• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
November 27, 2025
in Top Story, ಕರ್ನಾಟಕ, ರಾಜಕೀಯ
0
ಸಿಎಂ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಸಿಎಂ ಬದಲಾವಣೆ ಹಾಗೂ ಅಧಿಕಾರ ಹಂಚಿಕೆಗೆ ಚರ್ಚೆ ಇದೀಗ ಮಹತ್ವದ ಹಂತಕ್ಕೆ ಬಂದು ತಲುಪಿದೆ. ಸದ್ಯ ಹೈಕಮಾಂಡ್‌ ಅಂಗಳದಲ್ಲಿರುವ ಸಿಎಂ ಕುರ್ಚಿ ಕದನದ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಹೇಳಿಕೆಯೊಂದನ್ನು ನೀಡಿದ್ದಾರೆ.

MLA BR Patil  : ಬಿಹಾರ ಮಾದರಿ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಗಮನ ಸೆಳೆದ ಶಾಸಕ ಬಿ.ಆರ್.ಪಾಟೀಲ್ #pratidhvani

ಇಂದು ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಎನ್ನುವುದು ಒಬ್ಬರೇ ಅಲ್ಲ.. ಅದೊಂದು ತಂಡ. ಹೀಗಾಗಿ ಯಾವುದೇ ವಿಚಾರವಿದ್ದರೂ ಎಲ್ಲರೂ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದರು.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸೇರಿದಂತೆ ಕೆಲ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಒಟ್ಟಿಗೆ ಕೂತು ಚರ್ಚೆ ನಡೆಸುತ್ತೇವೆ. ಆ ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಇರುತ್ತಾರೆ. ಮುಂದೆ ಏನು ಮಾಡಬೇಕೆಂದು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Pratap Simha on Siddarmaiah: ಸಿದ್ದು-ಡಿಕೆ ಕುರ್ಚಿ ಕಾಳಗದಲ್ಲಿ ಗೆಲ್ಲೋರು ಯಾರು- ಪ್ರತಾಪ್ ಸಿಂಹ ಮಾತು ಕೇಳಿ
Tags: AICC President Mallikarjuna KhargecongressKarnataka PoliticsPolitics
Previous Post

ಕ್ರಿಕೆಟರ್‌ ಚೇತೇಶ್ವರ ಪೂಜಾರ ಬಾವ ಸಾವಿಗೆ ಶರಣು

Next Post

ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ-ಡಿ.ಕೆ ಶಿವಕುಮಾರ್

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

February 15, 2026
Next Post
ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ-ಡಿ.ಕೆ ಶಿವಕುಮಾರ್

ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ-ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!