• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ʻಯಾರಾದ್ರೂ ಹೆದರಿಸಿದ್ರೆ, ಬೆದರಿಸಿದ್ರೆ ಬಗ್ಗುವ ಮಗ ನಾನಲ್ಲʼ: ಮಲ್ಲಿಕಾರ್ಜುನ ಖರ್ಗೆ

Any Mind by Any Mind
May 7, 2023
in ರಾಜಕೀಯ
0
ʻಯಾರಾದ್ರೂ ಹೆದರಿಸಿದ್ರೆ, ಬೆದರಿಸಿದ್ರೆ ಬಗ್ಗುವ ಮಗ ನಾನಲ್ಲʼ: ಮಲ್ಲಿಕಾರ್ಜುನ ಖರ್ಗೆ
Share on WhatsAppShare on FacebookShare on Telegram

ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್‌ಗೆ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟಾಂಗ್‌ ಕೊಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ʻನಮ್ಮ ತಂದೆ ನನಗೆ ಒಂದು ಕಿವಿಮಾತು ಹೇಳಿದ್ದಾರೆ. ಒಬ್ಬನೇ ಮಗ ಇದ್ದೀಯಾ, ಧೈರ್ಯದಿಂದ ಇರು ಎಂದಿದ್ದಾರೆ. ಕಳೆದ 53 ವರ್ಷಗಳಿಂದ ನಾನು ರಾಜಕೀಯದಲ್ಲಿದ್ದೇನೆ.

ADVERTISEMENT

ನಾನು ಚಿಕ್ಕವನಿದ್ದಾಗ ತಾಯಿ, ತಂಗಿ, ಚಿಕ್ಕಪ್ಪನನ್ನು ಕಳೆದುಕೊಂಡೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದವನು ಎಐಸಿಸಿ ಅಧ್ಯಕ್ಷನಾಗಿದ್ದೇನೆ. ರಾಜ್ಯ ಅಭಿವೃದ್ಧಿ ಆಗಬೇಕೆಂದರೆ 40% ಸರ್ಕಾರ ತೆಗೆಯಬೇಕು. ಕಾಂಗ್ರೆಸ್ 70 ವರ್ಷದಲ್ಲಿ ಏನು ಮಾಡಿದೆ ಅಂತ ಪ್ರಧಾನಿ ನರೇಂದ್ರ ಮೋದಿ ಕೇಳ್ತಾರೆ. ನಾವು 70 ವರ್ಷ ಏನು ಮಾಡದಿದ್ರೆ ಮೋದಿ ಪ್ರಧಾನಿ ಆಗುತ್ತಿರಲಿಲ್ಲ. ದೇಶದ ಸ್ವತಂತ್ರ್ಯಕ್ಕಾಗಿ ಆರ್​ಎಸ್​ಎಸ್, ಬಿಜೆಪಿ ಹೋರಾಟ ಮಾಡಿಲ್ಲ. ಯಾರಾದ್ರೂ ಹೆದರಿಸಿದ್ರೆ, ಬೆದರಿಸಿದ್ರೆ ಬಗ್ಗುವ ಮಗ ನಾನಲ್ಲ. ನನ್ನನ್ನು ಯಾರೂ ಕೆಣಕಲ್ಲ, ಕೆಣಕಿದ್ರೆ ಉತ್ತರ ಕೊಡದೇ  ಬಿಡಲ್ಲʼ ಅಂತ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಗೆ ಮಲ್ಲಿಕಾರ್ಜುನ ಖರ್ಗೆ ತಿಗುರೇಟು ನೀಡಿದ್ರು.

Tags: #bjp#congress#election2023#karnataka#karnatakaassemblyelection#mallikarjunakharge#pratidhvani#pratidhvanidigital#pratidhvaninews#statement
Previous Post

ನಾಳೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ

Next Post

ಯಡಿಯೂರಪ್ಪರನ್ನು ಸಿಎಂ ಮಾಡಿದ್ದೇ ನಾನು : ಜನಾರ್ಧನ ರೆಡ್ಡಿ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಯಡಿಯೂರಪ್ಪರನ್ನು ಸಿಎಂ ಮಾಡಿದ್ದೇ ನಾನು : ಜನಾರ್ಧನ ರೆಡ್ಡಿ

ಯಡಿಯೂರಪ್ಪರನ್ನು ಸಿಎಂ ಮಾಡಿದ್ದೇ ನಾನು : ಜನಾರ್ಧನ ರೆಡ್ಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!