• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟಿ ಅತ್ಯಾ** ಕೇಸ್‌: 8 ವರ್ಷಗಳ ಬಳಿಕ ಮಲಯಾಳಂ ನಟ ದಿಲೀಪ್‌ಗೆ ಬಿಗ್‌ ರಿಲೀಫ್‌

ಪ್ರತಿಧ್ವನಿ by ಪ್ರತಿಧ್ವನಿ
December 8, 2025
in Top Story, ಸಿನಿಮಾ
0
ನಟಿ ಅತ್ಯಾ** ಕೇಸ್‌: 8 ವರ್ಷಗಳ ಬಳಿಕ ಮಲಯಾಳಂ ನಟ ದಿಲೀಪ್‌ಗೆ ಬಿಗ್‌ ರಿಲೀಫ್‌
Share on WhatsAppShare on FacebookShare on Telegram

ನಟಿಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಮಲಯಾಳಂ(Malayalam)  ನಟ ದಿಲೀಪ್‌ಗೆ(Dileep) ಸುಮಾರು ಎಂಟು ವರ್ಷಗಳ ಕಾನೂನು ಹೋರಾಟದ ಫಲವಾಗಿ ಇದೀಗ ರಿಲೀಫ್‌ ಸಿಕ್ಕಿದೆ.

ADVERTISEMENT
BY Vijayendra: ರೈತನ್ನ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ..! #byvijayendra #pratidhvani

ಮಲಯಾಳಂ ನಟ ದಿಲೀಪ್ ಮೇಲಿದ್ದ ಪ್ರಕರಣವನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಹನಿ ಎಂ. ವರ್ಗೀಸ್ ಅವರು ಮುಕ್ತ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಿಸಿದ್ದು, ನಟ ದಿಲೀಪ್‌ ಸೇರಿದಂತೆ ಇತರ ಮೂರು ಆರೋಪಿಗಳನ್ನು ದೋಷ ಮುಕ್ತ ಎಂದು ಘೋಷಿಸಿದೆ.

Chaluvadi Narayana Swamy: ಉ.ಕ. ಅಭಿವೃದ್ದಿಯ ಬಗ್ಗೆ ಚರ್ಚೆ : ಛಲವಾದಿ ನಾರಾಯಣಸ್ವಾಮಿ..! #pratidhvani

2017ರಲ್ಲಿ ನಡೆದ ಮಲಯಾಳಂ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಇತರ ಆರೋಪಿಗಳಾದ ಪಲ್ಸರ್ ಸುನಿ (ಎ1), ಮಾರ್ಟಿಂಗ್ ಆಂಟನಿ (ಎ2), ಬಿ. ಮಣಿಕಂದನ್ (ಎ3), ವಿಪಿ ವಿಜೀಶ್ (ಎ4), ಎಚ್. ಸಲೀಮ್ (ಎ5), ಸಿ. ಪ್ರದೀಪ್ (ಎ 6) ಅವರನ್ನು ತಪ್ಪಿತಸ್ಥರೆಂದು ಘೋಷಿಸಿರುವ ನ್ಯಾಯಾಲಯ ಡಿಸೆಂಬರ್ 12ರಂದು ಶಿಕ್ಷೆ ಪ್ರಕಟ ಮಾಡಲಿದೆ.

Tags: actorActor DileepMalayalamMalayalam Actor
Previous Post

ಜೈಲಿನಲ್ಲಿ ಸಹ ಕೈದಿಗಳಿಗೆ ದೈಹಿಕ ಹಿಂಸೆ ಕೊಡ್ತಿದ್ದಾರಾ ನಟ ದರ್ಶನ್..?

Next Post

ಸಿದ್ದರಾಮಯ್ಯಗೆ ಗ್ಯಾರಂಟಿ ಕಂಟಕ: ಅಧಿವೇಶನದ ಹೊತ್ತಲ್ಲೇ ಸುಪ್ರೀಂ ನೋಟಿಸ್‌

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ಸಿದ್ದರಾಮಯ್ಯಗೆ ಗ್ಯಾರಂಟಿ ಕಂಟಕ: ಅಧಿವೇಶನದ ಹೊತ್ತಲ್ಲೇ ಸುಪ್ರೀಂ ನೋಟಿಸ್‌

ಸಿದ್ದರಾಮಯ್ಯಗೆ ಗ್ಯಾರಂಟಿ ಕಂಟಕ: ಅಧಿವೇಶನದ ಹೊತ್ತಲ್ಲೇ ಸುಪ್ರೀಂ ನೋಟಿಸ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada