• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Donald Trump: ಟ್ರಂಪ್ ಜೀವ ತೆಗೆಯಲು ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಪ್ರತಿಧ್ವನಿ by ಪ್ರತಿಧ್ವನಿ
February 5, 2026
in Top Story, ವಿದೇಶ
0
Donald Trump: ಟ್ರಂಪ್ ಜೀವ ತೆಗೆಯಲು ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
Share on WhatsAppShare on FacebookShare on Telegram

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಎರಡು ತಿಂಗಳು ಮೊದಲು ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಪ್ರಯತ್ನಿಸಿದ್ದ ಆರೋಪಿ ರ‍್ಯಾನ್ ರುತ್ ಎಂಬ ಬಂದೂಕುಧಾರಿಗೆ ಅಮೆರಿಕ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ADVERTISEMENT
G B Vinaykumar on union Budget : ದಾವಣಗೆರೆಗೆ ಏರ್ಪೋಟ್‌ ನಿರ್ಮಾಣ ಆಗೋಕೆ ಎಲ್ಲ ನಾಯಕರು ಮೋದಿ ಭೇಟಿಯಾಗಬೇಕು..

2024ರ ಸೆ‍ಪ್ಟೆಂಬರ್ 15ರಂದು ಫ್ಲೋರಿಡಾದ ಗಾಲ್ಫ್‌ ಕೋರ್ಸ್‌ನಲ್ಲಿ  ಟ್ರಂಪ್‌ ಅವರನ್ನು ಕೊಲ್ಲಲ್ಲು ರೂತ್‌ ಪ್ರಯತ್ನಿಸಿದ್ದನು. ಟ್ರಂಪ್ ಹತ್ಯೆ ಮಾಡಲು ಆರೋಪಿಯು ಹಲವು ತಿಂಗಳುಗಳಿಂದ ಸಂಚು ಮಾಡಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ.

Assembly session : ನಾವು manrega ವಿರೋಧಿಸಿ ಹೋರಾಟ ಮಾಡ್ತೀವಿ #pratidhvani #siddaramaiah #dkshivakumar

ಟ್ರಂಪ್ ಹತ್ಯೆಗೆ ಯತ್ನ ಸೇರಿದಂತೆ ಒಟ್ಟು ಐದು ಗಂಭೀರ ಆರೋಪಗಳಲ್ಲಿ ರೌತ್ ತಪ್ಪಿತಸ್ಥನೆಂದು ನ್ಯಾಯಾಲಯ ಘೋಷಿಸಿತ್ತು. ವಿಚಾರಣೆ ವೇಳೆ ರೌತ್ ಅಸಭ್ಯ ವರ್ತನೆ ತೋರಿದ್ದನು.

Assembly session : ನೀವು ಯಾಕೆ ಶಿವಲಿಂಗೇಗೌಡ್ರುನ ಕಳ್ಳ ಅಂದಿದ್ದು ..? #pratidhvani #siddaramaiah

ನ್ಯಾಯಾಧೀಶರು ತಪ್ಪಿತಸ್ಥ ತೀರ್ಪು ಪ್ರಕಟಿಸಿದ ಬಳಿಕ, ರೌತ್ ತನ್ನನ್ನು ತಾನೇ ಇರಿದುಕೊಳ್ಳಲು ಯತ್ನಿಸಿದ್ದಾನೆ. ಅಮೆರಿಕದ ಮಾರ್ಷಲ್‌ಗಳು ತಕ್ಷಣ ಆತನನ್ನು ನ್ಯಾಯಾಲಯದ ಕೋಣೆಯಿಂದ ಹೊರಗೆ ಕರೆದೊಯ್ದಿದ್ದರು. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ರೌತ್ ಅವರ ವಕೀಲ ಮಾರ್ಟಿನ್ ರಾಸ್ ತಿಳಿಸಿದ್ದಾರೆ.

Tags: Americaamerica agencyDonald TrumpMuderMurder CaseTrump murder
Previous Post

Ration Card: ಹೊಸ ರೇಷನ್‌ ಕಾರ್ಡ್‌ ಅರ್ಜಿ ಪ್ರಕ್ರಿಯೆ ಆರಂಭ: ಯಾರು ಅರ್ಜಿ ಸಲ್ಲಿಸಬಹುದು ?

Next Post

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌: ಮತ್ತೆ ದರ ಏರಿಕೆ..!

Related Posts

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*
Top Story

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

by ಪ್ರತಿಧ್ವನಿ
August 29, 2026
0

*ಬೆಂಗಳೂರು, ಆಗಸ್ಟ್ 29, 2026*: ಪಿಎಂ ಇ-ಡ್ರೈವ್ ಯೋಜನೆಯಡಿ ರಾಜ್ಯದ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಆವರಣಗಳಲ್ಲಿ ಲಭ್ಯವಿರುವ ಸೂಕ್ತ ಸ್ಥಳಗಳನ್ನು ಬಳಸಿಕೊಂಡು ಸಾರ್ವಜನಿಕ...

Read moreDetails
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
Next Post
Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌: ಮತ್ತೆ ದರ ಏರಿಕೆ..!

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌: ಮತ್ತೆ ದರ ಏರಿಕೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!