ಅಧಿಕಾರ ಹಿಡಿಯಲು ನನ್ನನ್ನು ಚಪ್ಪಡಿ ಕಲ್ಲಿನ ಮೆಟ್ಟಿಲು ಮಾಡಿಕೊಳ್ಳಿ: ಡಿ.ಕೆ. ಶಿವಕುಮಾರ್

‘ಸಿಎಂ ಆಗುವ ಆತುರದಲ್ಲಿ ನಾನಿಲ್ಲ. ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ. ವಿಧಾನಸೌಧದಲ್ಲಿ ಅಧಿಕಾರ ಹಿಡಿಯಲು ನನ್ನನ್ನು ಚಪ್ಪಡಿ ಕಲ್ಲಿನ ಮೆಟ್ಟಿಲು ಮಾಡಿಕೊಳ್ಳಿ ಅಂತಾ ನಾನೇ ಹೇಳಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ADVERTISEMENT ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ‘ಬಿಜೆಪಿ ಸಮಸ್ಯೆಗೂ, ಕಾಂಗ್ರೆಸ್ ವಿಚಾರಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಈಗ ನಮ್ಮಲ್ಲಿ ಯಾವ ಕುರ್ಚಿಯೂ ಖಾಲಿ ಇಲ್ಲ. ಈಗ ನಮ್ಮ ರೇಸ್ ಏನಿದ್ದರೂ ಬಿಜೆಪಿಯನ್ನು … Continue reading ಅಧಿಕಾರ ಹಿಡಿಯಲು ನನ್ನನ್ನು ಚಪ್ಪಡಿ ಕಲ್ಲಿನ ಮೆಟ್ಟಿಲು ಮಾಡಿಕೊಳ್ಳಿ: ಡಿ.ಕೆ. ಶಿವಕುಮಾರ್