• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯ; ರಂಗೇರಿದ ಧರ್ಮಯಾತ್ರೆ ಪಾಲಿಟಿಕ್ಸ್‌

ಪ್ರತಿಧ್ವನಿ by ಪ್ರತಿಧ್ವನಿ
December 9, 2022
in ಕರ್ನಾಟಕ, ರಾಜಕೀಯ
0
ಮಂಡ್ಯ; ರಂಗೇರಿದ ಧರ್ಮಯಾತ್ರೆ ಪಾಲಿಟಿಕ್ಸ್‌
Share on WhatsAppShare on FacebookShare on Telegram

ಸಕ್ಕರೆನಾಡು ಮಂಡ್ಯದಲ್ಲಿ ಶತಾಯ ಗತಾಯ ಈ ಬಾರಿ ಗೆದ್ದು ಬೀಗುವ ಹಂಬಲದಲ್ಲಿರುವ ಬಿಜೆಪಿ ಜೆಡಿಎಸ್‌ಗೆ ಸೆಡ್ಡು ಹೊಡೆಯುತ್ತಾ ಬಂದಿದೆ.

ADVERTISEMENT

ಇನ್ನು ಜಿಲ್ಲೆಯಲ್ಲಿ ಧರ್ಮಯಾತ್ರೆ ಪಾಲಿಟಿಕ್ಸ್‌ ಜೋರಾಗಿದ್ದು ಜೆಡಿಎಸ್‌ಗೆ ಸೆಡ್ಡು ಹೊಡೆಯಲೆಂದು ಬಿಜೆಪಿ ನಾಯಕರು ಮತದಾರರಿಗೆ ತೀರ್ಥ ಕ್ಷೇತ್ರಗಳ ಪ್ರವಾಸ ಮಾಡಿಸುತ್ತಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಬಲ ಆಕಾಂಕ್ಷಿಯಾಗಿರುವ ಎಸ್‌.ಪಿ. ಸ್ವಾಮಿ ಕ್ಷೇತ್ರದ ಸುಮಾರು 500ಕ್ಕೂ ಹೆಚ್ಚು ಜನರಿಗೆ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಗಳ ದರ್ಶನ ಮಾಡಿಸಲು ಮುಂದಾಗಿದ್ದಾರೆ.

ಇನ್ನು ಮಂಗಳವಾರ ಧರ್ಮಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಗೋಪಾಲಯ್ಯ ಮೋದಿ ನೇತೃತ್ವದಲ್ಲಿ ಗುಜರಾತ್ ನಲ್ಲಿ ಬಿಜೆಪಿ ಗೆದ್ದಿದೆ ಸ್ವಾಮಿ ಅವರಿಗೆ ಆಶೀರ್ವದಿಸಿ, ಅವರ ಕೈ ಹಿಡಿಯಿರಿ ಬಿಜೆಪಿ ಪಕ್ಷ ಗೆಲ್ಲಿಸಿ, ಕೆಲಸ ಮಾಡಲು ಅವರಿಗೆ ಅವಕಾಶ ಕೊಡಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಲ್ಲರ ಆಶೀರ್ವಾದ ನಮ್ಮ ಮೇಲೆ ಇರಲಿ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕರ್ನಾಟಕದ ಅಳಿಯನಿಗೆ ಸೋಲು, ರಾಜ್ಯದಲ್ಲಿ ಬಿಜೆಪಿ – ಕಾಂಗ್ರೆಸ್​​ಗೆ ಢವಢವ..!

Next Post

rashmika watch kantara movie : ನಾನು ಕಾಂತಾರ ನೋಡಿ ರಿಷಬ್ ಶೆಟ್ಟಿ ಗೆ MSG ಮಾಡಿದ್ದೆ | Rishab | Pratidhvani

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
rashmika watch kantara movie : ನಾನು ಕಾಂತಾರ ನೋಡಿ ರಿಷಬ್ ಶೆಟ್ಟಿ ಗೆ MSG ಮಾಡಿದ್ದೆ | Rishab | Pratidhvani

rashmika watch kantara movie : ನಾನು ಕಾಂತಾರ ನೋಡಿ ರಿಷಬ್ ಶೆಟ್ಟಿ ಗೆ MSG ಮಾಡಿದ್ದೆ | Rishab | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!