• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಗಳು, ಅಳಿಯನನ್ನು ಮಚ್ಚಿನಿಂದ ಕೊಚ್ಚಿ ಕೊಂದ ತಂದೆ!

Any Mind by Any Mind
July 26, 2022
in ದೇಶ
0
ಆಂಧ್ರಪ್ರದೇಶ ಕೆಮಿಕಲ್‌ ಫ್ಯಾಕ್ಟರಿ ಸ್ಫೋಟ: 6 ಕಾರ್ಮಿಕರು ಬಲಿ
Share on WhatsAppShare on FacebookShare on Telegram

ಒಪ್ಪಿಗೆ ಇಲ್ಲದೇ ಮದುವೆ ಆದ ಸಿಟ್ಟಿಗೆ ಮಗಳು ಮತ್ತು ಅಳಿಯನನ್ನು ತಂದೆ ಮಚ್ಚಿನಿಂದ ಕೊಚ್ಚಿ ಕೊಂದ ಆಘಾತಕಾರಿ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಕೋವಿಲ್‌ ಪಟ್ಟಿಯಲ್ಲಿ ವೀರಪಟ್ಟಿ ಗ್ರಾಮದಲ್ಲಿ ನಡೆದಿದೆ.

ADVERTISEMENT

ಮುತ್ತುಕುಟ್ಟಿ (50) ಎಂಬಾತ ತನ್ನ ಮಗಳು ರೇಷ್ಮಾ (20) ಹಾಗೂ ಅಳಿಯ ಮಣಿಕಾರಜ್‌ (26) ಎಂಬುವವರನ್ನು ಹತ್ಯೆ ಮಾಡಿದ್ದಾನೆ.

ಕೋವಿಲ್‌ ಪಟ್ಟಿಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರೇಷ್ಮಾ, ಸ್ಥಳೀಯ ದಿನಗೂಲಿ ಕಾರ್ಮಿಕನನ್ನು ಪ್ರೀತಿಸಿ ತಂದೆಯ ಒಪ್ಪಿಗೆ ಇಲ್ಲದೇ ಮದುವೆ ಆಗಿದ್ದಳು.

ತಂದೆ ಇಬ್ಬರ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದ್ದರಿಂದ ವಾರದ ಹಿಂದೆಯಷ್ಟೇ ಮನೆ ತೊರೆದಿದ್ದ ಮಗಳು ದೂರದಲ್ಲಿ ಮದುವೆ ಆಗಿ ಎರಡು ದಿನಗಳ ಹಿಂದೆಯಷ್ಟೇ ಗಂಡನ ಜೊತೆ ಊರಿಗೆ ಮರಳಿದ್ದರು.

ಸಂಜೆ ಮನೆಯಲ್ಲಿ ದಂಪತಿ ಇಬ್ಬರೇ ಇದ್ದಾಗ ಮನೆಗೆ ತೆರಳಿದ ಮುತ್ತುಕುಟ್ಟಿ ಇಬ್ಬರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಅಲ್ಲಿಂದ ಓಡಿ ಹೋಗಿದ್ದಾನೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ಇಬ್ಬರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Previous Post

ಕೇರಳ | ಚರ್ಚ್ ಆಫ್ ಸೌತ್ ಇಂಡಿಯಾದ ಬಿಷಪ್ ಧರ್ಮರಾಜ್ ರಸಾಲಂ ಬಂಧನ!

Next Post

 ‘ವಿಕ್ರಾಂತ್ ರೋಣ’ 27 ದೇಶಗಳಲ್ಲಿ ಬಿಡುಗಡೆ!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
 ‘ವಿಕ್ರಾಂತ್ ರೋಣ’ 27 ದೇಶಗಳಲ್ಲಿ ಬಿಡುಗಡೆ!

 ‘ವಿಕ್ರಾಂತ್ ರೋಣ’ 27 ದೇಶಗಳಲ್ಲಿ ಬಿಡುಗಡೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada