• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BMTC ಕಂಡಕ್ಟರ್ ಗೆ ಚಾಕು ಇರಿತ – ಬಾಗಿಲ ಬಳಿ ನಿಲ್ಲಬೇಡಿ ಎಂದಿದ್ದಕ್ಕೆ  ಅಟ್ಯಾಕ್ !

ಪ್ರತಿಧ್ವನಿ by ಪ್ರತಿಧ್ವನಿ
October 2, 2024
in Top Story, ಇದೀಗ, ಕರ್ನಾಟಕ
0
BMTC ಕಂಡಕ್ಟರ್ ಗೆ ಚಾಕು ಇರಿತ – ಬಾಗಿಲ ಬಳಿ ನಿಲ್ಲಬೇಡಿ ಎಂದಿದ್ದಕ್ಕೆ  ಅಟ್ಯಾಕ್ !
Share on WhatsAppShare on FacebookShare on Telegram

ಬಿಎಂಟಿಸಿ ಕಂಡಕ್ಟರ್ (BMTC) ಗೆ ಪ್ರಯಾಣಿಕ ಚಾಕುವಿನಿಂದ ಇರಿದಿರುವ ಫತನೆ ಬೆಂಗಳೂರಲ್ಲಿ ನಡೆದಿದೆ. ಅಕ್ಟೋಬರ್ 1ರ ಸಂಜೆ ವೈಟ್ ಫೀಲ್ಡ್ (White field) ಬಳಿಯ ಐಟಿಪಿಎಲ್ (ITPL) ಬಸ್ ಸ್ಟಾಪ್ ನಲ್ಲಿ ಈ ಘಟನೆ ನಡೆದಿದೆ.

ADVERTISEMENT

BMTC ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಎಂಬುವವರಿಗೆ ಪ್ರಯಾಣಿಕನೊಬ್ಬ ಮೂರು ಬಾರಿ  ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾನೆ.ಡಿಪೊ- 13 ರ ವೋಲ್ವೋ ಬಸ್ KA- 57-F0015 ನಲ್ಲಿ ಘಟನೆ ನಡೆದಿದೆ.

ಬಸ್ ನ ಡೋರ್ ಬಳಿ ನಿಂತುಕೊಳ್ಳಬೇಡಿ, ಒಳಗೆ ಬನ್ನಿ ಎಂದು ಕಂಡಕ್ಟರ್ ಹೇಳಿದ್ದಕ್ಕೆ ಕೋಪ ಗೊಂಡ ವ್ಯಕ್ತಿ ಚಾಕುವಿನಿಂದ ಹಲ್ಲೆ ಮಾಡಿ ನಂತರ ಬಸ್ ನಲ್ಲಿದ್ದ ಸುತ್ತಿಗೆಯಿಂದ ಬಸ್ ಗಾಜುಗಳನ್ನು ಪುಡಿ ಮಾಡಿ,ಬಸ್ ಡೋರ್ ಅನ್ನು ಕಾಲಿನಿಂದ ಗುದ್ದಿ ಹುಚ್ಚನಂತೆ ವರ್ತಿಸಿದ್ದಾನೆ.

ಸದ್ಯ ಆರೋಪಿ ಪ್ರಯಾಣಿಕ ವೈಟ್ ಫೀಲ್ಡ್ ಪೊಲೀಸರು ಹರ್ಷ ಸಿನ್ಹ ಎಂಬ ಜಾರ್ಖಂಡ್ ಮೂಲದ ವ್ಯಕ್ತಿಯನ್ನು ವಶಕ್ಕೆ  ಪಡೆದಿದ್ದು, ಕಂಡಕ್ಟರ್ ಯೋಗೇಶ್ ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿದೆ.

Tags: BMTCಚಾಕು ಇರಿತಬಿಎಂಟಿಸಿ ಕಂಡಕ್ಟರ್ವೈಟ್ ಫೀಲ್ಡ್
Previous Post

ಗಾಂಧೀಜಿಯನ್ನು ಬಣ್ಣಿಸಲು ಹೊರಟರೆ ಅವರ ವ್ಯಕ್ತಿತ್ವದ ಹಲವಾರು ಮುಖಗಳು ಕಾಣತೊಡಗುತ್ತವೆ

Next Post

ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ; ಮಾಜಿ ಶಿಕ್ಷಣ ಸಚಿವನನ್ನು ಬಂಧಿಸಿದ ಸಿಬಿಐ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ; ಮಾಜಿ ಶಿಕ್ಷಣ ಸಚಿವನನ್ನು ಬಂಧಿಸಿದ ಸಿಬಿಐ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!