• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬುಧವಾರ ಸಚಿವ ಸಂಪುಟ ಪುನರಚನೆ ಮಮತಾ ಬ್ಯಾನರ್ಜಿ ನಿರ್ಧಾರ

Any Mind by Any Mind
August 1, 2022
in ದೇಶ
0
ಬುಧವಾರ ಸಚಿವ ಸಂಪುಟ ಪುನರಚನೆ ಮಮತಾ ಬ್ಯಾನರ್ಜಿ ನಿರ್ಧಾರ
Share on WhatsAppShare on FacebookShare on Telegram

ಸಚಿವ ಪಾರ್ಥ ಚಟರ್ಜಿ ವಜಾಗೊಳಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸಚಿವ ಸಂಪುಟ ಪುನರಚನೆ ಮಾಡಲು ನಿರ್ಧರಿಸಿದ್ದಾರೆ.

ADVERTISEMENT

ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಪಾರ್ಥ ಚಟರ್ಜಿ ಬಂಧನಕ್ಕೆ ಒಳಗಾದ ಹಿನ್ನೆಲೆಯಲ್ಲಿ ಸಂಪುಟ ಪುನರಚನೆ ಮಾಡಲು ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.

ಸುರ್ಬತೊ ಬ್ಯಾನರ್ಜಿ, ಸದನ್‌ ಪಾಂಡೆ ಮತ್ತು ಪಾರ್ಥ ಚಟರ್ಜಿ ಜೈಲು ಸೇರಿದ್ದರಿಂದ ಅವರ ಸೇವೆ ನಾವು ಕಳೆದುಕೊಂಡಿದ್ದೇವೆ. ಅವರು ನಿಭಾಯಿಸುತ್ತಿದ್ದ ಖಾತೆಗಳ ಕೆಲಸ ಆಗುತ್ತಿಲ್ಲ. ನಾನು ಎಲ್ಲವನ್ನೂ ನಿಭಾಯಿಸಲು ಕಷ್ಟವಾಗುತ್ತಿದೆ. ಆದ್ದರಿಂದ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಿದ್ದೇನೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಸಂಪುಟ ವಿಸರ್ಜನೆ ಅಥವಾ ಸಂಪುಟ ವಿಸ್ತರಣೆ ಮಾಡಲು ಸಾಧ್ಯವಿಲ್ಲ. ಅಲ್ಲದೇ ರಾಜ್ಯದಲ್ಲಿ ಜಿಲ್ಲೆಗಳ ಸಂಖ್ಯೆ ೨೩ರಿಂದ ೩೦ಕ್ಕೆ ಏರಿಕೆಯಾಗಿದೆ. ಆದ್ದರಿಂದ ಜಿಲ್ಲಾ ಪ್ರಾತಿನಿಧ್ಯ ಗಮನಿಸಿ ಸಂಪುಟದಲ್ಲಿ ಸ್ಥಾನ ನೀಡಬೇಕಾಗಿದೆ ಎಂದು ಅವರು ವಿವರಿಸಿದರು.

Tags: Mamata BanerjeePratidhvaniWest Bengal
Previous Post

ವೈದ್ಯಕೀಯ ನಿರ್ಲ್ಯಕ್ಷ : ವಾಹನ ಸಿಗದೇ ತನ್ನ ತಾಯಿ ಮೃತದೇಹವನ್ನ ಬೈಕ್​ನಲ್ಲೇ ಸಾಗಿಸಿದ ಪುತ್ರ!

Next Post

ಮಂಗಳೂರಿನಲ್ಲಿ ಆಗಸ್ಟ್ 6 ರವರೆಗೆ ಸೆಕ್ಷನ್ 144 ವಿಸ್ತರಣೆ

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಮಂಗಳೂರಿನಲ್ಲಿ ಆಗಸ್ಟ್ 6 ರವರೆಗೆ ಸೆಕ್ಷನ್ 144 ವಿಸ್ತರಣೆ

ಮಂಗಳೂರಿನಲ್ಲಿ ಆಗಸ್ಟ್ 6 ರವರೆಗೆ ಸೆಕ್ಷನ್ 144 ವಿಸ್ತರಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!