• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?

ಪ್ರತಿಧ್ವನಿ by ಪ್ರತಿಧ್ವನಿ
February 15, 2026
in Top Story, ಕರ್ನಾಟಕ
0
Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?
Share on WhatsAppShare on FacebookShare on Telegram

ತುಮಕೂರು: ಕುಣಿಗಲ್ ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಆತ್ಮಹತ್ಯೆ ಶಂಕೆ ಮೂಡಿಸಿದ್ದ ಈ ಪ್ರಕರಣದಲ್ಲಿ ಪ್ರಿಯಾಂಕಾ ಪ್ರಿಯಕರನ ಜೊತೆ ಇರುವುದಾಗಿ ಪತ್ತೆಯಾಗಿದೆ.

ADVERTISEMENT
DK Shivakumar In Haveri Congress Samavesha | ಸಿಎಂ ಭಾಷಣಕ್ಕೂ ಮುನ್ನವೇ ತೆರಳಿದ ಡಿಕೆ #pratidhvani

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಲಿಯೂರು ಗ್ರಾಮದ ಪ್ರಿಯಾಂಕಾ ಮದುವೆ ನಿಮಿತ್ತ ಹಾಸನ ಜಿಲ್ಲೆಯ ಬೇಲೂರಿಗೆ ಬಂದಿದ್ದರು. ಮದುವೆ ಮುಗಿಸಿಕೊಂಡು ತಾಯಿ ಮನೆಯಲ್ಲಿದ್ದ ಬಳಿಕ ವಾಪಸ್ ಊರಿಗೆ ಹೊರಟಿದ್ದರು. ಆದರೆ ನಂತರ ಆಕೆ ಕಾಣೆಯಾಗಿದ್ದಳು.

ಇದನ್ನೂ ಓದಿ: Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

ಹಾಸನದ ಕಲ್ಕೆರೆ ಬಳಿ ಆಧಾರ್ ಕಾರ್ಡ್, ಚಪ್ಪಲಿ, ವ್ಯಾನಿಟಿ ಬ್ಯಾಗ್ ಹಾಗೂ ಒಳಉಡುಪು ಪತ್ತೆಯಾಗಿದ್ದರಿಂದ ಆತ್ಮಹತ್ಯೆ ಅಥವಾ ಕೊಲೆ ಶಂಕೆ ವ್ಯಕ್ತವಾಗಿತ್ತು. ಅಗ್ನಿಶಾಮಕ ದಳ ಕೆರೆಯಲ್ಲಿ ಶೋಧ ಕಾರ್ಯ ನಡೆಸಿತ್ತು. ಕುಟುಂಬಸ್ಥರು ಆತಂಕಕ್ಕೀಡಾಗಿದ್ದರು.

Dk Shivakumar on HDK: ಹಾವೇರಿ ಸಾಧನಾ ಸಮಾವೇಶದಲ್ಲಿ HDKಗೆ ಡಿಕೆಶಿವಕುಮಾರ್ ಖಡಕ್ ಟಾಂಗ್ #pratidhvani #bjpjds

ತನಿಖೆ ವೇಳೆ ಪ್ರಿಯಾಂಕಾ ಬೇರೆ ಸಿಮ್ ಬಳಸಿ ಪ್ರಿಯಕರ ಡೇವಿಡ್ ಜೊತೆ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದಿದೆ. ಒಂದೇ ಮೊಬೈಲ್‌ನಲ್ಲಿ ಎರಡು ಸಿಮ್ ಬಳಸುತ್ತಿದ್ದ ಮಾಹಿತಿ ಸಿಕ್ಕ ಬಳಿಕ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಬೇಲೂರಿನಿಂದ ಬೈಕ್‌ನಲ್ಲಿ ಹೊರಟ ಪ್ರಿಯಾಂಕಾ ದಾರಿ ಮಧ್ಯೆ ಬಟ್ಟೆ ಬದಲಾಯಿಸಿ, ಹಳೆಯ ಬಟ್ಟೆಗಳನ್ನು ಕೆರೆ ಬಳಿ ಬಿಸಾಡಿದ್ದಳು. ಬಳಿಕ ಪ್ರಿಯಕರ ಡೇವಿಡ್ ಜೊತೆ ಕುಣಿಗಲ್‌ಗೆ ತೆರಳಿದ್ದಳು ಎನ್ನಲಾಗಿದೆ.

Siddaramaiah: ಹಾವೇರಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಬರ್ತಿದ್ದಂತೆ ಜನರ ಕೇಕೆ, ಚಪ್ಪಾಳೆ!

ಅಷ್ಟಕ್ಕೂ ಆಗಿದ್ದೇನು..?

ಪ್ರಿಯಾಂಕಾ ಹಾಗೂ ಡೇವಿಡ್ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಪ್ರೇಮ ಸಂಬಂಧ ಬೆಳೆದಿದ್ದು, ಒಟ್ಟಿಗೆ ಜೀವನ ನಡೆಸಲು ನಿರ್ಧರಿಸಿದ್ದರೆಂದು ತಿಳಿದುಬಂದಿದೆ. ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳೊಂದಿಗೆ ಪ್ರಿಯಾಂಕಾ ಮನೆ ಬಿಟ್ಟು ಹೊರಟಿದ್ದಳು. ಆದರೆ ಪೊಲೀಸ್‌ ತನಿಖೆಯಲ್ಲಿ ಎಲ್ಲವೂ ಬಯಲಾಗಿದ್ದು, ಫೆಬ್ರವರಿ 14ರ ರಾತ್ರಿ ಕುಣಿಗಲ್‌ನಲ್ಲಿ ಈ ಜೋಡಿ ಪತ್ತೆಯಾಗಿದೆ. ಆತ್ಮಹತ್ಯೆ, ಕೊಲೆ ಎಂಬ ಅನುಮಾನಗಳೆಲ್ಲ ತಪ್ಪೆಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags: HassanKarnatakakunigalLady Missing CaseloveMarriedMissing CasePoliceThumakurutumkur
Previous Post

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

Next Post

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್..ಅವರೇ ಸುಪ್ರೀಂ: ಗಣಿಗ ರವಿಕುಮಾರ್ ವ್ಯಂಗ್ಯ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್..ಅವರೇ ಸುಪ್ರೀಂ: ಗಣಿಗ ರವಿಕುಮಾರ್ ವ್ಯಂಗ್ಯ

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್..ಅವರೇ ಸುಪ್ರೀಂ: ಗಣಿಗ ರವಿಕುಮಾರ್ ವ್ಯಂಗ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada