• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

ಪ್ರತಿಧ್ವನಿ by ಪ್ರತಿಧ್ವನಿ
August 21, 2026
in Top Story, ಕರ್ನಾಟಕ, ರಾಜಕೀಯ
0
‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ತಮ್ಮ ಭಾಷಣದ ಬಳಿಕ ವೇದಿಕೆಯಲ್ಲಿ ‘ಶುದ್ಧೀಕರಣ’ ನಡೆಸಿದ ಘಟನೆ ಕುರಿತು ಕಾಂಗ್ರೆಸ್‌ನ ಹಲವು ನಾಯಕರು ಮೌನ ವಹಿಸಿದ್ದು, ಘಟನೆಯ ಬಗ್ಗೆ ಬಹಿರಂಗವಾಗಿ ಖಂಡಿಸದಿರುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

Magadi Balakrishna: ಸದನದಲ್ಲಿ ಬಿಜೆಪಿ ಪ್ರತಿಭಟಿಸುತ್ತಿರುವುದಕ್ಕೆ ಸಚಿವ ಬಾಲಕೃಷ್ಣ ಆಕ್ರೋಶ #pratidhvani

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಶುದ್ಧೀಕರಣ ನಡೆಸಿದ ವಿಚಾರದಲ್ಲಿ ಪಕ್ಷದ ಕೆಲ ಹಿರಿಯ ನಾಯಕರಿಂದ ನಿರೀಕ್ಷಿತ ಬೆಂಬಲ ಸಿಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ತಮ್ಮ ಮನಸ್ಸಿನಲ್ಲಿದ್ದ ನೋವನ್ನು ಮಲ್ಲಿಕಾರ್ಜುನ ಖರ್ಗೆ ನೇರವಾಗಿ ಪಕ್ಷದ ನಾಯಕರ ಮುಂದೆ ತೆರೆದಿಟ್ಟಿದ್ದಾರೆ.

ಆಗಸ್ಟ್ 8ರಂದು ಉತ್ತರಾಖಂಡದ ಹಾಲ್ದ್ವಾನಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದರು. ಬಳಿಕ ಕಾರ್ಯಕ್ರಮ ನಡೆದ ಸ್ಥಳದಲ್ಲಿ ಶ್ರೀರಾಮ ಸೇನೆ ‘ಶುದ್ಧೀಕರಣ’ ಹವನ ನಡೆಸಿತ್ತು. ಈ ಘಟನೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಇದು ದಲಿತ ವಿರೋಧಿ ಮನೋಭಾವವನ್ನು ತೋರಿಸುತ್ತದೆ ಎಂದು ಆರೋಪಿಸಿತ್ತು. ರಾಜ್ಯಸಭೆಯಲ್ಲೂ ಈ ವಿಷಯ ಪ್ರಸ್ತಾಪಿಸಿದ್ದ ಖರ್ಗೆ ಅವರು, ಇಂತಹ ಘಟನೆಗಳು ಅಸ್ಪೃಶ್ಯತೆಯನ್ನು ನೆನಪಿಸುತ್ತವೆ ಎಂದು ಹೇಳಿದ್ದರು. ಜೊತೆಗೆ, ಶುದ್ಧೀಕರಣ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

Veena Kashappanavar on BJP : ಈಗ ಹೋರಾಡೋ ಇವ್ರು ಹಿಂದೆ ಜೈಲಿಗೆ ಹೋಗಿದ್ದನ್ನು ನೆನಪಿಸಿಕೊಳ್ಳಲಿ.. #pratidhvani
Previous Post

ಬೆಂಗಳೂರು: ಕಾರಿನಲ್ಲಿ ಪತ್ತೆಯಾದ ಬರೋಬ್ಬರಿ 9 ಕೋಟಿ ನಗದು ಯಾರಿಗೆ ಸೇರಿದ್ದು..?

Next Post

ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

Related Posts

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್
Top Story

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್

by ಪ್ರತಿಧ್ವನಿ
August 21, 2026
0

ಬೆಂಗಳೂರು: ರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಬಿಜೆಪಿ...

Read moreDetails
ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

August 21, 2026
ಬೆಂಗಳೂರು: ಕಾರಿನಲ್ಲಿ ಪತ್ತೆಯಾದ ಬರೋಬ್ಬರಿ 9 ಕೋಟಿ ನಗದು ಯಾರಿಗೆ ಸೇರಿದ್ದು..?

ಬೆಂಗಳೂರು: ಕಾರಿನಲ್ಲಿ ಪತ್ತೆಯಾದ ಬರೋಬ್ಬರಿ 9 ಕೋಟಿ ನಗದು ಯಾರಿಗೆ ಸೇರಿದ್ದು..?

August 21, 2026
22 ಭಾರತೀಯರಿದ್ದ ಹಡಗುಗಳ ಅಪಹರಣ: ಯೆಮೆನ್, ಸೊಮಾಲಿಯಾ ಕರಾವಳಿಯಲ್ಲಿ ಹೆಚ್ಚಿದ ಆತಂಕ

22 ಭಾರತೀಯರಿದ್ದ ಹಡಗುಗಳ ಅಪಹರಣ: ಯೆಮೆನ್, ಸೊಮಾಲಿಯಾ ಕರಾವಳಿಯಲ್ಲಿ ಹೆಚ್ಚಿದ ಆತಂಕ

August 21, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಕಾಲ್  ಮಾಡಿದ್ದು ಇವರಿಗೆ!CDR ಪರಿಶೀಲನೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಕಾಲ್  ಮಾಡಿದ್ದು ಇವರಿಗೆ!CDR ಪರಿಶೀಲನೆಯಲ್ಲಿ ಸ್ಫೋಟಕ ಮಾಹಿತಿ ಬಯಲು

August 21, 2026
Next Post
ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!