• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜಕೀಯ ಹಾದಿ &  ಆರ್ಥಿಕ ನೀತಿ ! ಹಂತ ಹಂತವಾಗಿ ಮೇಲೇರಿ ಬಂದ ಆರ್ಥಿಕ ಚತುರ ! 

Chetan by Chetan
December 27, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜಕೀಯ ಹಾದಿ &  ಆರ್ಥಿಕ ನೀತಿ ! ಹಂತ ಹಂತವಾಗಿ ಮೇಲೇರಿ ಬಂದ ಆರ್ಥಿಕ ಚತುರ ! 
Share on WhatsAppShare on FacebookShare on Telegram

ಮಾಜಿ ಪ್ರಧಾನಿ ಮನನೋಹನ್ ಸಿಂಗ್ (Manmohan singh) ಅವರು ತಮ್ಮ 92ನೇ ವಯಸ್ಸಿಗೆ ತಮ್ಮ ಪ್ರಯಾಣ ಮುಗಿಸಿದ್ದು ಇಹಲೋಕ ತ್ಯಜಿಸಿದ್ದಾರೆ. ಮನಮೋಹನ್ ಸಿಂಗ್‌ ಅವರು ಸುದೀರ್ಘ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ವಯೋಸಹಜವಾಗಿ ಅವರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿದ್ದವು. ಸತತ 10 ವರ್ಷಗಳ ಭಾರತದ ಪ್ರಧಾನಿಯಾಗಿ (Indian prime minister) ಸೇವೆ ಸಲ್ಲಿಸಿದ ಅವರ. ಹೆಜ್ಜೆಗುರುತುಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲೇಬೇಕು.

ADVERTISEMENT

ತಮ್ಮ ವಿದ್ಯಾಭ್ಯಾಸವನ್ನು ಮುಗಿಸಿದ ಬಳಿಕ 1971ರಲ್ಲಿ ಭಾರತ ಸರ್ಕಾರದ ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿ ಮಹಾಮೋಂಹನ್ ಸಿಂಗ್ ಮೊದಲಬಾರಿಗೆ ನೇಮಕಗೊಳ್ಳುತ್ತಾರೆ.ಆ ನಂತರ 1972ರಲ್ಲಿ ಹಣಕಾಸು ಸಚಿವಾಲಯದಲ್ಲಿ ಮುಖ್ಯ ಆರ್ಥಿಕ ಸಲಹೆಗಾರನ ಸ್ಥಾನಕ್ಕೆ ಹುದ್ದೆಗೆ ಬಡ್ತಿ ಹೊಂದುತ್ತಾರೆ 

ಇದಾದ ಬಳಿಕ ವಿಶ್ವಸಂಸ್ಥೆಯ ವಿಶ್ವ ವಾಣಿಜ್ಯ ಮತ್ತು ಅಭಿವೃದ್ಧಿ ಸಮ್ಮೇಳನ ಸೆಕ್ರೆಟರಿಯೇಟ್ ನಲ್ಲಿ (ಯುಎನ್‌ಸಿಟಿಎಡಿ) ಅಲ್ಪ ಅವಧಿಗೆ ಕೆಲಸ ನಿರ್ವಹಿಸಿ 1987ರಿಂದ 1990ರವರೆಗೆ ಜಿನೀವಾದ ಸೌತ್‌ ಕಮಿಷನ್‌ನ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿಭಾಯಿಸಿದ್ದರು.

1982ರ ಸೆಪ್ಟೆಂಬರ್ 16ರಿಂದ 1985ರ ಜನವರಿ 14ರವರೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿ ಕೆಲಸ ಮಾಡಿದ್ದ ಮನಮೋಹನ್ ಸಿಂಗ್ ಅವರು,  ಹಣಕಾಸು ಸಚಿವಾಲಯದ ಕಾರ್ಯದರ್ಶಿ, ಯೋಜನಾ ಆಯೋಗದ ಉಪಾಧ್ಯಕ್ಷ, ಪ್ರಧಾನ ಮಂತ್ರಿ ಅವರ ಸಲಹೆಗಾರ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಣೆ ಮಾಡಿದ ಅನುಭವವಿದೆ.

1991ರಲ್ಲಿ ಮೊದಲ ಬಾರಿ ರಾಜ್ಯಸಭಾ ಸದಸ್ಯರಾಗಿ ಅಯ್ಕೆ: 1995, 2001, 2007, 2013 ಮತ್ತು 2019ರಲ್ಲಿ ರಾಜ್ಯಸಭೆಗೆ ಮರು ಅಯ್ಕೆಯಾದರು. ರಾಜ್ಯಸಭೆಯಲ್ಲಿ ಅವರ 33 ವರ್ಷಗಳ ಅವಧಿ ಈ ವರ್ಷ ಏಪ್ರಿಲ್‌ನಲ್ಲಿ ಕೊನೆಗೊಂಡಿತು. ಪಿ.ವಿ. ನರಸಿಂಹರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದರು. 

ಇದಾದ ಬಳಿಕ 1998ರಿಂದ 2004ರ ವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಹುದ್ದೆ ಅಲಂಕರಿಸಿದ್ದರು. 2004ರ ಮೇ 22ರಂದು ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.

2009ರ ಮೇ 22ರಂದು ಎರಡನೇ ಅವಧಿಗೆ ಮತ್ತೆ ಪ್ರಧಾನಿಯಾಗಿ ಮನಮೋಹನ್ ಸಿಂಗ್ ಆಯ್ಕೆಯಾಗಿದ್ದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸೇವೆಗೆ ಹಲವು ಪ್ರಶಸ್ತಿಗಳು ಕೂಡ ಲಭಿಸಿವೆ.

ಪದ್ಮವಿಭೂಷಣ (1987), ವರ್ಷದ ಹಣಕಾಸು ಸಚಿವರಿಗೆ ನೀಡುವ ‘ಯೂರೊ ಮನಿ ಅವಾರ್ಡ್’ (1993 ಮತ್ತು 1994) ಇಂಡಿಯನ್ ಸೈನ್ಸ್ ಕಾಂಗ್ರೆಸ್ ನೀಡುವ ಜವಾಹರಲಾಲ್ ನೆಹರೂ ಜನ್ಮ ಶತಮಾನೋತ್ಸವ ಪುರಸ್ಕಾರ (1995) ಸೇರಿದಂತೆ ಉನ್ನತ ಪ್ರಶಸ್ತಿಗಳು ಅವರ ಮುಡಿಗೇರಿದೆ.

Tags: ಅರ್ಥ ಶಾಸ್ತ್ರಆರ್ಥಿಕ ತಜ್ಞಮನಮೋಹನ್ ಸಿಂಗ್ಮನಮೋಹನ್ ಸಿಂಗ್ ನಿಧನಮಾಜಿ ಪ್ರಧಾನಿ
Previous Post

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಯಕ್ತಿಕ ಜೀವನ & ಹೆಜ್ಜೆಗುರುತುಗಳು ! 

Next Post

ಮನಮೋಹನ್ ಸಿಂಗ್ ಅಗಲಿಕೆಗೆ ಅಮೆರಿಕ ಸಂತಾಪ – ಯು.ಎಸ್ & ಭಾರತ ನಡುವಿನ ಸಂಬಂಧಕ್ಕೆ ಸಿಂಗ್ ಕೊಂಡಿ!

Related Posts

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
0

ವಿಜಯನಗರ (ಕೊಟ್ಟೂರು): ಇಡೀ ರಾಜ್ಯವನ್ನೇ ದಂಗುಬಡಿಸಿದ್ದ ಕೊಟ್ಟೂರು ತ್ರಿವಳಿ ಕೊಲೆ ಪ್ರಕರಣಕ್ಕೆ ಈಗ ಆಘಾತಕಾರಿ 'ಮರ್ಯಾದಾ ಹತ್ಯೆ'ಯ (Honor Killing) ಆಯಾಮ ಲಭಿಸಿದೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ,...

Read moreDetails
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Next Post
ಮನಮೋಹನ್ ಸಿಂಗ್ ಅಗಲಿಕೆಗೆ ಅಮೆರಿಕ ಸಂತಾಪ – ಯು.ಎಸ್ & ಭಾರತ ನಡುವಿನ ಸಂಬಂಧಕ್ಕೆ ಸಿಂಗ್ ಕೊಂಡಿ!

ಮನಮೋಹನ್ ಸಿಂಗ್ ಅಗಲಿಕೆಗೆ ಅಮೆರಿಕ ಸಂತಾಪ - ಯು.ಎಸ್ & ಭಾರತ ನಡುವಿನ ಸಂಬಂಧಕ್ಕೆ ಸಿಂಗ್ ಕೊಂಡಿ!

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!