವೆಡೆ ಇನ್ನೂ ಬರ

Next Post

ಅಭಿಮಾನಿಗಳ ಎದುರು ಕಣ್ಣೀರು ಸುರಿಸಿದ ಮಾಜಿ ಸಚಿವ ರೇವಣ್ಣ

Related Posts

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ
Top Story

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

by ಪ್ರತಿಧ್ವನಿ
April 18, 2026
0

Greater Bengaluru Authority (ಜಿಬಿಎ) ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರವು ಚುನಾವಣೆ ಅವಧಿಯನ್ನು ವಿಸ್ತರಿಸಲು ಮನವಿ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಅಭಿಮಾನಿಗಳ ಎದುರು ಕಣ್ಣೀರು ಸುರಿಸಿದ ಮಾಜಿ ಸಚಿವ ರೇವಣ್ಣ

ಅಭಿಮಾನಿಗಳ ಎದುರು ಕಣ್ಣೀರು ಸುರಿಸಿದ ಮಾಜಿ ಸಚಿವ ರೇವಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!