“ದಲಿತರು ಹಿಂದೂಗಳಲ್ಲ”ಆರ್ಎಸ್ಎಸ್ ಹಾಗೂ ಬಿಜೆಪಿಯ ಒಳಮನಸಿನ ಸತ್ಯವನ್ನು ಮಾನ್ಯ ಪ್ರಹ್ಲಾದ್ ಜೋಶಿಯವರು ಸ್ಪಷ್ಟಪಡಿಸಿದ್ದಾರೆ.
“ದಲಿತರು ಹಿಂದೂಗಳಲ್ಲ”ಆರ್ಎಸ್ಎಸ್ ಹಾಗೂ ಬಿಜೆಪಿಯ ಒಳಮನಸಿನ ಸತ್ಯವನ್ನು ಮಾನ್ಯ ಪ್ರಹ್ಲಾದ್ ಜೋಶಿಯವರು ಸ್ಪಷ್ಟಪಡಿಸಿದ್ದಾರೆ.ಈ ಸ್ಪಷ್ಟನೆ ನೀಡಿದ್ದಕ್ಕೆ ಧನ್ಯವಾದಗಳು ಜೋಶಿಯವರೇ,ಹಿಂದೂಗಳೇ ಬೇರೆ, ದಲಿತರೇ ಬೇರೆ ಮತ್ತು ಸನಾತನದವರೇ ಬೇರೆ...
Read moreDetails