• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಲ್ಪೆ ಬಂದರು : 1 ಲಕ್ಷ 90 ಸಾವಿರ ರುಪಾಯಿಗೆ ಮಾರಾಟವಾದ ಒಂದೇ ಮೀನು!

Any Mind by Any Mind
November 23, 2021
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಉಡುಪಿಯ ಮಲ್ಪೆ ಬಂದರಿನಿಂದ ಹೊರಟ ಮೀನುಗಾರರ ತಂಡಕ್ಕೆ ಲಾಟರಿ ಹೊಡೆದಿದೆ. ಅವರ ಬೀಸಿದ ಬಲೆಗೆ ಅಪರೂಪದ ಮೀನು ದೊರಕಿದ್ದು, ಆ ಒಂದು ಮೀನು ಅವರಿಗೆ ಬರೋಬ್ಬರಿ ಒಂದು ಲಕ್ಷದ ತೊಂಬತ್ತು ಸಾವಿರ ರೂಪಾಯಿಗೆ ಮಾರಾಟವಾಗಿದೆ. ಇದು ಮಲ್ಲೆ ಬಂದರಿನ ಇತಿಹಾಸದಲ್ಲಿಯೇ ದಾಖಲೆಯಾಗಿದೆ.

ADVERTISEMENT

ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬುವವರ ಬಲರಾಮ್ ಎಂಬ ಹೆಸರಿನ ಬೋಟ್‌ಗೆ ಅದೃಷ್ಟ ಲಕ್ಷ್ಮಿ ಒಲಿದಿದೆ. ಅವರ ಬಲೆಗೆ 21 ಕೆಜಿ ತೂಕದ ಅಪರೂಪದ ಗೋಳಿ ಅನ್ನುವ ಬೆಲೆಬಾಳುವ ಮೀನು ಸಿಕ್ಕಿದಾಗ ಅವರ ಸಂತೋಷಕ್ಕೆ ಪಾರವಿರಲಿಲ್ಲ., ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಈ ಮೀನು ಹರಾಜು ಪ್ರಕ್ರಿಯೆ ನಡೆದಿದಾಗ 1.90,000 ರೂ. ಗೆ ಈ ಮೀನು ಮಾರಾಟ ಆಗಿದೆ. ಗೋಳಿ ಮೀನು ಬಲು ಅಪರೂಪವಾದ ಮೀನಾಗಿದ್ದು. ಪ್ರತಿ ಕಿಲೋಗೆ 9060 ರೂಪಾಯಿಯಂತೆ ಮಾರಾಟವಾಗಿದೆ. ಗೋಳಿ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗುತ್ತಿದ್ದು, ಮೀನುಗಾರರ ಬಲೆಗೆ ಬೀಳೋದು ಅಪರೂಪವಾಗಿದೆ.

ಗೋಳಿ ಮೀನನ್ನು ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಬಿಸಿರೋಡ್ ಫಯಾಝ್ ಈ ಮೀನನ್ನು ಮಲ್ಪೆ ಬಂದರಿನಿಂದ ಹರಾಜಿನಲ್ಲಿ ಖರೀದಿಸಿದ್ದಾರೆ. ಈ ಮೀನನ್ನು ಮುಂಬೈ ಮೀನುಗಾರಿಕಾ ಬಂದರಿಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಅಲ್ಲಿ ಮುಂಬೈನಿಂದ ನೇರ ಔಷಧ ಕಂಪೆನಿಗಳೇ ಈ ಮೀನನ್ನು ಖರೀದಿ ಮಾಡಲಿದೆ. ಮುಂಬೈ ಯಲ್ಲಿ ಪ್ರತೀ ಕೆಜಿಗೆ ಹದಿನೈದು ಸಾವಿರದಿಂದ ಹದಿನೆಂಟು ಸಾವಿರದವರೆಗೂ ಈ ಮೀನಿಗೆ ಸಿಗಲಿದೆ.

ಒಂದು ಮೀನು ಒಂದು ಇಷ್ಟೊಂದು ಬೆಲೆಗೆ ಮಾರಾಟವಾಗಿರುವುದು ಮಲ್ಪೆ ಬಂದರಿನಲ್ಲಿ ಇದೇ ಮೊದಲು. ಈ ಹಿಂದೆ ಅಪರೂಪವಾಗಿ ಗೋಳಿ ಜಾತಿಯ ಸಣ್ಣ ಮೀನುಗಳು ಸಿಕ್ಕಿದ್ದರೂ ಅವು ಚಿಕ್ಕದಾಗಿದ್ದವು. ಅವುಗಳನ್ನು ಹರಾಜಿನಲ್ಲಿ ಖರೀದಿಸಿದವರು ಮುಂಬೈಯಲ್ಲಿ ಔಷಧಿ ಕಂಪೆನಿಗಳಿಗೆ ಮಾರಾಟ ಮಾಡಿದ್ದರು.

Previous Post

ಕೇರಳ ನಿಧಾನವಾಗಿ ಸಿರಿಯಾವಾಗಿ ಬದಲಾಗುತ್ತಿದೆ : ಬಿಜೆಪಿ

Next Post

ತುಮರಿ ಶಾಲೆಯ ಭೂವಿವಾದ : ಸರ್ಕಾರದಿಂದ ಸರ್ವೆ ಕಾರ್ಯ ಆರಂಭ!

Related Posts

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು
ರಾಜಕೀಯ

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

by ಪ್ರತಿಧ್ವನಿ
May 15, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕೇರಳ ಕಾಂಗ್ರೆಸ್ ಉಸ್ತುವಾರಿ ದೀಪದಾಸ್...

Read moreDetails
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
Next Post
ತುಮರಿ ಶಾಲೆಯ ಭೂವಿವಾದ : ಸರ್ಕಾರದಿಂದ ಸರ್ವೆ ಕಾರ್ಯ ಆರಂಭ!

ತುಮರಿ ಶಾಲೆಯ ಭೂವಿವಾದ : ಸರ್ಕಾರದಿಂದ ಸರ್ವೆ ಕಾರ್ಯ ಆರಂಭ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada