• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Karnataka Police: ಕರ್ನಾಟಕ ಪೊಲೀಸರಿಗೆ ಗುಡ್‌ನ್ಯೂಸ್‌: ಈ ವಿಶೇಷ ದಿನಗಳಿಗೆ ಕಡ್ಡಾಯ ರಜೆ

ಪ್ರತಿಧ್ವನಿ by ಪ್ರತಿಧ್ವನಿ
January 29, 2026
in Top Story, ಕರ್ನಾಟಕ
0
Karnataka Police: ಕರ್ನಾಟಕ ಪೊಲೀಸರಿಗೆ ಗುಡ್‌ನ್ಯೂಸ್‌: ಈ ವಿಶೇಷ ದಿನಗಳಿಗೆ ಕಡ್ಡಾಯ ರಜೆ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಕೆಳ ಹಂತದ ಸಿಬ್ಬಂದಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನ ಕಡ್ಡಾಯ ರಜೆ ನೀಡಲು ಪೊಲೀಸ್ ಮಹಾನಿರ್ದೇಶಕ (DG & IGP) ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.

ADVERTISEMENT
Special Assembly bjP vs Bjp: ಸದನದಲ್ಲಿ ಸರ್ಕಾರ- ವಿಪಕ್ಷದ ಮಧ್ಯೆ ಕಾವೇರಿದ ಚರ್ಚೆ- ಸ್ಪೀಕರ್ ಏನ್ ಮಾಡಿದ್ರು ನೋಡಿ

ಪೊಲೀಸ್ ಸಿಬ್ಬಂದಿ ತಮ್ಮ ವಿಶೇಷ ದಿನಗಳನ್ನು ಕುಟುಂಬದೊಂದಿಗೆ ಕಳೆಯಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದ ಕೆಲಸದ ಒತ್ತಡ ಕಡಿಮೆಯಾಗಲಿದೆ ಹಾಗೂ ವೈಯಕ್ತಿಕ–ವೃತ್ತಿಜೀವನ ಸಮತೋಲನ ಸಾಧಿಸಲು ಸಹಕಾರಿಯಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ರಜೆ ಸೌಲಭ್ಯವು ಮುಖ್ಯವಾಗಿ ಪೊಲೀಸ್ ಕಾನ್ಸ್‌ಟೇಬಲ್ (PC)ಹೆಡ್ ಕಾನ್ಸ್‌ಟೇಬಲ್ (HC), ಸಹಾಯಕ ಪೊಲೀಸ್ ಉಪನಿರೀಕ್ಷಕ (ASI), ಈ ಶ್ರೇಣಿಯ ಸಿಬ್ಬಂದಿಗೆ ಅನ್ವಯವಾಗಲಿದೆ.

ಇದನ್ನೂ ಓದಿ: Economic Survey 2026: ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡನೆ

Special Assembly: ಒಂದೇ ಮಾತಿಗೆ ರಣರಂಗವಾಯ್ತು ಸದನ..ಎಲ್ಲಾ ಕಡೆಯಿಂದ ತೂರಿಬಂತು ಮಾತಿನ ಬಾಣ #pratidhvani

ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಅವರ ಸಲಹೆಯ ಮೇರೆಗೆ ಈ ವಿಷಯವನ್ನು ಇಲಾಖೆ ಪರಿಶೀಲಿಸಿತ್ತು. ನಂತರ ಪೊಲೀಸ್ ಮಹಾನಿರ್ದೇಶಕರಿಗೆ ಅಧಿಕೃತ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಈ ಕುರಿತು ಪರಿಶೀಲನೆ ನಡೆಸಿದ ಡಿಜಿ ಡಾ. ಎಂ.ಎ. ಸಲೀಂ ಅವರು, ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನ ರಜೆ ಕೋರಿದಲ್ಲಿ ತಪ್ಪದೇ ಮಂಜೂರು ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Tags: BanglorebengaluruHolidyaKarnatakaKarnataka PoliceKarnataka PoliticsPolicePolitics
Previous Post

ರಾಜ್ಯದ ಪೊಲೀಸರಿಗೆ ಶುಭ ಸುದ್ದಿ..!

Next Post

DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

Related Posts

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..
Top Story

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!