• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಮತಾ ಬ್ಯಾನರ್ಜಿ ಕಾರು ಅಪಘಾತ : ಹಿಂಬದಿ ಕುಳಿತಿದ್ದ ಮಮತಾಗೆ ಸಣ್ಣಪುಟ್ಟ ಗಾಯ

Any Mind by Any Mind
January 24, 2024
in ದೇಶ
0
ಮಮತಾ ಬ್ಯಾನರ್ಜಿ ಕಾರು ಅಪಘಾತ : ಹಿಂಬದಿ ಕುಳಿತಿದ್ದ ಮಮತಾಗೆ ಸಣ್ಣಪುಟ್ಟ ಗಾಯ
Share on WhatsAppShare on FacebookShare on Telegram

ಬುರ್ದ್ವಾನ್‌ನಲ್ಲಿ (Burdwan) ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರ ಬೆಂಗಾವಲು ವಾಹನದ ಎದುರು ಏಕಾಏಕಿ ಕಾರೊಂದು ಬಂದ ಪರಿಣಾಮ ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಕಾರಿನ ಹಿಂಬದಿ ಕುಳಿತಿದ್ದ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ADVERTISEMENT

ಹವಾಮಾನ ವೈಪರಿತ್ಯದಿಂದಾಗಿ ರಸ್ತೆ ಮೂಲಕ ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ಬುರ್ದ್ವಾನ್‌ನಲ್ಲಿ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಮುಖ್ಯಮಂತ್ರಿಯ ತಲೆಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

ಇಂದು ಮಧ್ಯಾಹ್ನ ಪೂರ್ವ ಬುರ್ದ್ವಾನ್ ಜಿಲ್ಲೆಯಲ್ಲಿ ಆಡಳಿತಾತ್ಮಕ ಸಭೆಯಿಂದ ಹೊರಟಿದ್ದ ಸಂದರ್ಭ ಮಮತಾ ಬ್ಯಾನರ್ಜಿ ಅವರ ವಾಹನ ಹಠಾತ್ ಬ್ರೇಕ್ ಹಾಕಿದ್ದರಿಂದ ಅವರ ಹಣೆ ಮತ್ತು ತೋಳಿನ ಮೇಲೆ ಸಣ್ಣ ಗಾಯವಾಗಿದೆ. ಬ್ಯಾನರ್ಜಿ ಅವರು ಚಾಲಕನ ಪಕ್ಕದಲ್ಲಿ ಮುಂಭಾಗದ ಸೀಟಿನಲ್ಲಿ ಕುಳಿತಿದ್ದರು.

ಕಳೆದ ವರ್ಷ ಜೂನ್‌ನಲ್ಲಿ ಸಿಲಿಗುರಿಯ ಸೆವೋಕ್ ಏರ್ ಬೇಸ್‌ನಲ್ಲಿ ತನ್ನ ಹೆಲಿಕಾಪ್ಟರ್‌ನ ತುರ್ತು ಲ್ಯಾಂಡಿಂಗ್ ಸಂದರ್ಭದಲ್ಲಿ ಉಂಟಾದ ಗಾಯದ ನಂತರ ಬ್ಯಾನರ್ಜಿ ಪ್ರಸ್ತುತ ಅವರ ಎಡ ಮೊಣಕಾಲಿನ ಮೇಲೆ ಚಿಕಿತ್ಸೆ ಪಡೆಯುತ್ತಿದ್ದಾರೆ

Previous Post

ಪ್ರಸ್ತುತ ದಿನಗಳಲ್ಲಿ ಜನತಂತ್ರ ವ್ಯವಸ್ಥೆ ವಿನಾಶವಾಗುತ್ತಿದೆ : ನಿವೃತ್ತ ನ್ಯಾಯಾಧೀಶ ಗೋಪಾಲಗೌಡ

Next Post

ಭಾರತ ಐಕ್ಯತಾ ಯಾತ್ರೆಯಲ್ಲಿ ಭದ್ರತಾ ವೈಫಲ್ಯ : ಸಚಿವ ಮಹದೇವಪ್ಪ ಆಕ್ರೋಶ

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
Next Post
ಭಾರತ ಐಕ್ಯತಾ ಯಾತ್ರೆಯಲ್ಲಿ ಭದ್ರತಾ ವೈಫಲ್ಯ : ಸಚಿವ ಮಹದೇವಪ್ಪ ಆಕ್ರೋಶ

ಭಾರತ ಐಕ್ಯತಾ ಯಾತ್ರೆಯಲ್ಲಿ ಭದ್ರತಾ ವೈಫಲ್ಯ : ಸಚಿವ ಮಹದೇವಪ್ಪ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!