• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ಯಾಬಿನೆಟ್ ಗೆ ಮೇಜರ್ ಸರ್ಜರಿ..?! – ಕಾಲ್ತುಳಿತ ದುರಂತ ಮರೆಮಾಚಲು ಸಿಎಂ ಸಿದ್ದು ಪ್ಲಾನ್..?! 

Chetan by Chetan
June 10, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕ್ಯಾಬಿನೆಟ್ ಗೆ ಮೇಜರ್ ಸರ್ಜರಿ..?! – ಕಾಲ್ತುಳಿತ ದುರಂತ ಮರೆಮಾಚಲು ಸಿಎಂ ಸಿದ್ದು ಪ್ಲಾನ್..?! 
Share on WhatsAppShare on FacebookShare on Telegram

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ (Chinnaswamy stadium) ಸಂಭವಿಸಿದ ಕಾಲ್ತುಳಿತ (Stampede case) ದುರಂತ ರಾಜ್ಯ ಸರ್ಕಾರದ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಗಳಿದೆ. ಯಾಕಂದ್ರೆ ಜೂನ್ 12ಕ್ಕೆ ದೆಹಲಿಗೆತೆರಳಬೇಕಿದ್ದ ಸಿಎಂ ಸಿದ್ದರಾಮಯ್ಯ (Cm siddaramaiah) ಇಂದೇ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. 

ADVERTISEMENT

ಹೌದು, ಕಾಲ್ತುಳಿತ ಪ್ರಕರಣದ ಎಪೆಕ್ಟ್  ಕಾಂಗ್ರೆಸ್  ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ ಕೂಡಲೇ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮ್ಯಾಂಡ್ ಸಿದ್ದರಾಮಯ್ಯಗೆ ದಿಡೀರ್ ಬುಲಾವ್ ನೀಡಿದ್ದಾರೆ. ಈ ಹಿನ್ನಲೆ ಹೈಕಮಾಂಡ್ ಭೇಟಿ ಮಾಡಿ ಸಿದ್ದರಾಮಯ್ಯ ಮಹತ್ವದ ಮಾತುಕತೆ ನಡಸಲಿದ್ದಾರೆ. 

ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಸುರ್ಜೇವಾಲ ಸಹ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾಲ್ತುಳಿತದ ವಿಚಾರವನ್ನು ತೆರೆಮರೆಗೆ ಸರಿಸಲು ಕಾಂಗ್ರೆಸ್ ಪ್ಲಾನ್ ಮಾಡ್ತಿದ್ಯಾ ಎಂಬ ಗುಮಾನಿ ಶುರುವಾಗಿದೆ. ಈ ಲೆಕ್ಕಾಚಾರದಲ್ಲಿ ಬರೋಬ್ಬರಿ 11 ಜನ ಸಚಿವರನ್ನ ಕೈಬಿಡಲು ಸಿಎಂ ಸಿದ್ದರಾಮಯ್ಯ ಮುಂದಾದ್ರಾ ಎಂಬ ರಾಜಕೀಯ ಚರ್ಚೆ ಗರಿಗೆದರಿದೆ. 

ತಮ್ಮ ಸಂಪುಟದಿಂದ ಬರೋಬ್ಬರಿ 11 ಸಚಿವರಿಗೆ ಗೇಟ್ ಪಾಸ್ ನೀಡಲು ಸಿಎಂ ಮುಂದಾಗಿದ್ದಾರೆ. ಆ ಮೂಲಕ ರಾಜ್ಯದ ಗಮನವನ್ನು ಈ ಕಾಲ್ತುಳಿತ ಪ್ರಕರಣದಿಂದ ಬೇರೆಡೆಗೆ ಸೆಳೆಯಲು ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ.ಇಂದು ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿದ ಸಂದರ್ಭದಲ್ಲಿ ಈ ಬಗ್ಗೆಯೂ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. 

Tags: ಕಾಂಗ್ರೆಸ್ ಹೈಕಮ್ಯಾಂಡ್ಕಾಲ್ತುಳಿತ ಪ್ರಕರಣಚಿನ್ನಸ್ವಾಮಿ ಸ್ಟೇಡಿಯಂಸಂಪುಟ ಸರ್ಜರಿಸಿಎಂ ಸಿದ್ದರಾಮಯ್ಯ
Previous Post

ಕಮಲ್ ಹಾಸನ್ ಗೆ ಕನ್ನಡಿಗರ ‘ಥಗ್ ಲೈಫ್’ – ಸಿನಿಮಾ ರಿಲೀಸ್ ಗೆ ಮತ್ತೆ ಕೋರ್ಟ್ ಮೊರೆಹೋದ ಅರೆ ಮೇಧಾವಿ 

Next Post

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತುರ್ತು ಸುದ್ದಿಗೋಷ್ಠಿ

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತುರ್ತು ಸುದ್ದಿಗೋಷ್ಠಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada