• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, September 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್ ಹೋಗಿದ್ದ ವ್ಯಕ್ತಿ ಬಲಿ | ELEPHANT ATTACK

ಪ್ರತಿಧ್ವನಿ by ಪ್ರತಿಧ್ವನಿ
September 28, 2026
in Top Story, ಕರ್ನಾಟಕ
0
Man out for a walk killed in elephant attack in Bengaluru
Share on WhatsAppShare on FacebookShare on Telegram

ಬೆಂಗಳೂರು: ರಾಜಧಾನಿ ಬೆಂಗಳೂರಿನ (Bengaluru) ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆ ಹಿಂಭಾಗದ ಅಂಚೆಪಾಳ್ಯದಲ್ಲಿ ಆನೆ ದಾಳಿಗೆ (Elephant attack) ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT
Laxman Savadi : ನಿಮ್ಮ ಶಾಲು, ಹಾರ ನನ್ನ ಜೀವನದ ರಕ್ಷಾ ಕವಚವಾಗುತ್ತೆ.! #basavanna #LaxmanSavadi #pratidhvani

ಅಂಚೆಪಾಳ್ಯ ನಿವಾಸಿ ನಾಗರಾಜ್ (60) ಮೃತಪಟ್ಟ ದುರ್ದೈವಿ. ಇಂದು ಮುಂಜಾನೆ ಸುಮಾರು 5.30ರ ವೇಳೆಗೆ ನಾಗರಾಜ್ ವಾಕಿಂಗ್ ತೆರಳಿದ್ದ ಸಂದರ್ಭದಲ್ಲಿ ಏಕಾಏಕಿ ಪ್ರತ್ಯಕ್ಷವಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸಮೀಪದ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Public Outrage on MLA Munirathna ಪೊಲೀಸರ ಭದ್ರತೆಯಲ್ಲಿ ಮನೆಗೆ ಬಂದ ಬಿಜೆಪಿ ಶಾಸಕ ಮುನಿರತ್ನ!#bjpmla #rrnagara

ಮೃತ ನಾಗರಾಜ್ ಅವರು ಕೂಲಿ ಕೆಲಸ ಮಾಡಿಕೊಂಡು ಬಡತನದಲ್ಲೇ ಜೀವನ ಸಾಗಿಸುತ್ತಿದ್ದರು. ಇವರಿಗೆ ಪತ್ನಿ ಹಾಗೂ ನಾಲ್ವರು ಹೆಣ್ಣು ಮಕ್ಕಳಿದ್ದು, ಕುಟುಂಬದ ಆಧಾರಸ್ತಂಭವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಆವರಣದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು ಹಾಗೂ ಘಟನಾ ಸ್ಥಳಕ್ಕೆ ಅರಣ್ಯ ಸಚಿವರು ಭೇಟಿ ನೀಡಿ ಸಮಸ್ಯೆ ಆಲಿಸಬೇಕು ಎಂದು ಆಗ್ರಹಿಸಿ ಸ್ಥಳೀಯರು ಪಟ್ಟುಹಿಡಿದಿದ್ದಾರೆ. ಜನವಸತಿ ಪ್ರದೇಶಕ್ಕೆ ಕಾಡಾನೆ ನುಗ್ಗಿ ವ್ಯಕ್ತಿಯನ್ನು ಬಲಿ ಪಡೆದಿರುವುದು ಸುತ್ತಮುತ್ತಲಿನ ಜನರಲ್ಲಿ ತೀವ್ರ ಆತಂಕವನ್ನುಂಟುಮಾಡಿದೆ.

ಪೇನ್‌ಕಿಲ್ಲರ್ ಔಷಧಿಗಳ ಬೇಕಾಬಿಟ್ಟಿ ಬಳಕೆಗೆ ಕಡಿವಾಣ : ಕಿಡ್ನಿ ಹಾನಿಯ ಎಚ್ಚರಿಕೆ ನೀಡಿದ ಸಿಡಿಎಸ್‍ಸಿಒ | CDSCO

 

Tags: bengaluruelephant attackMan dead
Previous Post

ಪೇನ್‌ಕಿಲ್ಲರ್ ಔಷಧಿಗಳ ಬೇಕಾಬಿಟ್ಟಿ ಬಳಕೆಗೆ ಕಡಿವಾಣ : ಕಿಡ್ನಿ ಹಾನಿಯ ಎಚ್ಚರಿಕೆ ನೀಡಿದ ಸಿಡಿಎಸ್‍ಸಿಒ | CDSCO

Next Post

BREAKING : ನೇಪಾಳದಲ್ಲಿ ಭಾರಿ ಮಳೆ ಅಬ್ಬರ: ಪ್ರವಾಹ, ಭೂಕುಸಿತಕ್ಕೆ 21 ಮಂದಿ ಬಲಿ | NEPAL

Related Posts

ದರ್ಶನ್‌ ಪರ ವಕೀಲ ಹಸ್ಮತ್‌ ಪಾಷಾ ಹೇಳಿದ್ದೇನು?; ಪ್ರದೋಷ್‌ ಮಾಫಿ ಸಾಕ್ಷಿ ವಿಚಾರದಲ್ಲಿ ಮಹತ್ವದ ಮಾಹಿತಿ
Top Story

ದರ್ಶನ್‌ ಪರ ವಕೀಲ ಹಸ್ಮತ್‌ ಪಾಷಾ ಹೇಳಿದ್ದೇನು?; ಪ್ರದೋಷ್‌ ಮಾಫಿ ಸಾಕ್ಷಿ ವಿಚಾರದಲ್ಲಿ ಮಹತ್ವದ ಮಾಹಿತಿ

by ಪ್ರತಿಧ್ವನಿ
September 28, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿದ್ದು, ವಿಚಾರಣಾ ನ್ಯಾಯಾಲಯದಲ್ಲಿ ಇಂದು ಅವರ ಹೇಳಿಕೆ...

Read moreDetails
HD Kumaraswamy Targets NICE: A Strategy for Political Comeback

ಬಿಡದಿ, ನೈಸ್‌ ಹಿಂದೆ ಬಿದ್ದ ಕುಮಾರಸ್ವಾಮಿ: ರಾಜಕೀಯ ಪುನರಾಗಮನದ ತಂತ್ರವೇ? HD Kumaraswamy

September 28, 2026
ಷೇರುಪೇಟೆ ಭಾರೀ ಕುಸಿತಕ್ಕೆ ಕಾರಣವೇನು? ₹8.92 ಲಕ್ಷ ಕೋಟಿ ಸಂಪತ್ತು ಕರಗಲು 5 ಪ್ರಮುಖ ಕಾರಣಗಳು

ಷೇರುಪೇಟೆ ಭಾರೀ ಕುಸಿತಕ್ಕೆ ಕಾರಣವೇನು? ₹8.92 ಲಕ್ಷ ಕೋಟಿ ಸಂಪತ್ತು ಕರಗಲು 5 ಪ್ರಮುಖ ಕಾರಣಗಳು

September 28, 2026
Breaking :2018ರ ಗಲಾಟೆ ಪ್ರಕರಣ: ಸಚಿವ ಲಕ್ಷ್ಮಣ ಸವದಿಗೆ ಕೋರ್ಟ್ ಸಮನ್ಸ್!

Breaking :2018ರ ಗಲಾಟೆ ಪ್ರಕರಣ: ಸಚಿವ ಲಕ್ಷ್ಮಣ ಸವದಿಗೆ ಕೋರ್ಟ್ ಸಮನ್ಸ್!

September 28, 2026
ಸೊಹ್ರಬುದ್ದೀನ್ ಎನ್‌ಕೌಂಟರ್  ಕೇಸ್‌ಗೆ ಸುಪ್ರೀಂ ಟ್ವಿಸ್ಟ್: ಅಮಿತ್ ಶಾ ವಿರುದ್ಧದ ಅರ್ಜಿ ತಿರಸ್ಕಾರ ಅಥವಾ ಪುರಸ್ಕಾರ ?

ಸೊಹ್ರಬುದ್ದೀನ್ ಎನ್‌ಕೌಂಟರ್  ಕೇಸ್‌ಗೆ ಸುಪ್ರೀಂ ಟ್ವಿಸ್ಟ್: ಅಮಿತ್ ಶಾ ವಿರುದ್ಧದ ಅರ್ಜಿ ತಿರಸ್ಕಾರ ಅಥವಾ ಪುರಸ್ಕಾರ ?

September 28, 2026
Next Post
Heavy rains lash Nepal 21 dead in floods and landslides

BREAKING : ನೇಪಾಳದಲ್ಲಿ ಭಾರಿ ಮಳೆ ಅಬ್ಬರ: ಪ್ರವಾಹ, ಭೂಕುಸಿತಕ್ಕೆ 21 ಮಂದಿ ಬಲಿ | NEPAL

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada