• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹೆಲಿಕಾಪ್ಟರ್ ನಲ್ಲಿ ಕುಳಿತುಕೊಳ್ಳುವ ವೇಳೆ ಬಿದ್ದ ಮಮತಾ ಬ್ಯಾನರ್ಜಿ

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ದೇಶ
0
ಹೆಲಿಕಾಪ್ಟರ್ ನಲ್ಲಿ ಕುಳಿತುಕೊಳ್ಳುವ ವೇಳೆ ಬಿದ್ದ ಮಮತಾ ಬ್ಯಾನರ್ಜಿ
Share on WhatsAppShare on FacebookShare on Telegram

ದುರ್ಗಾಪುರ: ಹೆಲಿಕಾಪ್ಟರ್ ನಲ್ಲಿ ಹತ್ತಿ ಸೀಟ್ ನಲ್ಲಿ ಕುಳಿತುಕೊಳ್ಳುವ ವೇಳೆ ಪಶ್ಚಿಮ ಬಂಗಾಳ ಸಿಎಂ ಮಮತಾದ ಬ್ಯಾನರ್ಜಿ ಕಾಲು ಜಾರಿ ಬಿದ್ದಿರುವ ಘಟನೆ ನಡೆದಿದೆ.

ADVERTISEMENT

ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ನಲ್ಲಿ ಬಿದ್ದಿದ್ದಾರೆ. ಕೂಡಲೇ ಅವರ ಹತ್ತಿರ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಸದ್ಯ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಈ ಕುರಿತು ವಿಡಿಯೋವೊಂದು ವೈರಲ್ ಆಗಿದೆ.

Tags: CMElectionHelicopterMamata byanarjiWest Bangal
Previous Post

ಇವಿಎಂ ಮಷಿನ್ ಹೊತ್ತು ಸಾಗುತ್ತಿದ್ದ ಕ್ಯಾಂಟರ್ ಟೈರ್ ಬ್ಲಾಸ್ಟ್; ಮುಂದೇನಾಯ್ತು?

Next Post

ತೋಟದಲ್ಲಿ ಆಡುತ್ತಿದ್ದಾಗ ಹಾವು ಕಚ್ಚಿ 7 ವರ್ಷದ ಬಾಲಕಿ ಸಾವು

Related Posts

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ
Top Story

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

by ಪ್ರತಿಧ್ವನಿ
February 8, 2026
0

ಚಿನ್ನದ ಬೆಲೆ ಏರಿಕೆ ಜೊತೆಗೆ 2026ರ ಆರಂಭದಲ್ಲೇ ಕ್ರಿಪ್ಟೋ(crypto )ಹೂಡಿಕೆದಾರರಿಗೆ ಬಿಟ್‌ಕಾಯಿನ್(Bitcoin) ಭಾರಿ ಶಾಕ್ ನೀಡಿದೆ. ಒಂದು ಬಿಟ್‌ಕಾಯಿನ್ ಮೌಲ್ಯ 1.2 ಲಕ್ಷ ಡಾಲರ್‌ನಿಂದ 66 ಸಾವಿರ...

Read moreDetails
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
Next Post
ತೋಟದಲ್ಲಿ ಆಡುತ್ತಿದ್ದಾಗ ಹಾವು ಕಚ್ಚಿ 7 ವರ್ಷದ ಬಾಲಕಿ ಸಾವು

ತೋಟದಲ್ಲಿ ಆಡುತ್ತಿದ್ದಾಗ ಹಾವು ಕಚ್ಚಿ 7 ವರ್ಷದ ಬಾಲಕಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!