• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ!

Any Mind by Any Mind
April 8, 2022
in Top Story, ಇದೀಗ
0
ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ!
Share on WhatsAppShare on FacebookShare on Telegram

ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ನಗರದ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.

ADVERTISEMENT

ಜಾಮೀನು ಸಿಗಲಿಲ್ಲ ಎಂಬ ತಪ್ಪು ಕಲ್ಪನೆಯಿಂದ ಆತ್ಮಹತ್ಯೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಗದಗ ತಾಲೂಕಿನ ಅಡವಿ ಸೋಮಾಪುರ ತಾಂಡಾ ನಿವಾಸಿ ರಾಜು ಲಮಾಣಿ (19) ಆತ್ಮಹತ್ಯೆಗೆ ಶರಣಾದ ಯುವಕ. ಅಪ್ರಾಪ್ತ ಬಾಲಕಿಯ ಜೊತೆಗಿನ ಲವ್ ಮಾಡುತ್ತಿದ್ದ ಎಂಬ ಆರೋಪದ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.

ಅಪ್ರಾಪ್ತ ಬಾಲಕಿಯ ಜೊತೆಗೆ ಲವ್ ಮಾಡ್ತಿದ್ದ ಎಂಬ ಆರೋಪದ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಗುರುವಾರ ಸಂಜೆ ಯವಕನಿಗೆ ಬೇಲ್ ಸಿಕ್ಕಿತ್ತು. ಕೋರ್ಟ್ ವೇಳೆ ಮುಗಿದಿದ್ದರಿಂದ ಬೇಲ್ ಸಿಕ್ಕಿರೋ ಮಾಹಿತಿ ಕಾರಾಗೃಹಕ್ಕೆ ಹೋಗಿರಲಿಲ್ಲ.

ಹೀಗಾಗಿ ಬೇಲ್ ಸಿಕ್ಕಿಲ್ಲ ಎಂದು ತಿಳಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆರೋಪಿ ಪರ ವಕೀಲ ಎಮ್.ವಿ. ಮೌಲ್ವಿ ಹೇಳಿದ್ದಾರೆ. ಅಂದುಕೊಂಡಂತೆ ಆಗಿದ್ದರೆ ಮಂಗಳವಾರ ರಾಜು, ಜೈಲಿಂದ ಜಾಮೀನು ಪಡೆದು ಬಿಡುಗಡೆಯಾಗುತ್ತಿದ್ದ.

ಮುಂದಿನ ತಿಂಗಳು ಪಿಯುಸಿ ಪರೀಕ್ಷೆ ಕೂಡ ಬರೆಯುತ್ತಿದ್ದ. ಆದರೆ ಬೇಲ್ ಸಿಕ್ಕಿಲ್ಲ, ಪರೀಕ್ಷೆ ಬರೆಯೋದಕ್ಕೆ ಆಗೋದಿಲ್ಲ, ಜೀವನ ಪರ್ಯಂತ ಜೈಲಿನಲ್ಲಿಯೇ ಕೊಳೆಯಬೇಕಾಗ್ತದೆ ಅಂತ ಚಿಂತೆಗೀಡಾಗಿದ್ದ ಯವಕ 20 ದಿನಗಳಿಂದ ಜೈಲಿನಲ್ಲಿದ್ದ  ಎಂದು ತಿಳಿದು ಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಜೈಲಿಗೆ ಆಗಮಿಸಿ ಪೋಷಕರು ಜೈಲಿನ ಮುಂದೆ ಕಣ್ಣೀರಿಟ್ಟರು.

ರಾಜು, ನಗರದ ಜೆಟಿ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷ ಓದುತ್ತಿದ್ದ. ಅದೇ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯ ಜೊತೆಗೆ ಪ್ರೀತಿ ಇದ್ದದ್ದೆ ಜೈಲು ಪಾಲಾಗಲು ಕಾರಣವಾಗಿತ್ತು. ಈ ಘಟನೆಗೆ ಜೈಲು ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿ ಬಂದಿದೆ.

Tags: custudyGadagPratidhvani
Previous Post

ಯಾವುದೇ ಕಾರಣಕ್ಕೂ ಬೊಮ್ಮಾಯಿಯವರನ್ನ ಬದಲಾವಣೆ ಮಾಡುವ ಮಾತೇ ಇಲ್ಲ : ಕೆ ಎಸ್ಈಶ್ವರಪ್ಪ

Next Post

ಉಕ್ರೇನ್‌ ನ ರೈಲ್ವೆ ನಿಲ್ದಾಣದ ಮೇಲೆ ರಷ್ಯಾ ಕ್ಷಿಪಣಿ ದಾಳಿ: 30 ಸಾವು, 100 ಮಂದಿಗೆ ಗಾಯ

Related Posts

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ
Top Story

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

by ಪ್ರತಿಧ್ವನಿ
April 30, 2026
0

ದಶಕದ ಹಿಂದೆ ರಾಜ್ಯವನ್ನೇ ಕಂಗೊಳಿಸಿದ್ದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಕರಣದ...

Read moreDetails
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
Russia Vs Ukraine | ತುರ್ತು ಸಭೆ ಕರೆದ ವಿಶ್ವಸಂಸ್ಥೆ (UN) : ಭಾರತ ತಟಸ್ಥ ನಿಲುವು!

ಉಕ್ರೇನ್‌ ನ ರೈಲ್ವೆ ನಿಲ್ದಾಣದ ಮೇಲೆ ರಷ್ಯಾ ಕ್ಷಿಪಣಿ ದಾಳಿ: 30 ಸಾವು, 100 ಮಂದಿಗೆ ಗಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada