• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗೃಹಜ್ಯೋತಿ ಯೋಜನೆ ಲೋಕಾರ್ಪಣೆಗೆ ಕ್ಷಣಗಣನೆ | ಖರ್ಗೆ ಆಗಮನ

ಪ್ರತಿಧ್ವನಿ by ಪ್ರತಿಧ್ವನಿ
August 5, 2023
in ಇದೀಗ, ಕರ್ನಾಟಕ, ರಾಜಕೀಯ
0
ಗೃಹಜ್ಯೋತಿ ಯೋಜನೆ
Share on WhatsAppShare on FacebookShare on Telegram

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಖಾತ್ರಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಜ್ಯೋತಿ ಯೋಜನೆ ಲೋಕಾರ್ಪಣೆಗೆ ಕ್ಷಣಗಣನೆ ಶುರುವಾಗಿದೆ. ಇದಕ್ಕಾಗಿ ಶರಣರ ಸೂಫಿ ಸಂತರ ನಾಡು ಕಲಬುರಗಿ ಸಜ್ಜುಗೊಂಡಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಈಗಾಗಲೇ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿದ್ದಾರೆ.

ADVERTISEMENT

200 ಯೂನಿಟ್ ವಿದ್ಯುತ್ ಉಚಿತವಾಗಿ ಪೂರೈಕೆ ಮಾಡುವ ಯೋಜನೆಗೆ ತೊಗರಿ ನಾಡು ಕಲುಬುರಗಿಯಲ್ಲಿ ಚಾಲನೆ ದೊರೆಯುತ್ತಿದೆ.

ಗೃಹಜ್ಯೋತಿ ಯೋಜನೆ ಉದ್ಘಾಟನೆಯಲ್ಲಿ ಭಾಗವಹಿಸು ಖರ್ಗೆ ದೆಹಲಿಯಿಂದ ನೇರವಾಗಿ ವಿಮಾನದ ಮೂಲಕ ಕಲುಬುರಗಿಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇತರರು ವಿಶೇಷ ವಿಮಾನ ಮೂಲಕ ಸಮಾರಂಭ ಆಯೋಜಿಸಿದ ನೂತನ ವಿದ್ಯಾಲಯ ಮೈದಾನಕ್ಕೆ ಆಗಮಿಸಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಗೃಹಜ್ಯೋತಿ ಯೋಜನೆ
ಗೃಹಜ್ಯೋತಿ ಯೋಜನೆಯ ಲೋಕಾರ್ಪಣೆಗೆ ವೇದಿಕೆ ಸಜ್ಜುಗೊಂಡಿರುವುದು

ನಗರದ ಅಪ್ಪನ ಗುಡಿ (ಎಸ್ಬಿ ಟೆಂಪಲ್) ರಸ್ತೆಯಲ್ಲಿರುವ ನೂತನ ವಿದ್ಯಾಲಯ ಮೈದಾನದಲ್ಲಿ ರಾಜ್ಯಮಟ್ಟದ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ಹಾಕಿ ಸಜ್ಜುಗೊಳಿಸಲಾಗಿದೆ. ಸುಮಾರು 25 ಸಾವಿರ ಜನ ಫಲಾನುಭವಿಗಳು ಗೃಹಜ್ಯೋತಿ ಯೋಜನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಏಕಕಾಲಕ್ಕೆ 45 ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಗೃಹಜ್ಯೋತಿ ಚಾಲನೆಗೆ ಮಾಡಿಕೊಂಡಿರುವ ತಯಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಗೃಹಜ್ಯೋತಿ ಯೋಜನೆ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಸಾಂಕೇತಿಕವಾಗಿ 10 ಜನ ಫಲಾನುಭವಿಗಳಿಗೆ ಶೂನ್ಯ ದರದ ವಿದ್ಯುತ್ ಬಿಲ್ ನೀಡುವ ಮೂಲಕ ಐತಿಹಾಸಿಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಉಳಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ.

Tags: CM SiddaramaiahGruhajyothi YojanaKalburgiMallikarjuna Khargeಕಲಬುರಗಿಕಾಂಗ್ರೆಸ್‌ಗೃಹಜ್ಯೋತಿ ಯೋಜನೆಮಲ್ಲಿಕಾರ್ಜುನ ಖರ್ಗೆಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ದೆಹಲಿ | ರಾಹುಲ್‌ ಗಾಂಧಿ ಮತ್ತು ಲಾಲು ಪ್ರಸಾದ್‌ ಭೇಟಿ ; ಹಲವು ಮಹತ್ವದ ವಿಷಯಗಳ ಚರ್ಚೆ

Next Post

ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್‌ ಸಹೋದರಿಯರ ಭೇಟಿ ; ವಿಡಿಯೊ ವೈರಲ್

Related Posts

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ
ಕರ್ನಾಟಕ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ಏ. 09: ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳಿಂದ ನಡೆಯುತ್ತಿರುವ ನಿಯಮಬಾಹಿರ ವಾಹನ ತಪಾಸಣೆಗಳನ್ನು ತಕ್ಷಣ ನಿಲ್ಲಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್‌ ಸಹೋದರಿಯರ ಭೇಟಿ ; ವಿಡಿಯೊ ವೈರಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada