• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
November 18, 2025
in Top Story, ಇತರೆ / Others, ಕರ್ನಾಟಕ, ಶೋಧ
0
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Share on WhatsAppShare on FacebookShare on Telegram

ಬೆಂಗಳೂರು: ಮೆಟ್ರೋ ಟ್ರೈನ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಇ‌ಮೇಲ್ ಮಾಡಿದ್ದ ವ್ಯಕ್ತಿಯನ್ನು ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ನಗರದ ಕಾಡುಗೋಡಿ ನಿವಾಸಿ B.S.ರಾಜು ಬಂಧಿತ ಆರೋಪಿಯಾಗಿದ್ದಾನೆ. ವಿಚಾರಣೆ ವೇಳೆ ಈತ ಮಾನಸಿಕ ಅಸ್ವಸ್ಥನಂತೆ ವರ್ತನೆ ಹಿನ್ನಲೆ, ನಿಮ್ಹಾನ್ಸ್ ಆಸ್ಪತ್ರೆಗೆ ಪರಿಶೀಲಿಸಿ ಚಿಕಿತ್ಸೆಗೆ ಕಳುಹಿಸಲಾಗಿದೆ‌. ಇನ್ನು
15 ವರ್ಷಗಳ ಹಿಂದೆ ಪತ್ನಿಯಿಂದ ವಿಚ್ಚೇದನ ಪಡೆದು ರಾಜು ಪ್ರತ್ಯೇಕವಾಗಿ ವಾಸವಿದ್ದ ಎನ್ನುವುದು ಗೊತ್ತಾಗಿದೆ.

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ - Pratidhvani

ನವೆಂಬರ್ 14 ರ ರಾತ್ರಿ 11.30 ರ ಸುಮಾರಿಗೆ BMRCL ಅಧಿಕೃತ ಇಮೇಲ್ ಗೆ “ನನ್ನ ವಿಚ್ಛೇದಿತ ಪತ್ನಿಗೆ ಮೆಟ್ರೋ ಸಿಬ್ಬಂದಿ ಕಿರುಕುಳ ಕೊಡ್ತಿದ್ದಾರೆ. ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತೆ. ನಾನು ಒಬ್ಬ ಉಗ್ರಗಾಮಿ ಇದ್ದಂತೆ, ಅದರಲ್ಲೂ ಕನ್ನಡಿಗರ ವಿರುದ್ಧ ಎಂದು ಸಂದೇಶ ಬಂದಿತ್ತು. ಈ ಇಮೇಲ್ ಪರಿಶೀಲನೆ ನಡೆಸಿದ ಬಿಎಂಆರ್ ಸಿಎಲ್ ಅಧಿಕಾರಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಪೊಲೀಸರು ಆರೋಪಿ ಬಂಧಿಸಿದ್ದಾರೆ.

Bengaluru Metro gets bomb threat email; probe underway

Tags: Bangalore Metrobangalore policebomb threatnamma metro
Previous Post

ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

Next Post

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

Related Posts

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ
Top Story

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

by ಪ್ರತಿಧ್ವನಿ
April 18, 2026
0

ಕೃತಕ ಬುದ್ಧಿಮತ್ತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಮನುಷ್ಯರ ಉದ್ಯೋಗ ಭವಿಷ್ಯ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ಎಲೋನ್ ಮಸ್ಕ್ ಭವಿಷ್ಯದ ಬಗ್ಗೆ...

Read moreDetails
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
Next Post
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು - ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada