• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

Chetan by Chetan
September 4, 2025
in Top Story, ಇದೀಗ, ದೇಶ, ರಾಜಕೀಯ
0
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 
Share on WhatsAppShare on FacebookShare on Telegram

ದೇಶದ ಗ್ರಾಹಕರ ತಲೆ ಮೇಲಿದ್ದ ಜಿಎಸ್‌ಟಿ ತೆರಿಗೆ (GST) ಬರೆಯನ್ನ ಕೇಂದ್ರ ಸರ್ಕಾರ (Union government) ಇಳಿಸಿದೆ. ಈ ಮೂಲಕ ದೇಶದ ಜನರಿಗೆ ದಸರಾ-ದೀಪಾವಳಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ಕೊಟ್ಟಿದೆ. ಕೆಂಪುಕೋಟೆ ಮೇಲೆ ಮೋದಿ (Pm modi) ಮಾಡಿದ್ದ ಘೋಷಣೆ ಕೆಲವೇ ದಿನಗಳಲ್ಲಿ ಜಾರಿಗೆ ಬರುವುದು ಖಚಿತವಾಗಿದೆ. 

ADVERTISEMENT

ಕೇಂದ್ರದ ಈ ನಿರ್ಧಾರದಿಂದ ದೇಶದಲ್ಲಿ ಎಲ್ಲಾ ಫುಡ್, ಟೆಕ್ಸ್ ಟೈಲ್ ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರ ಇಳಿಕೆಯಾಗಿದೆ. ದಸರಾ, ದೀಪಾವಳಿಗೆ ಮೋದಿ ಸರ್ಕಾರ ದೇಶದ ಜನರಿಗೆ ಸಿಹಿಸುದ್ದಿಯನ್ನ ನೀಡಿದೆ.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಎಸ್‌ಟಿ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. 

ಇನ್ಮುಂದೆ 4 ಸ್ಲ್ಯಾಬ್ ‌ಗಳ ಬದಲು 2 ಫ್ಲ್ಯಾಬ್‌ಗಳಲ್ಲಿ ಜಿಎಸ್‌ಟಿ ಜಾರಿಗೆ ಕೇಂದ್ರ ಸರ್ಕಾರ ತೀರ್ಮಾನ ಮಾಡಿದೆ. ಶೇಕಡಾ 5 ಮತ್ತು ಶೇಕಡಾ 18ರ ಸ್ಲ್ಯಾಬ್ ‌ಗಳನ್ನು ಮಾತ್ರ ಉಳಿಸಿಕೊಳ್ಳಲು ಒಪ್ಪಿಗೆ ನೀಡಿದೆ. ಈ ಜಿಎಸ್‌ಟಿ ಸ್ಲ್ಯಾಬ್ ‌ಗಳು ನವರಾತ್ರಿ ಮೊದಲ ದಿನವಾದ ಸೆಪ್ಟೆಂಬರ್ 22 ರಂದು ಜಾರಿಯಾಗಲಿದೆ. ಈ ಮೂಲಕ ದೇಶವಾಸಿಗಳಿಗೆ ದಸರಾ, ದೀಪಾವಳಿ ಹಬ್ಬಕ್ಕೆ ನರೇಂದ್ರ ಮೋದಿ ಸರ್ಕಾರ ಶುಭ ಸುದ್ದಿ ನೀಡಿದೆ.

Tags: GSTNirmala SitharamanPM Modi
Previous Post

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

Next Post

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

ಜಿ.ಎಸ್.ಟಿ ಸರಳೀಕರಣ - ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!