• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
September 30, 2022
in ಇದೀಗ, ದೇಶ, ರಾಜಕೀಯ
0
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ
Share on WhatsAppShare on FacebookShare on Telegram

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಕಣ ದಿನದಿಂದ ರಂಗೇರುತ್ತಿದ್ದು ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ADVERTISEMENT

ಇನ್ನು ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯಸಭೆ ವಿಪಕ್ಷ ನಾಯಕ ಮಾಜಿ ಕಮೆದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಈ ಮೊದಲು ಅಧ್ಯಕ್ಷೀಯ ಸ್ಥಾನದ ಚುನಾವಣೆಗೆ ೀ ಮೊದಲು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್ ಹೆಸರು ಕೇಳಿ ಬಂದಿದ್ದವು. ಆದರೆ, ಈ ಇಬ್ಬರು ನಾಯಕರು ಕಡೇ ಕ್ಷಣದಲ್ಲಿ ಹಿಂದೆ ಸರಿದ ಕಾರಣ ಈಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

Delhi | All leaders, workers, delegates & ministers who came in support of me today, encouraged me, I thank them. We'll see what the results are, on 17th October; hopeful that I win: Sr Congress leader & LoP Mallikarjun Kharge, after filing nomination for #CongressPresident post pic.twitter.com/EGveWPDENV

— ANI (@ANI) September 30, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಿಸೆಂಬರ್ 31ರೊಳಗೆ ಬಿಬಿಎಂಪಿ ಚುನಾವಣೆ ನಡೆಸಿ : ಹೈಕೋರ್ಟ್

Next Post

ರಾಮಚಂದ್ರಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಬಿಗ್‌ ರಿಲೀಫ್‌!

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ರಾಮಚಂದ್ರಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಬಿಗ್‌ ರಿಲೀಫ್‌!

ರಾಮಚಂದ್ರಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಬಿಗ್‌ ರಿಲೀಫ್‌!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!