• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

“ಸುಪ್ರೀಂ”ನಲ್ಲಿ ಮಮತಾ ಬ್ಯಾನರ್ಜಿ ವಾದ ಮಂಡನೆ..!

ಪ್ರತಿಧ್ವನಿ by ಪ್ರತಿಧ್ವನಿ
February 4, 2026
in ಇದೀಗ, ದೇಶ, ರಾಜಕೀಯ
0
“ಸುಪ್ರೀಂ”ನಲ್ಲಿ ಮಮತಾ ಬ್ಯಾನರ್ಜಿ ವಾದ ಮಂಡನೆ..!
511
VIEWS
Share on WhatsAppShare on FacebookShare on Telegram

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಈ ಅರ್ಜಿ ವಿಚಾರಣೆ ವೇಳೆ ಖುದ್ದು ಮಮತಾ ಬ್ಯಾನರ್ಜಿ ರಾಜ್ಯ ಸರ್ಕಾರದ ಪರ ವಾದ ಮಂಡಿಸುವ ಸಾಧ್ಯತೆ ಇದೆ.

ಮಮತಾ ಬ್ಯಾನರ್ಜಿ ಮಾತ್ರವಲ್ಲದೇ, ಮೋಸ್ತಾರಿ ಬಾನೋ ಮತ್ತು ತೃಣಮೂಲ ಕಾಂಗ್ರೆಸ್ ಸಂಸದರಾದ ಡೆರೆಕ್ ಒ’ಬ್ರೇನ್ ಮತ್ತು ಡೋಲಾ ಸೇನ್ ಅವರು ಸಲ್ಲಿಸಿರುವ ಅರ್ಜಿಗಳು ಸೇರಿದಂತೆ ಹಲವಾರು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಲಿದೆ. ಭಾರತದ ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿಯನ್ನು ವಾದಿಗಳು ತಮ್ಮ ಅರ್ಜಿಯಲ್ಲಿ ಪ್ರತಿವಾದಿಗಳಾಗಿ ಹೆಸರಿಸಿದ್ದಾರೆ.

ಮಮತಾ ಬ್ಯಾನರ್ಜಿ ಪರವಾಗಿ ಹಿರಿಯ ವಕೀಲ ಶ್ಯಾಮ್ ದಿವಾನ್ ಸುಪ್ರೀಂ ಕೋರ್ಟ್‌ಗೆ ಹಾಜರಾಗಲಿದ್ದಾರೆ. ಎಸ್​ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಯ ಕುರಿತು ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಲಿದ್ದಾರೆ.

ವಿಚಾರಣೆಯ ಸಮಯದಲ್ಲಿ ಮಮತಾ ಬ್ಯಾನರ್ಜಿ ಕೂಡ ನ್ಯಾಯಾಲಯದಲ್ಲಿ ಹಾಜರಿರಲಿದ್ದು, ನ್ಯಾಯಾಲಯದ ಮುಂದೆ ತಮ್ಮ ವಾದ ಮಂಡಿಸುವ ಸಾಧ್ಯತೆಯಿದೆ. ಕೋಲ್ಕತ್ತಾದ ಜೋಗೇಶ್ ಚಂದ್ರ ಚೌಧರಿ ಕಾನೂನು ಕಾಲೇಜಿನಲ್ಲಿ ಕಾನೂನು ಶಿಕ್ಷಣವನ್ನು ಪೂರ್ಣಗೊಳಿಸಿರುವ ಬ್ಯಾನರ್ಜಿ 2003 ರಲ್ಲಿ ವಕೀಲರಾಗಿ ಅಭ್ಯಾಸ ಮಾಡಿದ್ದಾರೆ.

Tags: Mamatha banerjeeSpecial Intensive RevisionSupreem court
Previous Post

“ನಮ್ಮ ಮೆಟ್ರೋ” ದರ ಏರಿಕೆ ಶೀಘ್ರ..?

Next Post

ಮತ್ತೆ ಅಲರ್ಟ್ ಆಯ್ತಾ ಡಿಕೆ ಟೀಂ..? : ಸಿದ್ದರಾಮಯ್ಯ ಬಜೆಟ್‌ಗೂ ಅಡಚಣೆ..?

Next Post
ಮತ್ತೆ ಅಲರ್ಟ್ ಆಯ್ತಾ ಡಿಕೆ ಟೀಂ..? : ಸಿದ್ದರಾಮಯ್ಯ ಬಜೆಟ್‌ಗೂ ಅಡಚಣೆ..?

ಮತ್ತೆ ಅಲರ್ಟ್ ಆಯ್ತಾ ಡಿಕೆ ಟೀಂ..? : ಸಿದ್ದರಾಮಯ್ಯ ಬಜೆಟ್‌ಗೂ ಅಡಚಣೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2026 JNews - Premium WordPress news & magazine theme by Jegtheme.

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2026 JNews - Premium WordPress news & magazine theme by Jegtheme.

error: Content is protected !!